Date : Monday, 02-03-2020
ಶ್ರೀನಗರ: ಹಳೆಯ ಜಮ್ಮುವಿನ ವಾಣಿಜ್ಯ ಕೇಂದ್ರವಾಗಿರುವ ಐತಿಹಾಸಿಕ ಸಿಟಿ ಚೌಕ್ ಅನ್ನು ‘ಭಾರತ್ ಮಾತಾ ಚೌಕ್’ ಎಂದು ಮರುನಾಮಕರಣ ಮಾಡಲಾಗಿದೆ. ಬಿಜೆಪಿ ನೇತೃತ್ವದ ಜಮ್ಮು ಮುನ್ಸಿಪಲ್ ಕಾರ್ಪೊರೇಷನ್ (ಜೆಎಂಸಿ)ನ ಸಾಮಾನ್ಯ ಸದನವು ನಿರ್ಣಯವನ್ನು ಅಂಗೀಕರಿಸಿದ ನಂತರ ಹೆಸರು ಮರುನಾಮಕರಣ ಮಾಡಲಾಗಿದೆ ಎಂದು ಅಧಿಕಾರಿಗಳು...