Date : Friday, 01-11-2019
ಲಡಾಖ್: 17ನೇ ಶತಮಾನದ ಲಡಾಖ್‌ನ ರಾಜ ಸೆಂಗೆ ನಮ್‌ಗ್ಯಾಲ್ ಪ್ರತಿಮೆಯನ್ನು ಶುಕ್ರವಾರ ನೂತನ ಕೇಂದ್ರಾಡಳಿತ ಪ್ರದೇಶ ಲಡಾಖ್‌ನಲ್ಲಿ ಅನಾವರಣಗೊಳಿಸಲಾಗಿದೆ. 18 ಅಡಿ ಎತ್ತರದ ಪ್ರತಿಮೆ ಇದಾಗಿದೆ. “ಲಡಾಖ್‌ಗೆ ಇತ್ತೀಚೆಗೆ ನೀಡಲಾದ ಕೇಂದ್ರಾಡಳಿತ ಪ್ರದೇಶದ ಸ್ಥಾನಮಾನದ ಸಂಭ್ರಮಾಚರಣೆಯ ಸಂದರ್ಭದಲ್ಲಿ, ಹೆಮಿಸ್ ಧಾರ್ಮಿಕ ಸಂಘವು ರಾಜ ಸೆಂಗೆ ನಮ್‌ಗ್ಯಾಲ್ ಅವರ...
Date : Friday, 01-11-2019
ಇತಿಹಾಸವೊಂದು ನಿರ್ಮಾಣವಾಗಿದೆ. ಜಮ್ಮು-ಕಾಶ್ಮೀರ ಇನ್ನೆಂದಿಗೂ ರಾಜ್ಯವಾಗಿರುವುದಿಲ್ಲ. ಕೇಂದ್ರಾಡಳಿತ ಪ್ರದೇಶವಾಗಿ ಅದು ಅ. 31 ರಿಂದ ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿದೆ. ಅದರೊಂದಿಗೆ ಲಡಾಖ್ ಕೂಡ ಕೇಂದ್ರಾಡಳಿತ ಪ್ರದೇಶವಾಗಿ ರೂಪುಗೊಂಡಿದೆ. ಭಾರತವನ್ನು ಏಕತೆಯ ಸೂತ್ರದಲ್ಲಿ ಬಂಧಿಸಿದ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮ ದಿನವಾದ ಅ.31 ರಂದು ‘ರಾಷ್ಟ್ರೀಯ ಏಕತಾ...
Date : Thursday, 31-10-2019
ಲಡಾಖ್ ಅನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಿದಾಗಿನಿಂದಲೂ, ಅದರ ಸಂಭಾವ್ಯ ಪ್ರಯೋಜನಗಳ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಲೇ ಇದೆ. ಅದರ ಆಡಳಿತಾತ್ಮಕ ವಿಧಾನಗಳನ್ನು ಇನ್ನೂ ಅಂತಿಮಗೊಳಿಸಲಾಗುತ್ತಿರುವ ಸಂದರ್ಭದಲ್ಲೇ, ಈ ಪ್ರದೇಶವು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ 50,000 ಕೋಟಿ ರೂ.ಗಳ ಮೆಗಾ ಸೌರ ವಿದ್ಯುತ್ ಯೋಜನೆಯ...
Date : Thursday, 31-10-2019
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ, ಲಡಾಖ್ ಇಂದಿನಿಂದ ಕೇಂದ್ರಾಡಳಿತ ಪ್ರದೇಶಗಳಾಗಿ ಅಸ್ತಿತ್ವಕ್ಕೆ ಬಂದಿವೆ. ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ಮೂರು ತಿಂಗಳ ತರುವಾಯ ಎರಡೂ ಕೇಂದ್ರಾಡಳಿತ ಪ್ರದೇಶಗಳು ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿವೆ. ಜಮ್ಮು ಮತ್ತು ಕಾಶ್ಮೀರ ವಿಧಾನ ಸಭೆ ಇರುವ ಕೇಂದ್ರಾಡಳಿತ...
Date : Friday, 18-10-2019
ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮುಂದಿನ ವಾರ ಉತ್ತರ ಲಡಾಖ್‌ನಲ್ಲಿ ಶಿಯೋಕ್ ಸೇತುವೆಯನ್ನು ಉದ್ಘಾಟಿಸಲಿದ್ದಾರೆ. ಈ ಸೇತುವೆ ದೌಲತ್ ಬೇಗ್ ಓಲ್ಡಿಯ ಗಡಿ ವಲಯಕ್ಕೆ ಸೈನಿಕರ ಸಂಚಾರವನ್ನು ಸುಲಭಗೊಳಿಸುತ್ತದೆ. ಈ ಪ್ರದೇಶದಲ್ಲಿ 2013ರಲ್ಲಿ ಭಾರತ ಮತ್ತು ಚೀನಾ ನಡುವೆ 21 ದಿನಗಳ...
Date : Wednesday, 18-09-2019
ಲೇಹ್: ಲಡಾಖ್ ಕೇಂದ್ರಾಡಳಿತ ಪ್ರದೇಶವನ್ನು ಸಮಗ್ರ ರೀತಿಯಲ್ಲಿ ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಕೇಂದ್ರ ಹಣಕಾಸು ಮತ್ತು ಕಾರ್ಪೋರೇಟ್ ವ್ಯವಹಾರಗಳ ರಾಜ್ಯ ಸಚಿವ ಅನುರಾಗ್ ಠಾಕೂರ್ ಅವರು, ಲೇಹ್ನಲ್ಲಿ ಕ್ರಿಕೆಟ್ ಮತ್ತು ಕ್ರೀಡಾ ಅಕಾಡೆಮಿಯನ್ನು ಸ್ಥಾಪನೆ ಮಾಡಲಾಗುವುದು ಎಂದು...
Date : Wednesday, 11-09-2019
ಲಡಾಖ್: ಲಡಾಖ್ ಶೀಘ್ರದಲ್ಲೇ ಕೇಂದ್ರಾಡಳಿತ ಪ್ರದೇಶ ಸ್ಥಾನಮಾನವನ್ನು ಪಡೆದುಕೊಳ್ಳಲಿದೆ. ಈ ಹೊಸ ಕೇಂದ್ರಾಡಳಿತ ಪ್ರದೇಶದ ಎರಡು ಜಿಲ್ಲೆಗಳಾದ ಲೇಹ್ ಮತ್ತು ಕಾರ್ಗಿಲ್ ಭಾರತ ಮತ್ತು ವಿದೇಶಗಳಿಂದ ಭಾರೀ ಪ್ರಮಾಣದ ಪ್ರವಾಸಿಗರನ್ನು ಸ್ವಾಗತಿಸಲು ಸಜ್ಜಾಗಿವೆ. 199ರ ಭಾರತ-ಪಾಕಿಸ್ಥಾನ ಯುದ್ಧದಿಂದಾಗಿ ಕಾರ್ಗಿಲ್ ‘ಯುದ್ಧ ವಲಯ’ ಎಂಬ ಹಣೆಪಟ್ಟಿಯನ್ನು ಪಡೆದುಕೊಂಡಿತ್ತು,...
Date : Thursday, 29-08-2019
ಲೇಹ್: ಕಾಶ್ಮೀರದ ಮೇಲೆ ಪಾಕಿಸ್ಥಾನಕ್ಕೆ ಯಾವುದೇ ಅರ್ಹತೆ ಇಲ್ಲ, ಅದು ಭಾರತಕ್ಕೆ ಮಾತ್ರ ಸೇರಿದ್ದು ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಲಡಾಖಿನ ಲೇಹ್ನಲ್ಲಿ ಹೇಳೀದ್ದಾರೆ. “ನಾನು ಪಾಕಿಸ್ಥಾನಕ್ಕೆ ಒಂದು ಪ್ರಶ್ನೆ ಕೇಳಲು ಬಯಸುತ್ತೇನೆ, ಕಾಶ್ಮೀರದ ವಿಷಯದಲ್ಲಿ ನಿತ್ಯ...
Date : Wednesday, 28-08-2019
ನವದೆಹಲಿ: ಮಹಾರಾಷ್ಟ್ರದ ಪುಣೆಯ ಆಶಿಶ್ ಕಸೋಡೆಕರ್ ಅವರು ಲಡಾಖ್‌ನಲ್ಲಿ 555 ಕಿ.ಮೀ ಉದ್ದದ ‘ಲಾ ಅಲ್ಟ್ರಾ ದಿ ಹೈ’ ಮ್ಯಾರಥಾನ್ ಅನ್ನು ಪೂರ್ಣಗೊಳಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಮ್ಯಾರಥಾನ್ ಅನ್ನು ಅತ್ಯಂತ ಕಠಿಣವಾದ ಮ್ಯಾರಥಾನ್ ಎಂದು ಕರೆಯಲಾಗುತ್ತದೆ. ಆಮ್ಲಜನಕದ...
Date : Monday, 19-08-2019
ಲಡಾಖ್: ಇತ್ತೀಚೆಗೆ ನೀಡಲಾದ ಕೇಂದ್ರಾಡಳಿತ ಪ್ರದೇಶದ ಸ್ಥಾನಮಾನದಿಂದ ಉತ್ತೇಜಿತಗೊಂಡಿರುವ ಲಡಾಖ್, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ವಿಶೇಷ ಆತಿಥ್ಯವನ್ನು ವಹಿಸಲು ಯೋಜಿಸುತ್ತಿದೆ. ಇವರಿಬ್ಬರ ಜೋಡಿಯು ಭಾರತೀಯ ಸಂವಿಧಾನದ 370 ನೇ ವಿಧಿಯನ್ನು ರದ್ದುಪಡಿಸಿ, ಜಮ್ಮು ಮತ್ತು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ...