Date : Monday, 23-12-2019
ನಾಸಿಕ್: ನಗರಗಳಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯವನ್ನು ಎದುರಿಸಲು ವಿಶಿಷ್ಟ ಪ್ರಯತ್ನಗಳನ್ನು ನಡೆಸಲಾಗುತ್ತಿದೆ. ಪ್ರಯಾಣಿಕರಿಗೆ ಶುದ್ಧ ಗಾಳಿಯನ್ನು ಒದಗಿಸಲು ನಾಸಿಕ್ ರೈಲ್ವೆ ನಿಲ್ದಾಣದಲ್ಲಿ ”ಆಕ್ಸಿಜನ್ ಪಾರ್ಲರ್” ತೆರೆಯಲಾಗಿದೆ. ಭಾರತೀಯ ರೈಲ್ವೆಯ ಸಹಯೋಗದೊಂದಿಗೆ ಏರೋ ಗಾರ್ಡ್‌ನ ಪ್ರಯತ್ನದ ಭಾಗವಾಗಿ ಈ ಉಪಕ್ರಮವನ್ನು ಅನುಷ್ಠಾನಗೊಳಿಸಲಾಗಿದೆ. ನ್ಯಾಷನಲ್ ಏರೋನಾಟಿಕ್ಸ್ ಆ್ಯಂಡ್ ಸ್ಪೇಸ್...