Date : Tuesday, 31-12-2019
ಲಕ್ನೋ: ರಾಮ ಜನ್ಮಭೂಮಿ-ಬಾಬರಿ ಮಸೀದಿ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಐದು ಎಕರೆ ಭೂ ಪ್ರಸ್ತಾಪವನ್ನು ಸ್ವೀಕರಿಸುವ ಬಗ್ಗೆ ಸುನ್ನಿ ಕೇಂದ್ರ ವಕ್ಫ್ ಮಂಡಳಿ ಇನ್ನೂ ತೀರ್ಮಾನವನ್ನು ತೆಗೆದುಕೊಂಡಿಲ್ಲ, ಆದರೆ ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರವು ಉದ್ದೇಶಿತ ಮಸೀದಿಗೆ ಐದು ಎಕರೆ...
Date : Monday, 30-12-2019
ಲಕ್ನೋ: ಉತ್ತರಪ್ರದೇಶದ ಯೋಗಿ ಆದಿತ್ಯನಾಥ ಸರ್ಕಾರವು ತ್ರಿವಳಿ ತಲಾಕ್ ಸಂತ್ರಸ್ತರಿಗೆ ವಾರ್ಷಿಕ ರೂ. 6000 ಪಿಂಚಣಿಯನ್ನು ನೀಡಲು ನಿರ್ಧರಿಸಿದೆ. ಪತಿಯಿಂದ ತ್ರಿವಳಿ ತಲಾಕ್ಗೆ ಒಳಗಾಗಿ ನೋವನ್ನು ಅನುಭವಿಸುತ್ತಿರುವ ಮಹಿಳೆಯರಿಗೆ ಸಾಂತ್ವನವನ್ನು ನೀಡಲು ಮತ್ತು ಅವರ ಜೀವನಕ್ಕೆ ಭದ್ರತೆಯನ್ನು ಕಲ್ಪಿಸುವ ಸಲುವಾಗಿ ಈ...
Date : Wednesday, 25-12-2019
ರಾಂಪುರ: ಉತ್ತರಪ್ರದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿದ ನಡೆದ ಗಲಭೆಯ ಸಂದರ್ಭದಲ್ಲಿ ಉಂಟಾದ ಹಾನಿಗಳನ್ನು ಸರಿಪಡಿಸಲು ಯೋಗಿ ಆದಿತ್ಯನಾಥ ಸರ್ಕಾರ ಮುಂದಾಗಿದೆ. ರಾಂಪುರದಲ್ಲಿ 28 ಜನರಿಗೆ ನೋಟಿಸ್ ಕಳುಹಿಸಿಕೊಡಲಾಗಿದೆ. ಆಸ್ತಿಪಾಸ್ತಿ ನಷ್ಟವನ್ನು ಭರಿಸುವಂತೆ ಸೂಚನೆಯನ್ನು ನೀಡಲಾಗಿದೆ. ಒಟ್ಟು ರೂ 14.86 ಲಕ್ಷವನ್ನು...
Date : Saturday, 26-10-2019
ಲಕ್ನೋ: ಯೋಗಿ ಆದಿತ್ಯನಾಥ ನೇತೃತ್ವದ ಉತ್ತರಪ್ರದೇಶ ಸರ್ಕಾರವು ದೀಪಾವಳಿಯನ್ನು ಅದ್ಧೂರಿಯಾಗಿ ಆಚರಿಸಿಕೊಳ್ಳುತ್ತಿದೆ. ಇಂದು ಅಯೋಧ್ಯಾದಲ್ಲಿ ದೀಪೋತ್ಸವ ಕಾರ್ಯಕ್ರಮ ಜರುಗುತ್ತಿದ್ದು, 5.51 ಲಕ್ಷ ದೀಪಗಳನ್ನು ಬೆಳಗಿಸಲಾಗುತ್ತಿದೆ. ಇದು ಗಿನ್ನಿಸ್ ದಾಖಲೆಯ ಪುಟಕ್ಕೆ ಸೇರುವ ನಿರೀಕ್ಷೆ ಇದೆ. ಈ ಸಂದರ್ಭದಲ್ಲಿ ಸರ್ಕಾರವೂ ರೂ.226 ಕೋಟಿಗಳ ಯೋಜನೆಯನ್ನೂ...
Date : Wednesday, 16-10-2019
ಕಾನ್ಪುರ: ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿಯನ್ನು ನಡೆಸಿದ್ದು, ಕಾಶ್ಮೀರದ ಅಭಿವೃದ್ಧಿಗೆ ದೊಡ್ಡ ತೊಡಕಾಗಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರ ಸರಕಾರದ ಕ್ರಮವನ್ನು ಟೀಕಿಸಿರುವ ಕಾಂಗ್ರೆಸ್ ಪಕ್ಷದ ಸದಸ್ಯರಾಗಲು ಸ್ವಾಭಿಮಾನ ಇದ್ದವರು ಮುಂದಾಗುವುದಿಲ್ಲ ಎಂದು ಹೇಳಿದ್ದಾರೆ....
Date : Thursday, 26-09-2019
ಲಕ್ನೋ: ತ್ರಿವಳಿ ತಲಾಖ್ ಸಂತ್ರಸ್ಥರಿಗೆ ಮತ್ತು ವಿಚ್ಛೇದಿತ ಹಿಂದೂ ಮಹಿಳೆಯರಿಗೆ ವಾರ್ಷಿಕ 6 ಸಾವಿರ ರೂಪಾಯಿಗಳ ಸಹಾಯ ಧನವನ್ನು ನೀಡುವುದಾಗಿ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಘೋಷಣೆ ಮಾಡಿದ್ದಾರೆ. ಅಲ್ಲದೇ ವಿಚ್ಛೇದಿತ ಮಹಿಳೆಯರಿಗೆ ಉಚಿತ ಕಾನೂನು ನೆರವನ್ನು ನೀಡುವುದಾಗಿಯೂ ಅವರು...
Date : Wednesday, 04-09-2019
ಲಕ್ನೋ : ಉತ್ತರಪ್ರದೇಶದ ಯೋಗಿ ಆದಿತ್ಯನಾಥ ನೇತೃತ್ವದ ಬಿಜೆಪಿ ಸರಕಾರವು ಆಡಳಿತಕ್ಕೆ ಬಂದು ಸೆಪ್ಟೆಂಬರ್ 19 ರಂದು ಎರಡೂವರೆ ವರ್ಷಗಳನ್ನು ಪೂರೈಸಲಿದೆ. ಈ ಹಿನ್ನೆಲೆಯಲ್ಲಿ ಅದ್ದೂರಿ ಸಮಾರಂಭವನ್ನು ಏರ್ಪಡಿಸಲು ಅಲ್ಲಿನ ಸರ್ಕಾರ ನಿರ್ಧಾರ ಕೈಗೊಂಡಿದೆ. ಈ ಬಗ್ಗೆ ಉತ್ತರಪ್ರದೇಶದ ಮಾಹಿತಿಯ ಹೆಚ್ಚುವರಿ...
Date : Saturday, 17-08-2019
ಲಕ್ನೋ: ಶಿಕ್ಷಣ ವ್ಯವಸ್ಥೆಯನ್ನು ಉತ್ತೇಜಿಸುವ ಸಲುವಾಗಿ ಉತ್ತರ ಪ್ರದೇಶವು ತನ್ನ ರಾಜ್ಯದ ಎಲ್ಲಾ 18 ವಿಭಾಗಗಳಲ್ಲಿ ಕಾರ್ಮಿಕರ ಮಕ್ಕಳಿಗಾಗಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸ್ಮರಣಾರ್ಥ ರಾಜ್ಯದಲ್ಲಿ ಅನೇಕ...
Date : Friday, 26-07-2019
ಲಕ್ನೋ : ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿರುವ ಕಾರ್ಗಿಲ್ ಶಹೀದ್ ಸ್ಮಾರ್ತಿಕ ವಾಟಿಕಾದಲ್ಲಿ ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ನಡೆದ ಸಮಾರಂಭದಲ್ಲಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಹುತಾತ್ಮ ಯೋಧರ ಕುಟುಂಬಿಕರನ್ನು ಗೌರವಿಸಿದರು. ಈ ವೇಳೆ ಮಾತನಾಡಿದ ಯೋಗಿ ಆದಿತ್ಯನಾಥ ಅವರು,”...
Date : Friday, 05-07-2019
ಲಕ್ನೋ: ರಾಜ್ಯದಾದ್ಯಂತದ ಜನರಿಗೆ ತಮ್ಮ ದೂರು, ಕುಂದುಕೊರತೆಗಳನ್ನು ನೋಂದಾಯಿಸಿಕೊಳ್ಳಲು ಅನುವು ಮಾಡಿಕೊಡುವ ಸಲುವಾಗಿ ಉತ್ತರ ಪ್ರದೇಶ ಸರ್ಕಾರವು ಟೋಲ್ ಫ್ರೀ ಚೀಫ್ ಮಿನಿಸ್ಟರ್ ಹೆಲ್ಪ್‌ಲೈನ್ 1076 ಅನ್ನು ಗುರುವಾರದಿಂದ ಪ್ರಾರಂಭಿಸಿದೆ. ಇದು ದೂರುಗಳ ಬಗ್ಗೆ ಸರಿಯಾದ ಸಮಯಕ್ಕೆ ಕ್ರಮವನ್ನು ಜರುಗಿಸಲು ಅವಕಾಶ ಕೊಡಲಿದೆ. ಲಕ್ನೋದ ಲೋಕ ಭವನದಲ್ಲಿ ಸಹಾಯವಾಣಿಯನ್ನು ಆರಂಭಿಸಿ ಮಾತನಾಡಿದ ಮುಖ್ಯಮಂತ್ರಿ...