News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಹೂಡಿಕೆ ಮತ್ತು ಸುಲಲಿತ ಉದ್ಯಮಕ್ಕಾಗಿ ಭಾರತಕ್ಕೆ ಬನ್ನಿ : ಬ್ಯಾಂಕಾಕ್‌ನಲ್ಲಿ ಮೋದಿ

ಬ್ಯಾಂಕಾಕ್ : ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಥಾಯ್ಲೆಂಡಿನ ಬ್ಯಾಂಕಾಕ್‌ನಲ್ಲಿ ಭಾರತದ ಪ್ರಮುಖ ಉದ್ಯಮ ಗ್ರೂಪ್‌ನ ಬೆಳ್ಳಿ ಮಹೋತ್ಸವ ಸಮಾರಂಭದಲ್ಲಿ ಭಾಗಿಯಾದರು. ಮೂರು ದಿನಗಳ ಥಾಯ್ಲೆಂಡ್ ಪ್ರವಾಸಕ್ಕಾಗಿ ಪ್ರಧಾನಿ ಮೋದಿ ಅವರು ಶನಿವಾರ ಬ್ಯಾಂಕಾಕ್ ತೆರಳಿದ್ದರು. ಅಲ್ಲಿ 14ನೇ ಈಸ್ಟ್ ಏಷಿಯಾ ಸಮಿತ್­ನಲ್ಲಿ...

Read More

ಅಸಿಯಾನ್ ಶೃಂಗಸಭೆಗಾಗಿ ಇಂದು ಥಾಯ್ಲೆಂಡ್­ಗೆ ತೆರಳುತ್ತಿದ್ದಾರೆ ಮೋದಿ

ನವದೆಹಲಿ: ಅಸಿಯಾನ್, ಪೂರ್ವ ಏಷ್ಯಾ ಮತ್ತು ಆರ್‌ಸಿಇಪಿ ಶೃಂಗಸಭೆಗಳಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಮೂರು ದಿನಗಳ ಥಾಯ್ಲೆಂಡ್ ಪ್ರವಾಸ ಕೈಗೊಳ್ಳಲಿದ್ದಾರೆ. ಮೊದಲ ದಿನ ಪ್ರಧಾನಮಂತ್ರಿಯವರು ಥಾಯ್ಲೆಂಡ್­ನಲ್ಲಿ ವಾಸಿಸುತ್ತಿರುವ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಮತ್ತು ಗುರುನಾನಕ್ ದೇವ್ ಅವರ...

Read More

ಮಾರ್ಕೆಲ್ ಅವರಿಗೆ ಲಡಾಖ್ ಶಾಲ್, ರತ್ನಂ ಪೆನ್ ಉಡುಗೊರೆ ನೀಡಿದ ಮೋದಿ

ನವದೆಹಲಿ: ಪ್ರಸ್ತುತ ಭಾರತ ಪ್ರವಾಸದಲ್ಲಿರುವ ಜರ್ಮನ್ ಚಾನ್ಸೆಲರ್ ಏಂಜೆಲಾ ಮಾರ್ಕೆಲ್ ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಲಡಾಖ್­ನ ಕೈಮಗ್ಗ ಉಣ್ಣೆ ಖಾದಿ ಶಾಲ್ ಅನ್ನು ಮತ್ತು ರತ್ನಂ ಪೆನ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ. ‘ಕಾಲ್ ಆಫ್ ಲಡಾಖ್’ ಎಂದು ಕರೆಯಲ್ಪಡುವ ಶಾಲ್ ಲಡಾಖಿನ ಸಂಪ್ರದಾಯವನ್ನು...

Read More

ಸುಸ್ಥಿರ ಅಭಿವೃದ್ಧಿಗಾಗಿ ಭಾರತದೊಂದಿಗೆ ನಿಕಟವಾಗಿ ಕೆಲಸ ಮಾಡಲು ಬಯಸುತ್ತೇವೆ: ಏಂಜೆಲಾ ಮಾರ್ಕೆಲ್

ನವದೆಹಲಿ: ಭಾರತ ಮತ್ತು ಜರ್ಮನಿ ಸುಸ್ಥಿರ ಅಭಿವೃದ್ಧಿ ಮತ್ತು ಹವಾಮಾನ ಸಂರಕ್ಷಣೆಗಾಗಿ ಬಹಳ ನಿಕಟವಾಗಿ ಕೆಲಸ ಮಾಡಲು ಉದ್ದೇಶಿಸಿದೆ ಎಂದು ಜರ್ಮನ್ ಚಾನ್ಸೆಲರ್ ಏಂಜೆಲಾ ಮಾರ್ಕೆಲ್ ಶುಕ್ರವಾರ ಹೇಳಿದ್ದಾರೆ. ಮಾರ್ಕೆಲ್ ಅವರು ಐದನೇ ಭಾರತ-ಜರ್ಮನಿ ಅಂತರ್ ಸರ್ಕಾರಿ ಸಮಾಲೋಚನೆಯಲ್ಲಿ ಭಾಗಿಯಾಗಲು ತಮ್ಮ ನಿಯೋಗದೊಂದಿಗೆ ಭಾರತಕ್ಕೆ ಆಗಮಿಸಿದ್ದಾರೆ....

Read More

ಕನ್ನಡ ರಾಜ್ಯೋತ್ಸವ : ಕನ್ನಡಿಗರಿಗೆ ಶುಭ ಕೋರಿದ ರಾಷ್ಟ್ರಪತಿ, ಪ್ರಧಾನಿ

ಬೆಂಗಳೂರು: ಇಂದು ಕನ್ನಡ ರಾಜ್ಯೋತ್ಸವದ ಸಂಭ್ರಮ ನಾಡಿನೆಲ್ಲೆಡೆ ಮನೆ ಮಾಡಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ರಾಜ್ಯೋತ್ಸವದ ಹಿನ್ನಲೆಯಲ್ಲಿ ಕನ್ನಡ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. ರಾಷ್ಟ್ರಪತಿ ಕೋವಿಂದ್ ಅವರು ಕನ್ನಡದಲ್ಲೇ ಟ್ವಿಟ್ ಮಾಡಿ, “ಕರ್ನಾಟಕ ರಾಜ್ಯೋತ್ಸವದ ಈ...

Read More

‘ಏಕತಾ ದಿನ’ : ಭಾರತದ ಏಕೀಕರಣದ ರೂವಾರಿಗೆ ಸಂದ ಶ್ರೇಷ್ಠ ಗೌರವ

“ಭಾರತದ ಉಕ್ಕಿನ ಮನುಷ್ಯ” ಎಂದೇ ಕರೆಯಲ್ಪಡುವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 144 ನೇ ಜನ್ಮ ದಿನವಾದ ಇಂದು ಭಾರತ ಸರ್ಕಾರವು ರಾಷ್ಟ್ರೀಯ ಏಕತಾ ದಿನವನ್ನು ಆಚರಣೆ ಮಾಡುತ್ತಿದೆ. ಸರ್ದಾರ್ ಅವರ ಸ್ಮರಣಾರ್ಥ ಪ್ರತಿವರ್ಷ ಅಕ್ಟೋಬರ್ 31 ಅನ್ನು ಏಕತಾ ದಿನವನ್ನಾಗಿ...

Read More

ನ. 1 ರಂದು ಭಾರತಕ್ಕೆ ಜರ್ಮನ್ ಚಾನ್ಸೆಲರ್ : 20 ಒಪ್ಪಂದಕ್ಕೆ ಸಹಿ ಬೀಳುವ ಸಾಧ್ಯತೆ

ನವದೆಹಲಿ:  ನವೆಂಬರ್ 1 ರಂದು  ಜರ್ಮನ್ ಚಾನ್ಸೆಲರ್ ಏಂಜೆಲಾ ಮರ್ಕೆಲ್ ಅವರು ಭಾರತಕ್ಕೆ ಭೇಟಿಯನ್ನು ನೀಡಲಿದ್ದು, ಈ  ಸಂದರ್ಭದಲ್ಲಿ ಭಾರತ ಮತ್ತು ಜರ್ಮನಿ ನಡುವೆ ಸುಮಾರು 20 ಒಪ್ಪಂದಗಳಿಗೆ ಸಹಿ ಬೀಳುವ ನಿರೀಕ್ಷೆ ಇದೆ. ಐದನೇ ದ್ವೈವಾರ್ಷಿಕ ಅಂತರ್ ಸರ್ಕಾರಿ ಸಮಾಲೋಚನೆಗಳ...

Read More

ಇಂದಿನಿಂದ ಮೋದಿ ಸೌದಿ ಭೇಟಿ ಆರಂಭ: 12 ಒಪ್ಪಂದಗಳಿಗೆ ಸಹಿ ಬೀಳುವ ನಿರೀಕ್ಷೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಎರಡು ದಿನಗಳ ಕಾಲ ಸೌದಿ ಅರೇಬಿಯಾ ಪ್ರವಾಸವನ್ನು ಹಮ್ಮಿಕೊಳ್ಳಲಿದ್ದು, ಈ ವೇಳೆ ಉಭಯ ದೇಶಗಳ ನಡುವೆ ಸುಮಾರು 12 ಒಪ್ಪಂದಗಳಿಗೆ ಸಹಿ ಬೀಳಲಿದೆ. ಪ್ರಧಾನಿ ಮೋದಿಯವರ ಈ ಭೇಟಿಯು ಉಭಯ ದೇಶಗಳ ನಡುವಿನ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸಲಿದೆ...

Read More

ಸೇನಾಪಡೆಗಳನ್ನು ಆಧುನಿಕರಿಸುವ ಯಾವುದೇ ಅವಕಾಶವನ್ನು ಕೈಚೆಲ್ಲಲಿಲ್ಲ : ಮೋದಿ

ನವದೆಹಲಿ: ಭಾರತೀಯ ಸೇನಾ ಪಡೆಗಳನ್ನು ಆಧುನಿಕರಿಸುವ ಯಾವುದೇ ಅವಕಾಶವನ್ನು ಕಳೆದ ಐದು ವರ್ಷಗಳಲ್ಲಿ ನಮ್ಮ ಸರಕಾರ ವ್ಯರ್ಥ ಮಾಡಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಜಮ್ಮು-ಕಾಶ್ಮೀರದ ರಾಜೌರಿಯಲ್ಲಿ ಸೈನಿಕರೊಂದಿಗೆ ದೀಪಾವಳಿ ಹಬ್ಬವನ್ನು ಆಚರಿಸಿ ಮಾತನಾಡಿದ ಅವರು, ಕ್ಷಿಪ್ರಗತಿಯಲ್ಲಿ ಬದಲಾಗುತ್ತಿರುವ ಜಗತ್ತಿನಲ್ಲಿ...

Read More

ಅತ್ಯಂತ ಯಶಸ್ವಿಯಾಗಿ, ಶಾಂತಿಯುತವಾಗಿ ನಡೆದ ಜಮ್ಮು ಕಾಶ್ಮೀರದ BDC ಚುನಾವಣೆ : ಮೋದಿ ಹರ್ಷ

ನವದೆಹಲಿ: ಜಮ್ಮು ಕಾಶ್ಮೀರದ ಬ್ಲಾಕ್ ಡೆವಲಪ್ಮೆಂಟ್ ಕೌನ್ಸಿಲ್ ಚುನಾವಣೆಯಲ್ಲಿ ವಿಜೇತರಾದ ಅಭ್ಯರ್ಥಿಗಳನ್ನು ಅಭಿನಂದಿಸಿರುವ ಪ್ರಧಾನಿ ನರೇಂದ್ರ ಮೋದಿ, ಈ ಚುನಾವಣೆಯು ಹೊಸ ಉದಯ ಮತ್ತು ಯುವ ನಾಯಕತ್ವವನ್ನು ಪ್ರತಿಬಿಂಬಿಸುತ್ತದೆ ಎಂದಿದ್ದಾರೆ. ಜಮ್ಮು ಕಾಶ್ಮೀರ, ಲಡಾಖ್ ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆದ ಚುನಾವಣೆ ಅತ್ಯಂತ...

Read More

Recent News

Back To Top