Date : Saturday, 21-09-2019
ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಸೆಪ್ಟೆಂಬರ್ 24 ರಂದು ವಿದೇಶಿ ಮಾಧ್ಯಮಗಳ ಪ್ರತಿನಿಧಿಗಳೊಂದಿಗೆ ಸಂವಹನ ನಡೆಸಲಿದ್ದು, ಸಂಘದ ಬಗೆಗಿನ ಹಲವು ವಿಷಯಗಳ ಬಗ್ಗೆ ವಿಚಾರ ವಿನಿಮಯ ಮಾಡಿಕೊಳ್ಳಲಿದ್ದಾರೆ. “ಆರ್‌ಎಸ್‌ಎಸ್ ಮುಖ್ಯಸ್ಥರು ಕಾಲಕಾಲಕ್ಕೆ ಸಮಾಜದ ವಿವಿಧ ವರ್ಗಗಳೊಂದಿಗೆ ಸಂವಹನ ನಡೆಸುತ್ತಿರುತ್ತಾರೆ...