News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 23rd November 2024


×
Home About Us Advertise With s Contact Us

ತಮಿಳುನಾಡು: ಆಧ್ಯಾತ್ಮಿಕ ಪ್ರವಾಸದಲ್ಲಿ ಶೇಕಡ 20 ರಷ್ಟು ಪ್ರಗತಿ

ಚೆನ್ನೈ: ತಮಿಳುನಾಡಿನಲ್ಲಿ ಆಧ್ಯಾತ್ಮಿಕ ಪ್ರವಾಸೋದ್ಯಮದಲ್ಲಿ ಪ್ರಗತಿ ಕಂಡುಬರುತ್ತಿದೆ. ಇಲ್ಲಿನ ಬೀಚ್­ಗಳಿಗಿಂತ ಹೆಚ್ಚಾಗಿ ಜನರು ದೇಗುಲಗಳಿಗೆ ಭೇಟಿ ನೀಡುತ್ತಿದ್ದಾರೆ. ಇಲ್ಲಿರುವ ಸುಪ್ರಸಿದ್ಧ ದೇಗುಲಗಳಿಗೆ ಲಕ್ಷಾಂತರ ಮಂದಿ ಭಕ್ತಾದಿಗಳು ಭೇಟಿ ನೀಡುತ್ತಿದ್ದಾರೆ. ವರದಿಗಳ ಪ್ರಕಾರ ಈ ವರ್ಷ ತಮಿಳುನಾಡಿನ ಆಧ್ಯಾತ್ಮಿಕ ಪ್ರವಾಸೋದ್ಯಮದಲ್ಲಿ ಶೇಕಡ 20ರಷ್ಟು...

Read More

ಅರುಣಾಚಲವನ್ನು ಪ್ರಸಿದ್ಧ ಪ್ರವಾಸಿ ತಾಣವನ್ನಾಗಿಸಲು ಸಹಾಯ ಮಾಡಲಿದೆ ಭಾರತೀಯ ಸೇನೆ

ನವದೆಹಲಿ: ಅರುಣಾಚಲ ಪ್ರದೇಶದ ಪ್ರವಾಸೋದ್ಯಮ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸುಧಾರಿಸುವ ನಿಟ್ಟಿನಲ್ಲಿ ಭಾರತೀಯ ಸೇನೆಯು ಕಾರ್ಯೋನ್ಮುಖಗೊಂಡಿದೆ,  ಭಾರತದ ದೂರದ ಮೂಲೆಯಲ್ಲಿರುವ ಈ ರಾಜ್ಯವನ್ನು ದೇಶದ ಇತರ ಭಾಗಗಳೊಂದಿಗೆ ಸಂಯೋಜಿಸಲು ಪ್ರವಾಸೋದ್ಯಮ ಸಾಕಷ್ಟು ಸಹಾಯ ಮಾಡಲಿದೆ. ಅರುಣಾಚಲ ಪ್ರದೇಶಕ್ಕೆ ಹೆಚ್ಚು ದೇಶೀಯ ಪ್ರವಾಸಿಗರನ್ನು ಆಕರ್ಷಿಸಲು...

Read More

ಜಮ್ಮು ಕಾಶ್ಮೀರದ ಪ್ರವಾಸೋದ್ಯಮದಲ್ಲಿ ಹೂಡಿಕೆ ಮಾಡಲು ಮುಂದಾದ ಕರ್ನಾಟಕ

ಬೆಂಗಳೂರು: ಕರ್ನಾಟಕ ಸರ್ಕಾರವು ಜಮ್ಮು ಕಾಶ್ಮೀರ ಮತ್ತು ಲಡಾಖ್ ಪ್ರದೇಶದಲ್ಲಿ ಪ್ರವಾಸೋದ್ಯಮ ಮತ್ತು ಆತಿಥ್ಯ ವಲಯದಲ್ಲಿ ಹೂಡಿಕೆಯನ್ನು ಮಾಡಲು ಆಸಕ್ತಿಯನ್ನು ತೋರಿಸಿದೆ. 370ನೇ ವಿಧಿಯನ್ನು ರದ್ದುಗೊಳಿಸಿದ ಬಳಿಕ ಇಲ್ಲಿ ಭಾರತದ ಇತರ ರಾಜ್ಯಗಳು ಭೂಮಿ ಖರೀದಿಗೆ ಹೆಚ್ಚಿನ ಆಸಕ್ತಿಯನ್ನು ತೋರಿಸುತ್ತಿವೆ. ಜಮ್ಮು...

Read More

ಪ್ರವಾಸೋದ್ಯಮಕ್ಕೆ ಉತ್ತೇಜನ : 51 ಶಕ್ತಿ ಪೀಠಗಳ ಪ್ರತಿರೂಪವನ್ನು ಸ್ಥಾಪನೆ ಮಾಡಲಿದೆ ತ್ರಿಪುರಾ

ತ್ರಿಪುರಾ: ದೇಶದಲ್ಲಿರುವ 51 ಶಕ್ತಿ ಪೀಠಗಳ ಪ್ರತಿರೂಪವನ್ನು ತನ್ನ ರಾಜ್ಯದಲ್ಲಿ ಸ್ಥಾಪನೆ ಮಾಡಲು ತ್ರಿಪುರ ಸರ್ಕಾರ ನಿರ್ಧಾರ ಮಾಡಿದೆ. ಪ್ರವಾಸೋದ್ಯಮ ಉತ್ತೇಜನಕ್ಕಾಗಿ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಮಾತ್ರವಲ್ಲದೆ ದೇವತಾಮುರ ಮತ್ತು ಉನ್ನಕೋಟಿ ಹಿಲ್ಸ್‌ಗಳಲ್ಲಿ ಅವುಗಳ ಕಲ್ಲಿನ ವಾಸ್ತುಶಿಲ್ಪಗಳನ್ನು ಕಣ್ತುಂಬಿಕೊಳ್ಳಲು ಹೆಲಿಕಾಪ್ಟರ್ ಸೇವೆಯನ್ನು...

Read More

ಪ್ರವಾಸೋದ್ಯಮ ಕ್ಷೇತ್ರದಲ್ಲಿನ ಸುಧಾರಣೆ ಉತ್ತಮ ಫಲಿತಾಂಶಗಳನ್ನು ನೀಡುತ್ತಿದೆ

ಭಾರತದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಸುಧಾರಿಸಲು ಕೇಂದ್ರದ ನರೇಂದ್ರ ಮೋದಿ ಸರ್ಕಾರ ಮಾಡುತ್ತಿರುವ ಪ್ರಯತ್ನಗಳು ದೃಢವಾದ ಫಲಿತಾಂಶಗಳನ್ನು ತೋರಿಸುತ್ತಿವೆ. ಜಾಗತಿಕ ಪ್ರವಾಸ ಮತ್ತು ಪ್ರವಾಸೋದ್ಯಮ (ಟಿ & ಟಿ) ಸ್ಪರ್ಧಾತ್ಮಕತೆ ಸೂಚ್ಯಂಕದಲ್ಲಿ ನಮ್ಮ ದೇಶವು ಆರು ಸ್ಥಾನಗಳನ್ನು ಏರಿಸಿಕೊಂಡಿದೆ. 2017 ರಲ್ಲಿ ಭಾರತ 40...

Read More

ವಿದೇಶಿ ಪ್ರವಾಸಿಗರಿಗೆ ಮುಕ್ತವಾಗಲಿವೆ ಜಮ್ಮು ಕಾಶ್ಮೀರ ಸೇರಿದಂತೆ 4 ರಾಜ್ಯಗಳ 137 ಶಿಖರಗಳು

ನವದೆಹಲಿ: ದೇಶದಲ್ಲಿ ಸಾಹಸ ಪ್ರವಾಸೋದ್ಯಮಕ್ಕೆ ಉತ್ತೇಜನವನ್ನು ನೀಡುವ ಸಲುವಾಗಿ, ನಾಲ್ಕು ರಾಜ್ಯಗಳಲ್ಲಿನ 137 ಶಿಖರಗಳನ್ನು ವಿದೇಶಿ ಪ್ರವಾಸಿಗರಿಗಾಗಿ ಮುಕ್ತವಾಗಿಸಲು ಸರ್ಕಾರ ನಿರ್ಧರಿಸಿದೆ. ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ಸಿಕ್ಕಿಂ ರಾಜ್ಯಗಳಲ್ಲಿರುವ ಈ ಶಿಖರಗಳ ಮೇಲೆ ಪರ್ವತಾರೋಹಣ ಮತ್ತು ಚಾರಣವನ್ನು ಮಾಡಲು ಇನ್ನು...

Read More

ಪ್ರವಾಸೋದ್ಯಮ, ಜಲವಿದ್ಯುತ್, ಯುರೇನಿಯಂ : ಆರ್ಥಿಕ ಶಕ್ತಿಯಾಗಬಲ್ಲದು ಲಡಾಖ್

ಲೇಹ್ ಮತ್ತು ಕಾರ್ಗಿಲ್ ಎಂಬ ಎರಡು ಜಿಲ್ಲೆಗಳನ್ನು, 2.75 ಲಕ್ಷ ಜನಸಂಖ್ಯೆಯನ್ನು ಹೊಂದಿರುವ ಭಾರತದ ಉತ್ತರ ಗಡಿಯಲ್ಲಿರುವ ಗುಡ್ಡಗಾಡು ಭೌಗೋಳಿಕ ಪ್ರದೇಶವಾದ ಲಡಾಖ್ ಅನ್ನು ಜಮ್ಮು ಮತ್ತು ಕಾಶ್ಮೀರದಿಂದ ಬೇರ್ಪಡಿಸಲಾಗಿದೆ. ಡಾಮನ್ ಮತ್ತು ಡಿಯು ರೀತಿಯಲ್ಲೇ ಇದು ಶಾಸಕಾಂಗವಿಲ್ಲದ ಕೇಂದ್ರಾಡಳಿತ ಪ್ರದೇಶವಾಗಿ...

Read More

Recent News

Back To Top