Date : Wednesday, 08-01-2020
ನವದೆಹಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸ್ಪೀಡ್ ಬ್ರೇಕರ್ಗಳನ್ನು ತೆಗೆದುಹಾಕುವ ವಿಶೇಷ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ವಿಶೇಷವಾಗಿ ಟೋಲ್ ಪ್ಲಾಜಾಗಳಲ್ಲಿ ಸುಗಮ ಮತ್ತು ಕಿರಿಕಿರಿ ಮುಕ್ತ ಸಂಚಾರವನ್ನು ಖಚಿತಪಡಿಸಿಕೊಳ್ಳಲು ಈ ಹೆಜ್ಜೆಯನ್ನು ಮುಂದಿಡಲಾಗಿದೆ. ಟೋಲ್ ಪ್ಲಾಜಾಗಳಲ್ಲಿ ಫಾಸ್ಟ್ಯಾಗ್ ಅನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುತ್ತಿರುವುದರಿಂದ ಮತ್ತು ನಗದು ಟೋಲ್ ಲೇನ್ಗಳನ್ನು ಫಾಸ್ಟ್ಯಾಗ್ ಲೇನ್ಗಳಾಗಿ...
Date : Tuesday, 31-12-2019
ನವದೆಹಲಿ: 2019 ರ ಡಿಸೆಂಬರ್ 15 ರಿಂದ ಫಾಸ್ಟ್ಯಾಗ್ ಮೂಲಕ ಎಲೆಕ್ಟ್ರಾನಿಕ್ ಟೋಲ್ ಸಂಗ್ರಹವನ್ನು ಜಾರಿಗೆ ತಂದ ನಂತರ, ಫಾಸ್ಟ್ಟ್ಯಾಗ್ಗಳ ಮಾರಾಟ ಗಣನೀಯವಾಗಿ ಹೆಚ್ಚಾಗಿದೆ. ಈಗಾಗಲೇ 1.15 ಕೋಟಿ ಫಾಸ್ಟ್ಟ್ಯಾಗ್ಗಳನ್ನು ನೀಡಲಾಗಿದ್ದು, ಪ್ರತಿದಿನ 1 ಲಕ್ಷಕ್ಕೂ ಹೆಚ್ಚು ವಿತರಿಸಲಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿನ...