News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 23rd November 2024


×
Home About Us Advertise With s Contact Us

ರಾಮಲಲ್ಲಾ ವಿಗ್ರಹ ಸ್ಥಳಾಂತರ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ ಯೋಗಿ

ಅಯೋಧ್ಯಾ: ಮಾರ್ಚ್ 25 ರಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಮ್ ಲಲ್ಲಾ ಪ್ರತಿಮೆಯನ್ನು ಹೊಸ ತಾತ್ಕಾಲಿಕ ರಚನೆಗೆ ಸ್ಥಳಾಂತರಿಸುವ ಆಚರಣೆಗಳಲ್ಲಿ ಭಾಗವಹಿಸಲಿದ್ದಾರೆ. ಇದು ನವರಾತ್ರಿಯ ಆರಂಭವನ್ನೂ ಸೂಚಿಸುತ್ತದೆ. ಭವ್ಯವಾದ ರಾಮ ದೇವಾಲಯದ ನಿರ್ಮಾಣಕ್ಕೆ ದಾರಿ ಮಾಡಿಕೊಡಲು ರಾಮಲಲ್ಲಾ ವಿಗ್ರಹವನ್ನು...

Read More

ಯುಪಿ ಪೊಲೀಸರ ಕಾರ್ಯ ವಿಶ್ವದಾದ್ಯಂತ ಪ್ರಶಂಸೆಗೆ ಪಾತ್ರವಾಗುತ್ತಿದೆ : ಯೋಗಿ

ಶಾಮ್ಲಿ : ನಮ್ಮ ಸರ್ಕಾರವು ಯುಪಿ ಪೊಲೀಸರನ್ನು ಹೊಸ ಮತ್ತು ನವೀಕರಿಸಿದ ಶಸ್ತ್ರಾಸ್ತ್ರಗಳೊಂದಿಗೆ ಸಜ್ಜುಗೊಳಿಸುತ್ತಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹೇಳಿದ್ದಾರೆ. ಕೈರಾನಾದಲ್ಲಿ ಆರೋಗ್ಯ ಮೇಳ ಉದ್ಘಾಟಿಸಿದ ಮತ್ತು ಪೊಲೀಸ್ ಲೈನ್­ಗೆ ಅಡಿಪಾಯ ಹಾಕಿದ ವೇಳೆ ಮಾತನಾಡಿದ ಅವರು,  ”ವಂಚಕರು ಎಷ್ಟೇ ದೂರ...

Read More

PFI ಸಂಘಟನೆಯನ್ನು ನಿಷೇಧಿಸುವಂತೆ ಕೇಂದ್ರ ಗೃಹ ಸಚಿವಾಲಯಕ್ಕೆ ಉತ್ತರಪ್ರದೇಶ ಸರ್ಕಾರದಿಂದ ಪತ್ರ

ಲಕ್ನೋ: ಇತ್ತೀಚಿನ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಹಿಂಸಾಚಾರವನ್ನು ಪ್ರಚೋದಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಆರೋಪವನ್ನು ಹೊತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ)ವನ್ನು ನಿಷೇಧಿಸುವಂತೆ ಉತ್ತರ ಪ್ರದೇಶ ಸರ್ಕಾರ ಕೇಂದ್ರ ಗೃಹ ಸಚಿವಾಲಯಕ್ಕೆ ಮನವಿಯನ್ನು ಮಾಡಿಕೊಂಡಿದೆ. ಉತ್ತರ ಪ್ರದೇಶದ ಪೊಲೀಸ್...

Read More

498 ಮಂದಿಯಿಂದ ಸಾರ್ವಜನಿಕ ಆಸ್ತಿ ನಷ್ಟವನ್ನು ವಸೂಲು ಮಾಡಲಿದೆ ಯುಪಿ ಸರ್ಕಾರ

ಲಕ್ನೋ: ಪೌರತ್ವ ತಿದ್ದುಪಡಿ ಕಾಯ್ದೆ  ಮತ್ತು ಎನ್‌ಆರ್‌ಸಿ ವಿರುದ್ಧದ ಪ್ರತಿಭಟನೆಗಳು ಮುಂದುವರೆದಿರುವಂತೆಯೇ, ಉತ್ತರಪ್ರದೇಶ ಸರ್ಕಾರ ಪ್ರತಿಭಟನೆಯ ಸಂದರ್ಭ ಸಾರ್ವಜನಿಕ ಆಸ್ತಿಪಾಸ್ತಿಗೆ ಉಂಟಾಗಿದ್ದ ಹಾನಿಯನ್ನು ಸರಿಪಡಿಸುವಂತೆ 498 ಜನರಿಗೆ ಸೂಚನೆಯನ್ನು ನೀಡಿದೆ. ಸುತ್ತೋಲೆಯ ಪ್ರಕಾರ, ರಾಜ್ಯದ ವಿವಿಧ ಭಾಗಗಳಲ್ಲಿ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ...

Read More

ರಾಮಮಂದಿರ ನಿರ್ಮಾಣಕ್ಕೆ ಪ್ರತಿ ಕುಟುಂಬ ರೂ. 11 ಮತ್ತು ಕಲ್ಲು ನೀಡುವಂತೆ ಯೋಗಿ ಮನವಿ

ಲಕ್ನೋ: ಐತಿಹಾಸಿಕ ನಗರ ಅಯೋಧ್ಯದಲ್ಲಿ ಬೃಹತ್ ದೇಗುಲದ ನಿರ್ಮಾಣ ಮಾಡುವ ಸಲುವಾಗಿ ಪ್ರತಿಯೊಂದು ಕುಟುಂಬಗಳು ಹನ್ನೊಂದು ರೂಪಾಯಿ ಮತ್ತು ಕಲ್ಲನ್ನು ಕೊಡುಗೆಯಾಗಿ ನೀಡಬೇಕು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಮನವಿ ಮಾಡಿಕೊಂಡಿದ್ದಾರೆ. ಇದೇ ಮೊದಲ ಬಾರಿಗೆ ಮುಖ್ಯಮಂತ್ರಿಗಳು...

Read More

ಅಯೋಧ್ಯೆಯಲ್ಲಿ ಶ್ರೀರಾಮನ ಮ್ಯೂಸಿಯಂ ಸ್ಥಾಪನೆಗೆ ಯುಪಿ ಸಂಪುಟ ಅನುಮೋದನೆ

ಲಕ್ನೋ: ಪ್ರವಾಸೋದ್ಯಮವನ್ನು ಉತ್ತೇಜಿಸುವ ಸಲುವಾಗಿ ಅಯೋಧ್ಯೆಯಲ್ಲಿ ಶ್ರೀರಾಮನ ಬಗೆಗಿನ ಡಿಜಿಟಲ್ ಮ್ಯೂಸಿಯಂ ಅನ್ನು ನಿರ್ಮಿಸುವ ಪ್ರಸ್ತಾಪಕ್ಕೆ ಉತ್ತರಪ್ರದೇಶ ಸಚಿವ ಸಂಪುಟ ಶುಕ್ರವಾರ ಅನುಮೋದನೆ ನೀಡಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಬಳಿಕ ಈ ಮಾಹಿತಿಯನ್ನು ಸಂಪುಟ ಸಚಿವ ಶ್ರೀಕಾಂತ್ ಶರ್ಮಾ ಸುದ್ದಿಗಾರರಿಗೆ ನೀಡಿದರು....

Read More

ತುರ್ತು ಸ್ಪಂದನೆಗಾಗಿ ಏಕ ಸಹಾಯವಾಣಿ 112 ಆರಂಭಿಸಿದ ಯೋಗಿ

ನವದೆಹಲಿ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶನಿವಾರ ಏಕ ಸಹಾಯವಾಣಿ ಸಂಖ್ಯೆ, ತುರ್ತು ಸ್ಪಂದನಾ ಬೆಂಬಲ ವ್ಯವಸ್ಥೆ (Emergency Response Support System (ERSS) ) -112ಗೆ ಚಾಲನೆಯನ್ನು ನೀಡಿದ್ದಾರೆ. ಈ ಸಂದರ್ಭದಲ್ಲಿ, ಹಿರಿಯ ನಾಗರಿಕರ ಸುರಕ್ಷತಾ ಉಪಕ್ರಮ ‘ಸವೆರಾ’ ಅನ್ನು ಸಹ...

Read More

ದೀಪೋತ್ಸವ ಹಿನ್ನಲೆ ಅಯೋಧ್ಯಾ ಜನರಿಗೆ ಬಂಪರ್ ಕೊಡುಗೆ ಘೋಷಿಸಿದ ಯೋಗಿ

ಅಯೋಧ್ಯಾ: ‘ದೀಪೋತ್ಸವ’ ಕಾರ್ಯಕ್ರಮಕ್ಕಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮುಂದಿನ ಶನಿವಾರ ಅಯೋಧ್ಯೆಗೆ ಭೇಟಿ ನೀಡಲಿದ್ದು, ಈ ವೇಳೆ ಆ ನಗರದ ಜನರಿಗೆ ಉಡುಗೊರೆಯಾಗಿ 373.69 ಕೋಟಿ ರೂಪಾಯಿ ಮೊತ್ತದ ಯೋಜನೆಗಳನ್ನು ಘೋಷಣೆ ಮಾಡಲಿದ್ದಾರೆ. 15 ಮೆಗಾ ಯೋಜನೆಗಳನ್ನು ಘೋಷಣೆ ಮಾಡಲಿದ್ದು,...

Read More

66 ಸಾವಿರ ಸಸಿಗಳನ್ನು ವಿತರಿಸಿ ವಿಶ್ವದಾಖಲೆ ಮಾಡಿದ ಯುಪಿ

ಲಕ್ನೋ: ಕ್ವಿಟ್ ಇಂಡಿಯಾ ಚಳವಳಿಯ 77 ನೇ ವಾರ್ಷಿಕೋತ್ಸವವಾದ ಶುಕ್ರವಾರದಂದು 66,000 ಸಸಿಗಳನ್ನು ಏಕಕಾಲದಲ್ಲಿ ವಿತರಿಸಿದ ಉತ್ತರ ಪ್ರದೇಶವು ಗಿನ್ನಿಸ್ ವಿಶ್ವ ದಾಖಲೆಗೆ ಪ್ರವೇಶಿಸಿದೆ. ಅಲಹಾಬಾದ್‌ನ ಗಂಗಾ-ಯಮುನಾ ಸಂಗಮದ ತೀರದಲ್ಲಿ ಉಚಿತ ಸಸಿಗಳನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿತರಣೆ ಮಾಡಿದ್ದಾರೆ. ಈ  ವೇಳೆ  ರಾಜ್ಯ...

Read More

ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಶ್ರೀರಾಮನ ಪ್ರತಿಮೆ ವಿಶ್ವದ ಅತೀ ಎತ್ತರದ ಪ್ರತಿಮೆಯಾಗಲಿದೆ

ಅಯೋಧ್ಯಾ: ಅಯೋಧ್ಯೆಯಲ್ಲಿ ನಿರ್ಮಿಸಲು ಪ್ರಸ್ತಾಪಿಸಲಾಗಿರುವ ಭಗವಾನ್ ಶ್ರೀರಾಮನ ಪ್ರತಿಮೆ ವಿಶ್ವದಲ್ಲೇ ಅತೀ ಎತ್ತರದ ಪ್ರತಿಮೆಯಾಗಿ ಹೊರಹೊಮ್ಮುವ ನಿರೀಕ್ಷೆ ಇದೆ. ಈ ಪ್ರತಿಮೆ 251 ಮೀಟರ್ ಎತ್ತರವಿರಲಿದ್ದು 100 ಎಕರೆ ಜಾಗದಲ್ಲಿ ಸ್ಥಾಪಿಸಲಾಗುತ್ತದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ. ಸೋಮವಾರ ಸಂಜೆ...

Read More

Recent News

Back To Top