News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Monday, 26th September 2022


×
Home About Us Advertise With s Contact Us

ಹೋಳಿ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಇಂದು ದೇಶದಲ್ಲಿ ಹೋಳಿ ಹಬ್ಬ ಸಂಭ್ರಮ ಮನೆಮಾಡಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನತೆಗೆ ಹೋಳಿ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಮೋದಿ, “ಬಣ್ಣ, ಸಂತೋಷ ಮತ್ತು ಉತ್ಸಾಹದ ಹಬ್ಬವನ್ನು ಆಚರಿಸುತ್ತಿರುವ ಪ್ರತಿಯೊಬ್ಬರಿಗೂ...

Read More

ಹೊಸ ವರ್ಷದ ಹಿನ್ನೆಲೆಯಲ್ಲಿ ಪಾಕಿಸ್ಥಾನ ಹೊರತುಪಡಿಸಿ ನೆರೆಯ ರಾಷ್ಟ್ರಗಳ ಮುಖಂಡರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ ಮೋದಿ

ನವದೆಹಲಿ: ಹೊಸ ವರ್ಷದ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪಾಕಿಸ್ಥಾನವನ್ನು ಹೊರತುಪಡಿಸಿ ನೆರೆಯ ರಾಷ್ಟ್ರಗಳ ಮುಖಂಡರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿ, ಶುಭಾಶಯವನ್ನು ತಿಳಿಸಿದ್ದಾರೆ. ಬುಧವಾರ ಭೂತಾನ್  ರಾಜ  ಜಿಗ್ಮೆ ಖೇಸರ್ ನಂಗೆಲ್ ವಾಂಗ್‌ಚಕ್ ಮತ್ತು ಭೂತಾನ್ ಪ್ರಧಾನಿ ಲಿಯೊನ್ಚೆನ್  ಲೋಟೇ ತ್ಸೆರಿಂಗ್ ಅವರೊಂದಿಗೆ,  ಶ್ರೀಲಂಕಾ ಅಧ್ಯಕ್ಷ...

Read More

2020 ಸಂತೋಷ ಮತ್ತು ಸಮೃದ್ಧಿಯಿಂದ ತುಂಬಿರಲಿ : ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ. ಹೊಸ ವರ್ಷವು ಜನರ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿಯನ್ನು ತರುತ್ತದೆ ಎಂಬ ಭರವಸೆ ಇದೆ ಎಂದಿದ್ದಾರೆ. ಬುಧವಾರ ಟ್ವಿಟ್ ಮಾಡಿರುವ ಮೋದಿ, “2020 ಅದ್ಭುತವಾಗಿರಲಿ! ಈ ವರ್ಷ ಸಂತೋಷ...

Read More

ಇಂದು ಗುರು ನಾನಕ್ ದೇವ್ ಅವರ 550ನೇ ಜಯಂತಿ : ಶುಭಾಶಯ ಕೋರಿದ ಗಣ್ಯರು

ನವದೆಹಲಿ: ಸಿಖ್ಖ್ ಧರ್ಮದ ಸಂಸ್ಥಾಪಕ ಗುರು ನಾನಕ್ ದೇವ್ ಜೀ ಅವರ 550ನೇ ಜನ್ಮ ದಿನವನ್ನು ಇಂದು ಆಚರಣೆ ಮಾಡಲಾಗುತ್ತಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. “ಇಂದು, ಶ್ರೀ ಗುರುನಾನಕ್ ದೇವ್ ಜೀ ಅವರ 550...

Read More

‘ಪರಿಶ್ರಮಿ, ಸಂಘಟನಾ ಚತುರ’: ಅಮಿತ್ ಶಾಗೆ ಜನ್ಮದಿನದ ಶುಭಾಶಯ ತಿಳಿಸಿದ ಮೋದಿ

ನವದೆಹಲಿ: ಕೇಂದ್ರ ಗೃಹಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಣೆ ಮಾಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ವಿಟರ್ ಮೂಲಕ ಶುಭಾಶಯಗಳನ್ನು ಕೋರಿದ್ದು, “ಭಾರತವನ್ನು ಸಬಲೀಕರಣಗೊಳಿಸಲು ಮತ್ತು ಸುರಕ್ಷಿತವಾಗಿಡಲು ಶಾ...

Read More

ಓಣಂ ಸಂತೋಷ, ಸಮೃದ್ಧಿಯನ್ನು ತರಲಿ: ಮೋದಿ ಶುಭಾಶಯ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಸೇರಿದಂತೆ ಅನೇಕ ಗಣ್ಯರು ಬುಧವಾರ ದೇಶದ ಜನತೆಗೆ ಓಣಂ ಶುಭಾಶಯಗಳನ್ನು ಕೋರಿದ್ದಾರೆ. ಟ್ವಿಟ್ ಮಾಡಿರುವ ಪ್ರಧಾನಿ ಮೋದಿ, “ಓಣಂ ಶುಭ ಸಂದರ್ಭದ ಶುಭಾಶಯಗಳು! ಈ ಹಬ್ಬವು ನಮ್ಮ ಸಮಾಜದಲ್ಲಿ ಸಂತೋಷ, ಆರೋಗ್ಯ ಮತ್ತು...

Read More

ದೇಶದ ಜನತೆಗೆ ಕೃಷ್ಣ ಜನ್ಮಾಷ್ಟಮಿಯ ಶುಭಾಶಯ ಕೋರಿದ ಮೋದಿ, ಕೋವಿಂದ್

ನವದೆಹಲಿ: ಇಂದು ದೇಶದಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೇರಿದಂತೆ ಹಲವಾರು ಮಂದಿ ಗಣ್ಯರು ಜನತೆಗೆ ಶುಭಾಶಯವನ್ನು ಕೋರಿದ್ದಾರೆ. ಟ್ವೀಟ್ ಮಾಡಿರುವ ರಾಷ್ಟ್ರಪತಿ ಕೋವಿಂದ್, “ದೇಶದ ನಾಗರಿಕರಿಗೆ ಶ್ರೀಕೃಷ್ಣ ಜನ್ಮಾಷ್ಟಮಿಯ...

Read More

Recent News

Back To Top