News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ದೇಶದಾದ್ಯಂತದ 5,500 ಜನೌಷಧಿ ಕೇಂದ್ರಗಳಲ್ಲಿ 1 ರೂಪಾಯಿಗೆ ಸಿಗಲಿವೆ ಸ್ಯಾನಿಟರಿ ನ್ಯಾಪ್ಕಿನ್

ನವದೆಹಲಿ: ಕೊಟ್ಟ ಭರವಸೆಯನ್ನು ಕೇಂದ್ರದ ನರೇಂದ್ರ ಮೋದಿ ಸರ್ಕಾರ ಈಡೇರಿಸಿದೆ, ದೇಶದಾದ್ಯಂತದ 5,500 ಜನೌಷಧಿ ಕೇಂದ್ರಗಳಲ್ಲಿ ಸ್ಯಾನಿಟರಿ ನ್ಯಾಪ್ಕಿನ್­ಗಳನ್ನು 1 ರೂಪಾಯಿಗೆ ಲಭ್ಯವಾಗುವಂತೆ ಮಾಡಲು ನಿರ್ಧರಿಸಿದೆ. ಮೋದಿ ಸರ್ಕಾರವು 2018ರಲ್ಲಿ ಪ್ರತಿ ಪ್ಯಾಡ್‌ಗೆ 2.50 ರೂಪಾಯಿಗಳ ‘ಜನೌಷಧಿ ಸುವಿಧಾ ಆಕ್ಸೊ-ಬಯೋಡಿಗ್ರೇಡೆಬಲ್ ಸ್ಯಾನಿಟರಿ ನ್ಯಾಪ್ಕಿನ್’...

Read More

ಉಗ್ರರ ಹಣಕಾಸು ಮೂಲವನ್ನು ಸದೆಬಡಿಯಲು ಡ್ರಗ್ಸ್, ಕಳ್ಳಸಾಗಣೆ ಮೇಲೆ ನಿಗಾ ಇಟ್ಟಿದೆ ಭಾರತ

ನವದೆಹಲಿ: ಭಯೋತ್ಪಾದಕರ ಹಣಕಾಸು ಬೇರುಗಳನ್ನು ಕಿತ್ತು ಹಾಕುವ ಪ್ರಯತ್ನದ ಜೊತೆಗೆ ಮಾದಕವಸ್ತು ಕಳ್ಳಸಾಗಣೆಯನ್ನೂ ಅಂತ್ಯಗೊಳಿಸುವ ಗುರಿಯನ್ನು ನರೇಂದ್ರ ಮೋದಿ ಸರ್ಕಾರ ಇಟ್ಟುಕೊಂಡಿದೆ ಎಂದು ಮೂಲಗಳು ತಿಳಿಸಿವೆ. ವರದಿಯ ಪ್ರಕಾರ, ಕಳೆದ ತಿಂಗಳು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್­ಸಿಬಿ) ಡೈಕರೆಕ್ಟರ್ ಜನರಲ್  ರಾಕೇಶ್ ಅಸ್ತಾನಾ ಅವರ ನೇತೃತ್ವದಲ್ಲಿ ರಚಿಸಲಾದ...

Read More

ಸಂಸತ್ತಿನೊಳಗೆ ಡಿಜಿಟಲ್ ಪಾವತಿ ಮಾಡುವಂತೆ ಸಂಸದರಿಗೆ, ಪತ್ರಕರ್ತರಿಗೆ ಸ್ಪೀಕರ್ ಕರೆ

ನವದೆಹಲಿ: ಸಂಸತ್ತಿನ ಆವರಣದಲ್ಲಿ ಪಾವತಿಗಳನ್ನು ಮಾಡಬೇಕಾದ ಸಂದರ್ಭಗಳಲ್ಲಿ ಡಿಜಿಟಲ್ ಪಾವತಿಯನ್ನೇ ಬಳಸಿ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಜನಪ್ರತಿನಿಧಿಗಳಿಗೆ ಮತ್ತು ಪತ್ರಕರ್ತರಿಗೆ ಮನವಿ ಮಾಡಿಕೊಂಡಿದ್ದಾರೆ. “ಸೆಂಟ್ರಲ್ ಹಾಲ್­ನಲ್ಲಿನ ಸಂಸತ್ತಿನ ಸದಸ್ಯರುಗಳು ಮತ್ತು ಮಧ್ಯಮ ವ್ಯಕ್ತಿಗಳು ಆದಷ್ಟು ಡಿಜಿಟಲ್ ಪಾವತಿಯನ್ನೇ...

Read More

2018-19ರಲ್ಲಿ ದಾಖಲೆಯ $64.37 ಬಿಲಿಯನ್ ಎಫ್‌ಡಿಐ ಒಳಹರಿವು

ನವದೆಹಲಿ:  2018-19ರ ಹಣಕಾಸು ವರ್ಷದಲ್ಲಿ ಭಾರತವು ದಾಖಲೆಯ ಎಫ್‌ಡಿಐ ಒಳಹರಿವನ್ನು ಕಂಡಿದೆ. ಈ ಸಾಲಿನಲ್ಲಿ 64.37 ಬಿಲಿಯನ್ ಡಾಲರ್ ಎಫ್‌ಡಿಐ ಒಳಹರಿವನ್ನು ಭಾರತದ ಆಕರ್ಷಿಸಿದೆ ಎಂಬ ಅಂಶ ಡಿಪಾರ್ಟ್ಮೆಂಟ್ ಫಾರ್ ಪ್ರೊಮೋಷನ್ ಆಫ್ ಇಂಡಸ್ಟ್ರೀ ಆ್ಯಂಡ್ ಇಂಟರ್ನಲ್ ಟ್ರೇಡ್ (ಡಿಪಿಐಐಟಿ)ನ ವಾರ್ಷಿಕ ವರದಿಯಿಂದ ತಿಳಿದುಬಂದಿದೆ. ಕೊನೆಯ  ಅತಿ ಹೆಚ್ಚು...

Read More

ಮೋದಿ ಸರ್ಕಾರಕ್ಕೆ 50 ದಿನ : ಸುಧಾರಣೆಯ ವೇಗ ಹಿಂದಿಗಿಂತಲೂ ಹೆಚ್ಚಾಗಿದೆ ಎಂದ ಜಾವ್ಡೇಕರ್

ನವದೆಹಲಿ:  ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಎನ್‌ಡಿಎ ಸರ್ಕಾರವು  50 ದಿನಗಳನ್ನು ಪೂರೈಸಿದೆ. ಈ ಹಿನ್ನಲೆಯಲ್ಲಿ ಹೇಳಿಕೆ ನೀಡಿರುವ ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಅವರು, “ಮೊದಲ ಅವಧಿಗೆ ಹೋಲಿಸಿದರೆ ಈ ಅವಧಿಯಲ್ಲಿ ಸುಧಾರಣೆಗಳ ವೇಗ ಹೆಚ್ಚಾಗಿದೆ ಮತ್ತು ಈ ಸರ್ಕಾರ ಸಮಾಜದ...

Read More

ಮೋದಿ ಆಡಳಿತ ಬಂದ ಬಳಿಕ ಜಮ್ಮು ಕಾಶ್ಮೀರದಲ್ಲಿ 963 ಉಗ್ರರ ಹತ್ಯೆ

ನವದೆಹಲಿ: 2019ರ ಜೂನ್­ವರೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ 126 ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ ಎಂದು ಗೃಹ ಸಚಿವಾಲಯ ರಾಜ್ಯಸಭೆಗೆ ಮಾಹಿತಿಯನ್ನು ನೀಡಿದೆ. ಅಲ್ಲದೇ, ಕಳೆದ ಮೂರವರೆ ವರ್ಷದಲ್ಲಿ 27 ಭಯೋತ್ಪಾದಕ ಆರೋಪಿಗಳನ್ನು ಕೇಂದ್ರ ಗಡಿಪಾರು ಮಾಡಿದೆ ಎಂದಿದೆ. ನರೇಂದ್ರ...

Read More

Recent News

Back To Top