Date : Tuesday, 31-12-2019
ಲಕ್ನೋ: ರಾಮ ಜನ್ಮಭೂಮಿ-ಬಾಬರಿ ಮಸೀದಿ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಐದು ಎಕರೆ ಭೂ ಪ್ರಸ್ತಾಪವನ್ನು ಸ್ವೀಕರಿಸುವ ಬಗ್ಗೆ ಸುನ್ನಿ ಕೇಂದ್ರ ವಕ್ಫ್ ಮಂಡಳಿ ಇನ್ನೂ ತೀರ್ಮಾನವನ್ನು ತೆಗೆದುಕೊಂಡಿಲ್ಲ, ಆದರೆ ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರವು ಉದ್ದೇಶಿತ ಮಸೀದಿಗೆ ಐದು ಎಕರೆ...
Date : Thursday, 17-10-2019
ನವದೆಹಲಿ: ಅಯೋಧ್ಯಾದ ವಿವಾದಿತ ಭೂಮಿ ಮೇಲೆ ತಾನು ಪ್ರತಿಪಾದನೆ ಮಾಡಿರುವ ಹಕ್ಕನ್ನು ಕೈಬಿಡಲು ಸುನ್ನಿ ವಕ್ಫ್ ಮಂಡಳಿ ಮುಂದಾಗಿದೆ. ದೇಗುಲ ನಿರ್ಮಾಣ ಮಾಡುವುದಕ್ಕೆ ವಿವಾದಾತ್ಮಕ ಜಾಗವನ್ನು ಸರ್ಕಾರ ತನ್ನ ಸುಪರ್ದಿಗೆ ತೆಗೆದುಕೊಳ್ಳುವುದಕ್ಕೆ ನಮ್ಮ ಯಾವ ಅಭ್ಯಂತರವೂ ಇಲ್ಲ ಎಂಬುದಾಗಿ ಅದು ಹೇಳಿಕೊಂಡಿದೆ. ಈ...
Date : Wednesday, 16-10-2019
ನವದೆಹಲಿ: ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದ ವಿಚಾರಣೆ ಇಂದು ಸಂಜೆ ಐದು ಗಂಟೆಗೆ ಅಂತ್ಯಗೊಳ್ಳಲಿದೆ ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗಯ್ ಅವರು ಹೇಳಿದ್ದಾರೆ. ವಕೀಲರು ವಾದ ಮಂಡನೆಗೆ ಇನ್ನಷ್ಟು ಸಮಯಾವಕಾಶ ನೀಡಬೇಕು ಎಂದು ಕೇಳಿದ ಸಂದರ್ಭದಲ್ಲಿ...