Date : Monday, 14-10-2019
ನವದೆಹಲಿ: ಅಕ್ಟೋಬರ್ 8ರಂದು ವಿಜಯದಶಮಿಯ ಪ್ರಯುಕ್ತ ಫ್ರಾನ್ಸಿನಲ್ಲಿ ರಫೆಲ್ ಯುದ್ಧ ವಿಮಾನಕ್ಕೆ ಶಸ್ತ್ರ ಪೂಜೆ ನೆರವೇರಿಸಿದ್ದನ್ನು ಟೀಕಿಸಿರುವ ಕಾಂಗ್ರೆಸ್ ವಿರುದ್ಧ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಕಿಡಿಕಾರಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕರುಗಳು ನೀಡುತ್ತಿರುವ ಹೇಳಿಕೆ ಪಾಕಿಸ್ಥಾನಕ್ಕೆ ಬಲ ತುಂಬುತ್ತಿದೆ...
Date : Wednesday, 09-10-2019
ಭಾರತ ಮತ್ತು ಪಾಕಿಸ್ಥಾನದ ನಡುವೆ ಬಿಕ್ಕಟ್ಟು ಉಲ್ಬಣಗೊಳ್ಳುತ್ತಿದೆ. ಇಂತಹ ಸಂದರ್ಭದಲ್ಲಿ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರು ಹೊಸ ಭಾರತದ ಪರವಾದ ಅಜೆಂಡಾವನ್ನು ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದಾರೆ. ನರೇಂದ್ರ ಮೋದಿ ಸರಕಾರದ ಮೊದಲ ಅವಧಿಯಲ್ಲಿ ಗೃಹ ಸಚಿವರಾಗಿ ಅತ್ಯಂತ ರಕ್ಷಿತ ಮತ್ತು...
Date : Monday, 07-10-2019
ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಂಗಳವಾರ ಫ್ರಾನ್ಸಿನಲ್ಲಿ ಮೊದಲ ರಫೇಲ್ ಯುದ್ಧ ವಿಮಾನವನ್ನು ಸ್ವೀಕಾರ ಮಾಡಲಿದ್ದಾರೆ. ಫ್ರೆಂಚ್ ಬಂದರು ನಗರವಾದ ಬೋರ್ಡೆಕ್ಸ್‌ನಲ್ಲಿ ಹಸ್ತಾಂತರ ಸಮಾರಂಭ ಜರುಗಲಿದೆ. ಇದಾದ ಬಳಿಕ ಸಿಂಗ್ ಅವರು ರಫೆಲ್ ಯುದ್ಧ ವಿಮಾನಕ್ಕೆ ಆಯುಧ ಪೂಜೆಯನ್ನು ನೆರವೇರಿಸಲಿದ್ದಾರೆ....
Date : Monday, 30-09-2019
ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು 11 ನೇ ಆವೃತ್ತಿಯ DefEXpo ವೆಬ್‌ಸೈಟ್ ಅನ್ನು ಪ್ರಾರಂಭಿಸಿದರು. ಮುಂದಿನ ವರ್ಷದ ಫೆಬ್ರವರಿಯಲ್ಲಿ ಲಕ್ನೋದಲ್ಲಿ ನಡೆಯಲಿರುವ ಡಿಫೆನ್ಸ್ ಎಕ್ಸ್ಪೋದ ಭಾಗವಾಗಿ ಅವರು ವೆಬ್‌ಸೈಟ್ ಅನಾವರಣಗೊಳಿಸಿದ್ದಾರೆ. ಫೆಬ್ರವರಿ 5-8 ರವರೆಗೆ ಡಿಫೆನ್ಸ್ ಎಕ್ಸ್ಪೋ ಅನ್ನು ಆಯೋಜಿಸಲಾಗುತ್ತಿದೆ. “ವೆಬ್‌ಸೈಟ್...
Date : Saturday, 28-09-2019
ನವದೆಹಲಿ: ಭಾರತೀಯ ನೌಕಾಪಡೆಯ ಅಂಡರ್ ವಾಟರ್ ಯುದ್ಧ ಸಾಮರ್ಥ್ಯವನ್ನು ಉತ್ತೇಜಿಸುವ ಸಲುವಾಗಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶನಿವಾರ ಮುಂಬಯಿಯಲ್ಲಿ ಸೆಕೆಂಡ್ ಕಲ್ವೇರಿ ಕ್ಲಾಸ್ ಜಲಾಂತರ್ಗಾಮಿ ಐಎಸ್ಎಸ್ ಖಂಡೇರಿಯನ್ನು ನೌಕಾಪಡೆಗೆ ಸೇರ್ಪಡೆಗೊಳಿಸಿದ್ದಾರೆ. ಮಝಗಾಂವ್ ಡಾಕ್ ಶಿಪ್ಬಿಲ್ಡರ್ಸ್ ಲಿಮಿಟೆಡ್ ಸೆ....
Date : Friday, 27-09-2019
ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ನೂತನ ಕೇಂದ್ರವನ್ನು ಸ್ಥಾಪನೆ ಮಾಡುವ ಸಲುವಾಗಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಓ) ಜಮ್ಮುವಿನ ಕೇಂದ್ರೀಯ ವಿಶ್ವವಿದ್ಯಾಲಯದೊಂದಿಗೆ ಒಪ್ಪಂದವನ್ನು ಮಾಡಿಕೊಂಡಿದೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಸಮ್ಮುಖದಲ್ಲಿ ಒಪ್ಪಂದಕ್ಕೆ...
Date : Wednesday, 25-09-2019
ಚೆನ್ನೈ: ಎರಡು ದಿನಗಳ ಚೆನ್ನೈ ಭೇಟಿಯಲ್ಲಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಬುಧವಾರ ಭಾರತೀಯ ತಟ ರಕ್ಷಣಾ ನೌಕೆ (ಐಸಿಜಿಎಸ್) ವರಾಹವನ್ನು ಅಧಿಕೃತವಾಗಿ ಕರ್ತವ್ಯಕ್ಕೆ ನಿಯೋಜಿಸಿದರು. ವರಾಹ ಕಡಲತಡಿಯ ಗಸ್ತು ವಾಹನವಾಗಿದೆ. ರಕ್ಷಣಾ ಸಚಿವಾಲಯದೊಂದಿಗೆ ಒಪ್ಪಂದ ಮಾಡಿಕೊಂಡು ಖಾಸಗಿ ಸಂಸ್ಥೆ ಲಾರ್ಸೆನ್ ಮತ್ತು...
Date : Thursday, 19-09-2019
ಬೆಂಗಳೂರು: ಆಗ್ನೇಯ ಏಷ್ಯಾದ ಅನೇಕ ದೇಶಗಳು ಭಾರತ ದೇಶೀಯವಾಗಿ ನಿರ್ಮಿಸಿದ ಲಘು ಯುದ್ಧ ವಿಮಾನ ತೇಜಸ್ ಅನ್ನು ಖರೀದಿಸುವ ಇಚ್ಛೆಯನ್ನು ವ್ಯಕ್ತಪಡಿಸಿವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ಹೇಳಿದ್ದಾರೆ. ಇಂದು ತೇಜಸ್ ವಿಮಾನದಲ್ಲಿ ಹಾರಾಟವನ್ನು ನಡೆಸಿದ ಬಳಿಕ ಅವರು ಈ ಮಾತನ್ನಾಡಿದ್ದಾರೆ. ತೇಜಸ್ ವಿಮಾನ ಹಾರಾಟದ ಅನುಭವದ...
Date : Thursday, 19-09-2019
ಬೆಂಗಳೂರು: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಗುರುವಾರ ಬೆಳಿಗ್ಗೆ ಬೆಂಗಳೂರಿನ ಎಚ್ಎಎಲ್ ವಿಮಾನನಿಲ್ದಾಣದಲ್ಲಿ ಲಘು ಯುದ್ಧ ವಿಮಾನ ತೇಜಸ್ನಲ್ಲಿ ಹಾರಾಟ ನಡೆಸಿದ್ದಾರೆ. ಎರಡು ಸೀಟುಗಳ ಯುದ್ಧ ವಿಮಾನದಲ್ಲಿ ಕಾಕ್ಪಿಟ್ನ ಪೈಲೆಟ್ನ ಹಿಂಭಾಗದ ಕೋ ಪೈಲೆಟ್ ರೇರ್ ಸೀಟಿನಲ್ಲಿ ರಾಜನಾಥ್...
Date : Sunday, 15-09-2019
ಸೂರತ್: ಭಯೋತ್ಪಾದನೆಗೆ ಬೆಂಬಲ ನೀಡಿದರೆ ಮತ್ತು ಭಯೋತ್ಪಾದಕರಿಗೆ ತನ್ನ ನೆಲದಲ್ಲಿ ಸುರಕ್ಷಿತ ನೆಲೆಯನ್ನು ಕಲ್ಪಿಸಿದರೆ ಪಾಕಿಸ್ಥಾನ ಛಿದ್ರ ಛಿದ್ರವಾಗಿ ಹೋಗಲಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಸೂರತ್‌ನಲ್ಲಿ ಭಾರತೀಯ ವೀರ ಜವಾನ್ ಟ್ರಸ್ಟ್‌ನ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ...