News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 7th November 2024


×
Home About Us Advertise With s Contact Us

ಜ. 20 ರಂದು ತಂಜಾಪೂರಿನಲ್ಲಿ ನಿಯೋಜನೆಗೊಳ್ಳಲಿದೆ ಸು-30 ಎಂಕೆಐ 222 ಸ್ಕ್ವಾಡ್ರನ್‌

ನವದೆಹಲಿ: ಯುದ್ಧ ವಿಮಾನ  ಸು -30 ಎಂಕೆಐ 222 ಸ್ಕ್ವಾಡ್ರನ್‌ನ ನಿಯೋಜನೆ ಸಮಾರಂಭವು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಸಮ್ಮುಖದಲ್ಲಿ ಜನವರಿ 20 ರಂದು ತಮಿಳುನಾಡಿನ ತಂಜಾವೂರಿನಲ್ಲಿ ನಡೆಯಲಿದೆ ಎಂದು ತಿರುವನಂತಪುರಂನಲ್ಲಿ ಬುಧವಾರ ವಾಯುಪಡೆಯ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದರ ವ್ಯಾಪ್ತಿಯು...

Read More

ಮೋದಿ ಏನು ವಾಗ್ದಾನ ಮಾಡುತ್ತಾರೋ ಅದನ್ನು ಸಾಧಿಸಿ ತೋರಿಸುತ್ತಾರೆ : ರಾಜನಾಥ್ ಸಿಂಗ್

ನವದೆಹಲಿ: ಪ್ರಧಾನಿ ಮೋದಿ ತಾವು ಏನು ಮಾಡಬೇಕೆಂದು ವಾಗ್ದಾನ ಮಾಡುತ್ತಾರೋ ಅದನ್ನು ಸಾಧಿಸಿ ತೋರಿಸುತ್ತಾರೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನಾಚರಣೆಯಂದು ಅಟಲ್ ಭೂಜಲ್ ಯೋಜನೆಯ ಉದ್ಘಾಟನೆಯ ಸಮಾರಂಭವನ್ನು ಉದ್ದೇಶಿಸಿ...

Read More

ಪಾಕ್ ನಾಯಕರ ಯುದ್ಧೋನ್ಮಾದ ಹೇಳಿಕೆ ಶಾಂತಿಗೆ ಮಾರಕ : ರಾಜನಾಥ್ ಸಿಂಗ್

ವಾಷಿಂಗ್ಟನ್ ಡಿಸಿ: ಪಾಕಿಸ್ಥಾನದ ನಾಯಕರ ಆಕ್ರಮಣಕಾರಿ ಮಾತುಗಳು, ಯುದ್ಧ ಹೇಳಿಕೆಗಳು ಮತ್ತು ಭಾರತ ವಿರೋಧಿ ಹೇಳಿಕೆಗಳು ಹಿಂಸಾಚಾರಕ್ಕೆ ಪ್ರಚೋದನೆಗಳನ್ನು ನೀಡುತ್ತಿದೆ, ಇದು ಶಾಂತಿಗೆ ಪೂರಕವಾದುದಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬುಧವಾರ ಹೇಳಿದ್ದಾರೆ. “ನಾವು ಅಫ್ಘಾನಿಸ್ಥಾನ, ಪಾಕಿಸ್ಥಾನ, ನೇಪಾಳ, ಶ್ರೀಲಂಕಾ ಮತ್ತು ಹಿಂದೂ ಮಹಾಸಾಗರ ಪ್ರದೇಶದ...

Read More

RCEPಯಿಂದ ಹೊರಗುಳಿಯಲು ನಿರ್ಧರಿಸಿದ್ದು ರಾಷ್ಟ್ರದ ಆರ್ಥಿಕ ಹಿತಾಸಕ್ತಿಗಾಗಿ : ರಾಜನಾಥ್ ಸಿಂಗ್

ಇಟಾನಗರ್: ರಾಷ್ಟ್ರದ, ಅದರಲ್ಲೂ ವಿಶೇಷವಾಗಿ ಈಶಾನ್ಯದ ಆರ್ಥಿಕ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಂಡು ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರಿತ್ವದಿಂದ (ಆರ್‌ಸಿಇಪಿ) ಹೊರಗುಳಿಯುವ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಂಡರು ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಅರುಣಾಚಲ ಪ್ರದೇಶದಲ್ಲಿ ಮಾತನಾಡಿದ ರಾಜನಾಥ್...

Read More

ಅರುಣಾಚಲದಲ್ಲಿ ನಡೆದ ‘ಮೈತ್ರೀ ದಿವಸ್’ನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗಿ

ತವಾಂಗ್: ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ಗುರುವಾರ ನಡೆದ  ‘ಮೈತ್ರೀ ದಿವಸ್’ನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಾಗಿಯಾದರು. ಈ ಸಂದರ್ಭದಲ್ಲಿ ಮಾತನಾಡಿದ ಸಿಂಗ್, “ಈ ಉತ್ಸವವು ಪ್ರದೇಶದ ಜನರ ದೇಶಭಕ್ತಿ ಮತ್ತು ಸಶಸ್ತ್ರ ಪಡೆಗಳೊಂದಿಗಿನ ಅವರ ನಿಕಟ ಸಂಬಂಧವನ್ನು ಸಂಕೇತಿಸುತ್ತದೆ. ನಾಗರಿಕ-ಮಿಲಿಟರಿ ಸ್ನೇಹವು...

Read More

62 ಏರ್­ಬಸ್ ಸಿ-295 ಟ್ರಾನ್ಸ್­ಪೋರ್ಟ್ ಏರ್­ಕ್ರಾಫ್ಟ್ ಖರೀದಿಸಲು ಪ್ರಕ್ರಿಯೆ ಆರಂಭಿಸಿದ ಕೇಂದ್ರ

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಸಚಿವ ರಾಜನಾಥ್ ಸಿಂಗ್ ನೇತೃತ್ವದ ರಕ್ಷಣಾ ಸಚಿವಾಲಯವು, 62 ಏರ್­ಬಸ್ ಸಿ -295 ಟ್ರಾನ್ಸ್­ಪೋರ್ಟ್ ಏರ್­ಕ್ರಾಫ್ಟ್­ಗಳನ್ನು ಖರೀದಿಸಲು ಟಾಟಾ ಮತ್ತು ಏರ್­ಬಸ್ ಜೊತೆಗೆ ಮಾತುಕತೆಯನ್ನು ಅಂತಿಮಗೊಳಿಸಿ, ವೆಚ್ಚವನ್ನು ನಿಗದಿಪಡಿಸಿದೆ. ವೆಚ್ಚದ ಬಗೆಗಿನ ಮಾತುಕತೆಗಳನ್ನು ಸಚಿವಾಲಯವು ಅಂತಿಮಗೊಳಿಸಿದ ನಂತರ, ಭದ್ರತೆಗೆ...

Read More

ತನ್ನ ಪ್ರತಿಭೆಯ ಮೂಲಕ 2024ಕ್ಕೆ ಭಾರತ 10 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲಿದೆ : ರಾಜನಾಥ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ 2024ರ ವೇಳೆಗೆ ಐದು ಟ್ರಿಲಿಯನ್ ಡಾಲರ್ ಆರ್ಥಿಕತೆಯ ಗುರಿಯನ್ನು ನಿಗದಿಪಡಿಸಿದ್ದಾರೆ. ಆದರೆ ಭಾರತವು ಹೊಂದಿರುವ ಪ್ರತಿಭೆಯನ್ನು ಗಮನಿಸಿದರೆ ನಾವು ಮುಂದಿನ 10-15 ವರ್ಷಗಳಲ್ಲಿ 10 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲಿದ್ದೇವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. “ಪ್ರಧಾನಿ ಮೋದಿ 2024...

Read More

ತಾಷ್ಕೆಂಟ್­ನಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ರಾಜನಾಥ್ ಸಿಂಗ್

ತಾಷ್ಕೆಂಟ್: ಪ್ರಸ್ತುತ ಉಜ್ಬೇಕಿಸ್ಥಾನದ ತಾಷ್ಕೆಂಟ್­ನಲ್ಲಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ಶುಕ್ರವಾರ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಈ ವೇಳೆ ಶಾಸ್ತ್ರಿ ಅವರ ಸರಳತೆ ಮತ್ತು ಪ್ರಮಾಣಿಕತೆಯನ್ನು ಅವರು ಸ್ಮರಿಸಿದರು. ಶಾಸ್ತ್ರಿ ಅವರು...

Read More

ಲಡಾಖ್­ನಲ್ಲಿ ಇಂದು ಕಾರ್ಯತಾಂತ್ರಿಕ ಪ್ರಾಮುಖ್ಯತೆಯ ಸೇತುವೆ ಉದ್ಘಾಟಿಸಲಿದ್ದಾರೆ ರಾಜನಾಥ್ ಸಿಂಗ್

ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೋಮವಾರ ಲಡಾಖ್‌ಗೆ ತೆರಳಿದ್ದು, ಅಲ್ಲಿ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರೊಂದಿಗೆ ಹಲವು ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ ಮತ್ತು ಶಿಯೋಕ್ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡಲಾಗಿರುವ, ಕಾರ್ಯತಾಂತ್ರಿಕವಾಗಿ ಅತ್ಯಂತ ಮಹತ್ವದ  ಸೇತುವೆಯನ್ನು ಉದ್ಘಾಟಿಸಲಿದ್ದಾರೆ. ಪೂರ್ವ ಲಡಾಖ್‌ನಲ್ಲಿನ ಡರ್ಬುಕ್...

Read More

ರಫೆಲ್ ಮೇಲೆ ‘ಓಂ’ ಬದಲು ಬೇರೇನು ಬರೆಯಬೇಕಿತ್ತು?: ಟೀಕಾಕಾರರಿಗೆ ರಾಜನಾಥ್ ಪ್ರಶ್ನೆ

ಭಿವಾನಿ: ರಫೆಲ್ ಯುದ್ಧ ವಿಮಾನಕ್ಕೆ ಶಸ್ತ್ರ ಪೂಜೆಯನ್ನು ನೆರವೇರಿಸಿದ್ದಕ್ಕೆ ಟೀಕೆ ವ್ಯಕ್ತಪಡಿಸಿದ ಪ್ರತಿಪಕ್ಷಗಳ ವಿರುದ್ಧ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತೀವ್ರ ವಾಗ್ದಾಳಿಯನ್ನು ನಡೆಸಿದ್ದಾರೆ. ಹರಿಯಾಣದಲ್ಲಿ ಚುನಾವಣಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, “ರಫೆಲ್ ಮೇಲೆ ‘ಓಂ’ ಅಲ್ಲದೇ ಬೇರೆ...

Read More

Recent News

Back To Top