Date : Thursday, 29-08-2019
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿರುವ ನರೇಂದ್ರ ಮೋದಿ ಸರ್ಕಾರ ನಿರ್ಧಾರವನ್ನು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಬೆಂಬಲಿಸಿದ್ದು, ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿಯನ್ನು ನಡೆಸಿದ್ದಾರೆ. ಮಾಜಿ ಪ್ರಧಾನಿ ಜವಾಹರ್ಲಾಲ್ ನೆಹರು ಮತ್ತು ಕಾಂಗ್ರೆಸ್ ಪಕ್ಷ ಜಮ್ಮು ಕಾಶ್ಮೀರದ...
Date : Tuesday, 27-08-2019
ನವದೆಹಲಿ: ದೆಹಲಿಯ ಫಿರೋಝ್ ಶಾ ಕೋಟ್ಲಾ ಸ್ಟೇಡಿಯಂಗೆ ದಿವಂಗತ ಬಿಜೆಪಿ ಮುಖಂಡ ಅರುಣ್ ಜೇಟ್ಲಿ ಅವರ ಹೆಸರನ್ನು ಮರುನಾಮಕರಣ ಮಾಡಲು ದಿಲ್ಲಿ ಆ್ಯಂಡ್ ಡಿಸ್ಟ್ರಿಕ್ಟ್ ಕ್ರಿಕೆಟ್ ಅಸೋಸಿಯೇಶನ್ (ಡಿಡಿಸಿಎ) ನಿರ್ಧರಿಸಿದೆ. ದೆಹಲಿಯ ಪ್ರಸಿದ್ಧ ಕ್ರಿಕೆಟ್ ಸ್ಟೇಡಿಯಂನ ಮರುನಾಮಕರಣ ಸೆಪ್ಟೆಂಬರ್ 12 ರಂದು ನಡೆಯಲಿದ್ದು, ಈ ವೇಳೆ ಸ್ಟೇಡಿಯಂನಲ್ಲಿನ...
Date : Tuesday, 27-08-2019
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಬೆಳಿಗ್ಗೆ ಮಾಜಿ ಕೇಂದ್ರ ಸಚಿವ ದಿವಂಗತ ಅರುಣ್ ಜೇಟ್ಲಿಯವರ ಮನೆಗೆ ತೆರಳಿ ಅಗಲಿದ ಸ್ನೇಹಿತನಿಗೆ ಗೌರವಾರ್ಪಣೆ ಮಾಡಿದರು ಮತ್ತು ಅವರು ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಬಿಜೆಪಿಯ ಅತಿ ಉನ್ನತ ನಾಯಕರಲ್ಲಿ ಒಬ್ಬರಾದ ಜೇಟ್ಲಿ ಶನಿವಾರ ನಿಧನರಾಗಿದ್ದು,...
Date : Tuesday, 27-08-2019
ಬೆಂಗಳೂರು: ಕರ್ನಾಟಕ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಂಗಳವಾರ ಅಧಿಕೃತವಾಗಿ ಅಧಿಕಾರವನ್ನು ಸ್ವೀಕಾರ ಮಾಡಿದ್ದಾರೆ. ಪದವಿ ಸ್ವೀಕಾರ ಸಮಾರಂಭ ಬೆಂಗಳೂರಿನ ಮಲ್ಲೇಶ್ವರಂನಲ್ಲಿನ ಭಾರತೀಯ ಜನತಾ ಪಕ್ಷದ ಪ್ರಧಾನ ಕಛೇರಿಯಲ್ಲಿ ಜರುಗಿತು. ಬೆಳಗ್ಗೆ 9 ಗಂಟೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ...
Date : Thursday, 22-08-2019
ಜನಪ್ರಿಯ ರಾಜಕಾರಣಿ, ಸಂಸದ ನಳಿನ್ ಕುಮಾರ್ ಕಟೀಲ್ ಅವರು ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಹೊಸ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಬಿಜೆಪಿಯ ಭದ್ರಕೋಟೆ ಎನಿಸಿರುವ ದಕ್ಷಿಣ ಕನ್ನಡದವರಾದ ಇವರು ಬಿಜೆಪಿಯ ಸಿದ್ಧಾಂತಕ್ಕೆ ಸದಾ ಬದ್ಧತೆಯನ್ನು ತೋರಿಸಿದ ನಾಯಕ. ಅಲ್ಲದೆ, ಕಾರ್ಯಕರ್ತರ ನಾಡಿಮಿಡಿತವನ್ನೂ ಅವರು ಚೆನ್ನಾಗಿಯೇ ಅರ್ಥ...
Date : Wednesday, 21-08-2019
ಮಂಗಳೂರು: ಬಿಜೆಪಿ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಬುಧವಾರ ಬೆಳಗ್ಗೆ ಮಂಗಳೂರಿನಲ್ಲಿ ಅಭೂತಪೂರ್ವವಾದ ಸ್ವಾಗತವನ್ನು ಕೋರಲಾಗಿದೆ. ಕೇರಳದಿಂದ ಮಂಗಳೂರಿಗೆ ಆಗಮಿಸುತ್ತಿದ್ದಂತೆ ರೈಲ್ವೇ ನಿಲ್ದಾಣದಲ್ಲಿ ನೆರೆದಿದ್ದ ಭಾರೀ ಪ್ರಮಾಣದ ಬೆಂಬಲಿಗರು ಮತ್ತು ಪಕ್ಷದ...
Date : Tuesday, 20-08-2019
ಬೆಂಗಳೂರು: ಕರ್ನಾಟಕದ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು ಸಂಪುಟ ಸದಸ್ಯರನ್ನು ಆರಿಸಿದೆ. ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಒಟ್ಟು 17 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು. ರಾಜ್ಯಪಾಲ ವಜುಭಾಯ್ ವಾಲಾ ಅವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಗೋವಿಂದ್ ಕಾರಜೋಳ, ಅಶ್ವತ್ ನಾರಾಯಣ್, ಲಕ್ಷ್ಮಣ್...
Date : Monday, 19-08-2019
ಹೈದರಾಬಾದ್: ತೆಲುಗು ದೇಶಂ ಪಕ್ಷದ (ಟಿಡಿಪಿ) ಸುಮಾರು 60 ರಾಷ್ಟ್ರೀಯ, ರಾಜ್ಯ ಮತ್ತು ಜಿಲ್ಲಾ ಮಟ್ಟದ ಪ್ರಮುಖ ನಾಯಕರುಗಳು ಮತ್ತು ಪಕ್ಷದ ಸಾವಿರಾರು ಕಾರ್ಯಕರ್ತರುಗಳು ಹೈದರಾಬಾದ್‌ನಲ್ಲಿ ಭಾನುವಾರ ಬಿಜೆಪಿಗೆ ಸೇರ್ಪಡೆಗೊಂಡರು. ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸಮ್ಮುಖದಲ್ಲಿ ಇವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಾಗಿದೆ. “ತೆಲಂಗಾಣ...
Date : Tuesday, 13-08-2019
ನವದೆಹಲಿ: ಸಿಕ್ಕಿಂ ಡೆಮಾಕ್ರಟಿಕ್ ಫ್ರಂಟ್ (ಎಸ್‌ಡಿಎಫ್) ನ 10 ಶಾಸಕರು ಮಂಗಳವಾರ ಬಿಜೆಪಿಯನ್ನು ಸೇರ್ಪಡೆಗೊಂಡಿದ್ದಾರೆ. ಬಿಜೆಪಿ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಅವರ ಸಮ್ಮುಖದಲ್ಲಿ ಇವರನ್ನು ಬಿಜೆಪಿಗೆ ಸ್ವಾಗತಿಸಲಾಗಿದೆ. ಈ ವರ್ಷದ ಏಪ್ರಿಲ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಒಂದೇ ಒಂದು...
Date : Tuesday, 13-08-2019
ಮುಂಬಯಿ: ಪಶ್ಚಿಮ ಮಹಾರಾಷ್ಟ್ರ ಮತ್ತು ಕೊಂಕಣ ಪ್ರದೇಶಗಳ ಪ್ರವಾಹ ಪೀಡಿತ ಗ್ರಾಮಗಳನ್ನು ದತ್ತು ಪಡೆದುಕೊಳ್ಳಲು ಬಿಜೆಪಿಯ ಮಹಾರಾಷ್ಟ್ರ ಘಟಕ ನಿರ್ಧರಿಸಿದೆ. ನೆರೆಯಿಂದ ಕಂಗೆಟ್ಟಿರುವ ಈ ಪ್ರದೇಶಗಳನ್ನು ಸಾಮಾನ್ಯ ಸ್ಥಿತಿಗೆ ಮರಳಿಸಲು ಅಲ್ಲಿನ ರಾಜ್ಯ ಸರ್ಕಾರ ನಡೆಸುತ್ತಿರುವ ಪ್ರಯತ್ನಗಳಿಗೆ ಪೂರಕವಾಗಿ ಬಿಜೆಪಿ ಘಟಕ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಕಳೆದ...