News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 23rd November 2024


×
Home About Us Advertise With s Contact Us

ಮಹಾರಾಷ್ಟ್ರಕ್ಕೆ ಒಂದಿಂಚು ಭೂಮಿಯೂ ಸಿಗೋದಿಲ್ಲ, ಮಹಾಜನ್ ವರದಿ ಅಂತಿಮ : ಯಡಿಯೂರಪ್ಪ

ಬೆಂಗಳೂರು : ಮಹಾರಾಷ್ಟ್ರದೊಂದಿಗಿನ ಗಡಿ ವಿವಾದ ಬಗೆಹರಿದ ವಿಷಯ ಎಂದಿರುವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಆ ರಾಜ್ಯಕ್ಕೆ ಒಂದೇ ಒಂದು ಇಂಚು ಭೂಮಿಯನ್ನು ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. “ಬೆಳಗಾವಿಯ ಒಂದೇ ಒಂದು ಇಂಚು ಮಹಾರಾಷ್ಟ್ರಕ್ಕೆ ಸಿಗುವುದಿಲ್ಲ. ಆ ನಗರ ಮತ್ತು...

Read More

ಮತ್ತೆ ಶಿವಸೇನೆ ಪುಂಡಾಟ ಶುರು : ಕನ್ನಡಿಗರ ಮೇಲೆ ದರ್ಪ ಪ್ರದರ್ಶನ

ತನ್ನನ್ನು ತಾನು ಮರಾಠಿಗರ ಸಂರಕ್ಷಕ ಎಂದು ಭಾವಿಸಿಕೊಂಡಿರುವ ಶಿವಸೇನೆಯು ನಿತ್ಯ ಒಂದಲ್ಲ ಒಂದು ಅವಾಂತರಗಳನ್ನು ಮಾಡಿಕೊಳ್ಳುತ್ತಿದೆ. ಇತ್ತೀಚಿಗಷ್ಟೇ ಉದ್ಧವ್ ಠಾಕ್ರೆ ವಿರುದ್ಧ ಮಾತನಾಡಿದ್ದ ವ್ಯಕ್ತಿಯ ತಲೆ ಬೋಳಿಸಿದ ಶಿವಸೇನೆ ಕಾರ್ಯಕರ್ತರು ಇದೀಗ ಕನ್ನಡಿಗರ ಮೇಲೆ ದರ್ಪ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ...

Read More

ಮಹಾರಾಷ್ಟ್ರ ಸಿಎಂ ಪಡ್ನವಿಸ್, ಡೆಪ್ಯೂಟಿ ಸಿಎಂ ಅಜಿತ್ ಪವಾರ್‌ಗೆ ಮೋದಿ ಅಭಿನಂದನೆ

ಮುಂಬಯಿ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿರುವ ದೇವೇಂದ್ರ ಫಡ್ನವಿಸ್ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿರುವ ಅಜಿತ್ ಪವಾರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಟ್ವೀಟ್ ಮಾಡಿರುವ ಮೋದಿ, “ನೂತನ ಮುಖ್ಯಮಂತ್ರಿಯಾಗಿ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ...

Read More

ಮಹಾರಾಷ್ಟ್ರ ಸಿಎಂ ಆಗಿ ದೇವೇಂದ್ರ ಫಡ್ನವಿಸ್, ಡೆಪ್ಯುಟಿ ಸಿಎಂ ಆಗಿ ಅಜಿತ್ ಪವಾರ್ ಪ್ರಮಾಣವಚನ ಸ್ವೀಕಾರ

ಮುಂಬಯಿ: ಮಹಾರಾಷ್ಟ್ರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಅವರು ಎರಡನೇ ಬಾರಿಗೆ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಉಪಮುಖ್ಯಮಂತ್ರಿಯಾಗಿ ಎನ್‌ಸಿಪಿ ಮುಖಂಡ ಅಜಿತ್ ಪವಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ...

Read More

ಥಾಣೆ : ಡಿ. 13-23 ರ ವರೆಗೆ ಸೇನಾ ನೇಮಕಾತಿ

ಥಾಣೆ: ಮಹಾರಾಷ್ಟ್ರದ ಯುವಕರಿಗಾಗಿ ಭಾರತೀಯ ಸೇನೆಯು ಥಾಣೆ ಜಿಲ್ಲೆಯಲ್ಲಿ ಡಿಸೆಂಬರ್ 13 ರಿಂದ ಡಿಸೆಂಬರ್ 23 ರವರೆಗೆ 10 ದಿನಗಳ ನೇಮಕಾತಿ ಕಾರ್ಯಕ್ರಮವನ್ನು ಆಯೋಜನೆಗೊಳಿಸಿದೆ. ನೇಮಕಾತಿ ಸಮಾವೇಶದಲ್ಲಿ ಮುಂಬಯಿ ನಗರ, ಮುಂಬಯಿ ಉಪನಗರ, ನಾಸಿಕ್, ರಾಯಗಢ, ಪಾಲ್ಘರ್ ಮತ್ತು ಮಹಾರಾಷ್ಟ್ರದ ಥಾಣೆ ಜಿಲ್ಲೆಗಳಲ್ಲಿ ವಾಸಿಸುತ್ತಿರುವ ಯುವಕರು...

Read More

‘ಮಹಾರಾಷ್ಟ್ರ ಸೇವಕ್’ ಎಂದು ಟ್ವಿಟರ್ ಬಯೋ ಬದಲಾಯಿಸಿಕೊಂಡ ಫಡ್ನವಿಸ್

ಮುಂಬಯಿ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಬುಧವಾರ ತಮ್ಮ ಟ್ವಿಟ್ಟರ್ ಪ್ರೊಫೈಲ್ ಬಯೋವನ್ನು ಬದಲಾಯಿಸಿಕೊಂಡು,  ತಮ್ಮನ್ನು ‘ಮಹಾರಾಷ್ಟ್ರದ ಸೇವಕ್’ ಎಂದು ಬಣ್ಣಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಮಂಗಳವಾರ ರಾಷ್ಟ್ರಪತಿ ಆಡಳಿತ ಹೇರಿದ ಒಂದು ದಿನದ ನಂತರ ಅವರು ತಮ್ಮ ಬಯೋ ಬದಲಾಯಿಸಿಕೊಂಡಿದ್ದಾರೆ. ಇದಕ್ಕೂ ಮೊದಲು, ನವೆಂಬರ್...

Read More

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸ್ಸು

ನವದೆಹಲಿ: ಮಹಾರಾಷ್ಟ್ರದಲ್ಲಿ ಯಾವುದೇ ಪಕ್ಷಗಳಿಗೂ ಸರ್ಕಾರ ರಚನೆ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ರಾಜ್ಯಪಾಲ ಭಗತ್ ಸಿಂಗ್ ಕೋಶಯಾರಿ ಅವರು ರಾಷ್ಟ್ರಪತಿ ಆಡಳಿತವನ್ನು ಶಿಫಾರಸ್ಸು ಮಾಡಿದ್ದಾರೆ. ಮಹಾರಾಷ್ಟ್ರದಲ್ಲಿ ಒಟ್ಟು 288 ಸದಸ್ಯ ಬಲದ ವಿಧಾನಸಭೆ ಇದ್ದು, ಸರಳ ಬಹುಮತಕ್ಕೆ 145 ಸ್ಥಾನಗಳು ಬೇಕಾಗಿವೆ. ಬಿಜೆಪಿ ಏಕೈಕ ಅತೀದೊಡ್ಡ...

Read More

ಅಭಿವೃದ್ಧಿಯ ಪರ್ವ ಮುಂದುವರೆಸಲು ಜನರು ಮತ್ತೊಮ್ಮೆ ಅವಕಾಶ ನೀಡಿದ್ದಾರೆ : ಮೋದಿ

ನವದೆಹಲಿ: ಹರಿಯಾಣ ಮತ್ತು ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅತೀದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಎರಡೂ ರಾಜ್ಯಗಳ ಜನತೆಗೆ ಧನ್ಯವಾದಗಳನ್ನು ಅರ್ಪಣೆ ಮಾಡಿದ್ದಾರೆ. ಅಲ್ಲದೇ, ಪಕ್ಷವನ್ನು ಗೆಲುವಿನತ್ತ ಕೊಂಡೊಯ್ಯಲು ಶ್ರಮಿಸಿದ ಪಕ್ಷದ ಕಾರ್ಯಕರ್ತರಿಗೆ ಮತ್ತು ನಾಯಕರುಗಳಿಗೆ...

Read More

ಇಂದು ಹರಿಯಾಣ, ಮಹಾರಾಷ್ಟ್ರ ಚುನಾವಣಾ ಫಲಿತಾಂಶ: ಬಿಜೆಪಿಗೆ ಮುನ್ನಡೆ

ನವದೆಹಲಿ: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗಳ ಮತ ಎಣಿಕೆ ಕಾರ್ಯ ಇಂದು ನಡೆಯುತ್ತಿದ್ದು, ಸಂಜೆಯ ವೇಳೆಗೆ ಫಲಿತಾಂಶ ಪ್ರಕಟವಾಗಲಿದೆ. ಎರಡೂ ರಾಜ್ಯಗಳಲ್ಲೂ ಸದ್ಯ ಬಿಜೆಪಿ ಮುನ್ನಡೆಯಲ್ಲಿದೆ. ಹರಿಯಾಣದಲ್ಲಿ 90 ವಿಧಾನಸಭಾ ಕ್ಷೇತ್ರಗಳಿದ್ದು, ಬಹುಮತ ಗಳಿಸಲು 46  ಸ್ಥಾನಗಳಲ್ಲಿ ಗೆಲುವು ಸಾಧಿಸಬೇಕಾಗಿದೆ. ಪ್ರಸ್ತುತ...

Read More

ಮಹಾರಾಷ್ಟ್ರ, ಹರಿಯಾಣದಲ್ಲಿ ಮತದಾನ ಆರಂಭ : ಚುನಾವಣೆ ಯಶಸ್ವಿಗೊಳಿಸುವಂತೆ ಮೋದಿ ಕರೆ

ಮುಂಬಯಿ: ಮಹಾರಾಷ್ಟ್ರ ಮತ್ತು ಹರಿಯಾಣ ರಾಜ್ಯಗಳಲ್ಲಿ ಇಂದು ವಿಧಾನಸಭಾ ಚುನಾವಣೆ ಜರುಗುತ್ತಿದೆ. ದೇಶದ ಇತರ ಭಾಗಗಳಲ್ಲೂ ಉಪ ಚುನಾವಣೆ ಜರುಗುತ್ತಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಟ್ವಿಟ್ ಮಾಡಿ, ಅಪಾರ ಪ್ರಮಾಣದಲ್ಲಿ ಮತ ಚಲಾವಣೆ ಮಾಡಿ ಪ್ರಜಾಪ್ರಭುತ್ವದ ಅತೀ ದೊಡ್ಡ...

Read More

Recent News

Back To Top