Date : Thursday, 26-12-2019
ಹೈದರಾಬಾದ್: ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ಎಲ್ಲಾ 130 ಕೋಟಿ ಭಾರತೀಯರು ತಮ್ಮ ಪ್ರದೇಶ, ಧರ್ಮ ಮತ್ತು ಸಂಸ್ಕೃತಿಯ ತಾರತಮ್ಯವಿಲ್ಲದೆ ಹಿಂದೂ ಸಮಾಜದ ಭಾಗವಾಗಿದ್ದಾರೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಬುಧವಾರ ಹೇಳಿದ್ದಾರೆ. ಹೈದರಾಬಾದ್‌ನಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು,...
Date : Sunday, 13-10-2019
ಭುವನೇಶ್ವರ : ಆರ್‌ಎಸ್ಎಸ್ ಯಾರ ಮೇಲೆಯೂ ದ್ವೇಷದ ಭಾವವನ್ನು ಇಟ್ಟುಕೊಂಡಿಲ್ಲ ಎಂದು ಪ್ರತಿಪಾದಿಸಿರುವ ಸರಸಂಘಚಾಲಕ ಮೋಹನ್ ಭಾಗವತ್ ಅವರು, ಕೇವಲ ಹಿಂದೂ ಸಮಾಜದ ಮಾತ್ರವಲ್ಲ, ಇಡೀ ಸಮಾಜದ ಬದಲಾವಣೆಯನ್ನು ಆರ್‌ಎಸ್‌ಎಸ್ ಬಯಸುತ್ತದೆ ಎಂದಿದ್ದಾರೆ. ಅಖಿಲ ಭಾರತೀಯ ಕಾರ್ಯಕಾರಿ ಮಂಡಳಿ ಸಭೆಗೂ ಮುಂಚಿತವಾಗಿ ಪ್ರಬುದ್ಧರ ಸಭೆಯನ್ನುದ್ದೇಶಿಸಿ...
Date : Tuesday, 08-10-2019
ನಾಗ್ಪುರ: ವಿಜಯದಶಮಿ ಉತ್ಸವದ ಪ್ರಯುಕ್ತ ಮಂಗಳವಾರ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಮಹಾರಾಷ್ಟ್ರದ ನಾಗ್ಪುರದಲ್ಲಿ ಸ್ವಯಂಸೇವಕರನ್ನು ಉದ್ದೇಶಿಸಿ ಮಾತನಾಡಿದರು. ರಾಜಕೀಯ, ಸಾಮಾಜಿಕ, ರಾಷ್ಟ್ರೀಯ ಭದ್ರತೆ ಮತ್ತು ಕೌಟುಂಬಿಕ ಮೌಲ್ಯಗಳು ಹೀಗೆ ನಾನಾ ವಿಷಯಗಳ ಬಗ್ಗೆ ಅವರು ತಮ್ಮ...
Date : Saturday, 21-09-2019
ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಸೆಪ್ಟೆಂಬರ್ 24 ರಂದು ವಿದೇಶಿ ಮಾಧ್ಯಮಗಳ ಪ್ರತಿನಿಧಿಗಳೊಂದಿಗೆ ಸಂವಹನ ನಡೆಸಲಿದ್ದು, ಸಂಘದ ಬಗೆಗಿನ ಹಲವು ವಿಷಯಗಳ ಬಗ್ಗೆ ವಿಚಾರ ವಿನಿಮಯ ಮಾಡಿಕೊಳ್ಳಲಿದ್ದಾರೆ. “ಆರ್‌ಎಸ್‌ಎಸ್ ಮುಖ್ಯಸ್ಥರು ಕಾಲಕಾಲಕ್ಕೆ ಸಮಾಜದ ವಿವಿಧ ವರ್ಗಗಳೊಂದಿಗೆ ಸಂವಹನ ನಡೆಸುತ್ತಿರುತ್ತಾರೆ...
Date : Wednesday, 11-09-2019
ನವದೆಹಲಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ (ಎಬಿವಿಪಿ) ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸುನಿಲ್ ಅಂಬೇಕರ್ ಬರೆದ “ದಿ ಆರ್ಎಸ್ಎಸ್: ರೋಡ್ಮ್ಯಾಪ್ಸ್ ಫಾರ್ ದಿ 21st ಸೆಂಚುರಿ” ಪುಸ್ತಕವನ್ನು ಅಕ್ಟೋಬರ್ 1ರಂದು ದೆಹಲಿಯ ಅಂಬೇಡ್ಕರ್ ಇಂಟರ್ನ್ಯಾಷನಲ್ ಸೆಂಟರ್ನಲ್ಲಿ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಬಿಡುಗಡೆಗೊಳಿಸಲಿದ್ದಾರೆ....
Date : Wednesday, 17-07-2019
ನಾಗ್ಪುರ: ಭಾರತದಲ್ಲಿನ ಜರ್ಮನ್ ರಾಯಭಾರಿ ವಾಲ್ಟರ್ ಜೆ ಲಿಂಡ್ನರ್ ಅವರು ಮಹಾರಾಷ್ಟ್ರದ ನಾಗ್ಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಧಾನ ಕಚೇರಿಗೆ ಬುಧವಾರ ಭೇಟಿ ನೀಡಿದರು. ಈ ವೇಳೆ ಅವರು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. “ನಾಗ್ಪುರದ ಆರ್ಎಸ್ಎಸ್ ಪ್ರಧಾನ ಕಛೇರಿಗೆ ಭೇಟಿ ಮತ್ತು ಸರಸಂಘಚಾಲಕ ಡಾ.ಮೋಹನ್...