Date : Thursday, 26-09-2019
ನವದೆಹಲಿ: ಸುಪ್ರೀಂ ಕೋರ್ಟ್‌ನಲ್ಲಿನ ಅಯೋಧ್ಯೆ ಭೂ ವಿವಾದ ವಿಚಾರಣೆಯ 32 ನೇ ದಿನವಾದ ಇಂದು, ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ಹಿಂದೂ ಮತ್ತು ಮುಸ್ಲಿಂ ದಾವೇದಾರರಿಗೆ ಅಕ್ಟೋಬರ್ 18 ರೊಳಗೆ ಎಲ್ಲಾ ವಾದಗಳನ್ನು ಕೊನೆಗೊಳಿಸುವಂತೆ ಸೂಚನೆಯನ್ನು ನೀಡಿದ್ದಾರೆ. ಸಮಯದ ಚೌಕಟ್ಟಿಗೆ ಬದ್ಧರಾಗಿರಿ, ಇಲ್ಲದಿದ್ದರೆ ತೀರ್ಪು ನೀಡುವುದು...
Date : Tuesday, 24-09-2019
ನವದೆಹಲಿ: ಸಾಮಾಜಿಕ ಮಾಧ್ಯಮಗಳ ದುರ್ಬಳಕೆ ತಡೆಯಲು ನೀತಿಯನ್ನು ರೂಪಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಮಂಗಳವಾರ ಸೂಚನೆಯನ್ನು ನೀಡಿದೆ. ಮಾಧ್ಯಮದ ದುರುಪಯೋಗವು ‘ತುಂಬಾ ಅಪಾಯಕಾರಿ’ ಆಗಿ ಮಾರ್ಪಟ್ಟಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಿಸಿದೆ. ಇನ್ನು ಮೂರು ವಾರಗಳಲ್ಲಿ, ಆನ್‌ಲೈನ್ ಗೌಪ್ಯತೆ, ದೇಶದ ಸಾರ್ವಭೌಮತ್ವ...
Date : Wednesday, 18-09-2019
ನವದೆಹಲಿ: ರಾಮ ಜನ್ಮಭೂಮಿ-ಬಾಬರಿ ಮಸೀದಿ ಭೂ ವಿವಾದದ ವಿಚಾರಣೆಯನ್ನು ಅಂತ್ಯಗೊಳಿಸಲು 2019 ರ ಅಕ್ಟೋಬರ್ 18 ರ ಗಡುವನ್ನು ಸುಪ್ರೀಂ ಕೋರ್ಟ್ ವಿಧಿಸಿದೆ. 2019 ರ ನವೆಂಬರ್‌ನಲ್ಲಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ನಿವೃತ್ತಿಯಾಗಲಿದ್ದಾರೆ, ಹೀಗಾಗಿ ಅದಕ್ಕೂ ಮೊದಲೇ ಅಯೋಧ್ಯೆ ಪ್ರಕರಣದ ಬಗ್ಗೆ ತೀರ್ಪನ್ನು ನೀಡಲು...
Date : Wednesday, 21-08-2019
ನವದೆಹಲಿ: ಸೋಷಿಯಲ್ ಮೀಡಿಯಾ ಪ್ರೊಫೈಲ್‌ಗಳಲ್ಲಿ ಬಳಕೆದಾರರ ಆಧಾರ್ ಸಂಖ್ಯೆಗೆ ಲಿಂಕ್ ಮಾಡಬೇಕು ಎಂದು ಭಾರತದ ಅಟಾರ್ನಿ ಜನರಲ್ ಕೆ ಕೆ ವೇಣುಗೋಪಾಲ್ ಮಂಗಳವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ. ತಮಿಳುನಾಡು ಸರ್ಕಾರದ ಪರವಾಗಿ ಹಾಜರಾದ ಅವರು, ಈ ವಿಷಯದ ಬಗ್ಗೆ ವಿವಿಧ ಹೈಕೋರ್ಟ್‌ಗಳಲ್ಲಿರುವ ಎಲ್ಲಾ...
Date : Monday, 19-08-2019
ನವದೆಹಲಿ: ಕಾಶ್ಮೀರದ ಪರಿಸ್ಥಿತಿಯ ಬಗ್ಗೆ ಸುಳ್ಳು ಆರೋಪಗಳನ್ನು ಮಾಡಿರುವ ಜಮ್ಮು ಕಾಶ್ಮೀರ ಪೀಪಲ್ಸ್ ಮೂವ್‌ಮೆಂಟ್ ನಾಯಕಿ ಶೆಹ್ಲಾ ರಶೀದ್ ಅವರ ವಿರುದ್ಧ ಸುಪ್ರೀಂ ಕೋರ್ಟ್ ವಕೀಲರೊಬ್ಬರು ಸೋಮವಾರ ದೂರು ದಾಖಲಿಸಿದ್ದಾರೆ. ವಕೀಲ ಶ್ರೀವಾಸ್ತವ ಅವರು ದೂರನ್ನು ಸಲ್ಲಿಸಿದ್ದು, ಭಾರತೀಯ ಸೇನೆ ಮತ್ತು ಭಾರತ...