Date : Friday, 13-03-2020
ನವದೆಹಲಿ: ರಾಷ್ಟ್ರೀಯ ಜನಸಂಖ್ಯಾ ನೋಂದಣಿಯನ್ನು (ಎನ್‌ಪಿಆರ್) ಸಂಕಲಿಸುವ ಮತ್ತು ನವೀಕರಿಸುವ ಸಂದರ್ಭದಲ್ಲಿ ಯಾರನ್ನೂ ‘ಡಿ’ ಅಥವಾ ‘ಅನುಮಾನಾಸ್ಪದ’ ಎಂದು ಗುರುತಿಸಲಾಗುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ. ಎನ್‌ಪಿಆರ್ ಪ್ರಕ್ರಿಯೆಯಲ್ಲಿ ಯಾರೂ ಯಾವುದೇ ದಾಖಲೆಗಳನ್ನು ನೀಡಬೇಕಾಗಿಲ್ಲ...
Date : Thursday, 12-03-2020
ನವದೆಹಲಿ: ಕಾಂಗ್ರೆಸ್‌ಗೆ ಗುಡ್‌ಬೈ ಹೇಳಿ ಬಿಜೆಪಿಯತ್ತ ಮುಖ ಮಾಡಿದ್ದ ಜ್ಯೋತಿರಾದಿತ್ಯ ಸಿಂಧಿಯಾ ಅವರು ಗೃಹ ಸಚಿವ ಅಮಿತ್ ಶಾ ಅವರನ್ನು ಇಂದು ಭೇಟಿಯಾಗಿದ್ದಾರೆ. ಕಾಂಗ್ರೆಸ್‌ನಿಂದ ಬೇಸತ್ತು ನಿನ್ನೆಯಷ್ಟೇ ಬಿಜೆಪಿ ಪಕ್ಷಕ್ಕೆ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರ ಸಮ್ಮುಖದಲ್ಲಿ ಸೇರ್ಪಡೆಗೊಂಡಿದ್ದ ಸಿಂಧಿಯಾ, ಇಂದು...
Date : Thursday, 12-03-2020
ನವದೆಹಲಿ: ದೆಹಲಿ ಗಲಭೆಯಲ್ಲಿ ಭಾಗಿಯಾದ ಯಾವೊಬ್ಬ ವ್ಯಕ್ತಿಯನ್ನು ಸುಮ್ಮನೆ ಬಿಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬುಧವಾರ ಲೋಕಸಭೆಯಲ್ಲಿ ಗುಡುಗಿದ್ದಾರೆ. ಲೋಕಸಭೆಯಲ್ಲಿ ದೆಹಲಿ ಗಲಭೆ ಕುರಿತು ಚರ್ಚೆಗೆ ಗೃಹ ಸಚಿವ ಅಮಿತ್ ಶಾ ಬುಧವಾರ ಸಂಜೆ ಉತ್ತರ ನೀಡಿದ್ದು ”ನರೇಂದ್ರ...
Date : Monday, 02-03-2020
ಕೋಲ್ಕತಾ: ಪೌರತ್ವ ತಿದ್ದುಪಡಿ ಕಾಯ್ದೆಯಡಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ದೇಶದ ಪ್ರತಿಯೊಬ್ಬ ಅರ್ಹ ನಿರಾಶ್ರಿತರಿಗೆ ಪೌರತ್ವ ನೀಡಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಪ್ರತಿಪಾದಿಸಿದ್ದಾರೆ. ಕೋಲ್ಕತ್ತಾದಲ್ಲಿ ನಡೆದ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಶಾ ಅವರು ...
Date : Friday, 24-01-2020
ನವದೆಹಲಿ: 9,400 ಕ್ಕೂ ಹೆಚ್ಚು ಶತ್ರು ಆಸ್ತಿಗಳನ್ನು ಮಾರಾಟ ಮಾಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಮೂರು ಉನ್ನತ ಮಟ್ಟದ ಸಮಿತಿಗಳನ್ನು ರಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ, ಇದು ಬೊಕ್ಕಸಕ್ಕೆ ಸುಮಾರು 1 ಲಕ್ಷ ಕೋಟಿ ರೂಪಾಯಿಗಳ ಆದಾಯ ತಂದುಕೊಡಲಿದೆ....
Date : Monday, 13-01-2020
ಭೋಪಾಲ್: ಭಾರತದ ವಿರುದ್ಧ ಘೋಷಣೆಗಳನ್ನು ಕೂಗುವವರನ್ನು ಕಂಬಿಗಳ ಹಿಂದೆ ಕಳುಹಿಸಲಾಗುವುದು ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಜಬಲ್‌ಪುರದಲ್ಲಿ ನಡೆದ ಸಮಾವೇಶದಲ್ಲಿ ಹೇಳಿದರು. ಇದೇ ವೇಳೆ, ಕೇವಲ ನಾಲ್ಕು ತಿಂಗಳಲ್ಲಿ ಅಯೋಧ್ಯೆಯಲ್ಲಿ ಆಕಾಶದಷ್ಟು ಎತ್ತರದ ರಾಮ ಮಂದಿರವನ್ನು ನಿರ್ಮಿಸಲಾಗುವುದು ಎಂದು...
Date : Saturday, 11-01-2020
ನವದೆಹಲಿ: ದೇಶದಲ್ಲಿ ನಡೆಯುತ್ತಿರುವ ಸೈಬರ್ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆಗಳನ್ನು ಮುಂದಿಡುತ್ತಿದೆ. ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೈಬರ್ ಅಪರಾಧಗಳ ವಿರುದ್ಧ ಹೋರಾಡಲು ಇಂಡಿಯನ್ ಸೈಬರ್ ಕ್ರೈಮ್ ಕೋಆರ್ಡಿನೇಶನ್ ಸೆಂಟರ್ (I4C) ಮತ್ತು ನ್ಯಾಷನಲ್...
Date : Wednesday, 08-01-2020
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಜೀವನದ ಕುರಿತಾದ ‘ಕರ್ಮಯೋದ್ಧಾ ಗ್ರಂಥ’ವನ್ನು ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ನವದೆಹಲಿಯಲ್ಲಿ ಅನಾವರಣಗೊಳಿಸಿದರು. ಈ ವೇಳೆ ಮಾತನಾಡಿದ ಅಮಿತ್ ಶಾ ಅವರು, “ಪ್ರಧಾನಿ ನರೇಂದ್ರ ಮೋದಿಯವರು ಓಲೈಕೆ, ಜಾತಿವಾದ ಮತ್ತು ಸ್ವಜನ ಪಕ್ಷಪಾತವೆಂಬ...
Date : Tuesday, 07-01-2020
ನವದೆಹಲಿ: ಕರ್ನಾಟಕ, ಅಸ್ಸಾಂ, ಹಿಮಾಚಲ ಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ, ತ್ರಿಪುರ ಮತ್ತು ಉತ್ತರ ಪ್ರದೇಶ ಒಟ್ಟು ಏಳು ವಿಪತ್ತು ಪೀಡಿತ ರಾಜ್ಯಗಳಿಗೆ 5,908.56 ಕೋಟಿ ರೂ.ಗಳ ಹೆಚ್ಚುವರಿ ನೆರವು ನೀಡಲು ಕೇಂದ್ರ ಸರ್ಕಾರ ಸೋಮವಾರ ನಿರ್ಧರಿಸಿದೆ. ನೈರುತ್ಯ ಮಾನ್ಸೂನ್ 2019 ರ ಸಮಯದಲ್ಲಿ...
Date : Friday, 03-01-2020
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ 2019ರ ವಿರುದ್ಧ ಪ್ರತಿಪಕ್ಷಗಳು ನಡೆಸುತ್ತಿರುವ ದಾರಿತಪ್ಪಿಸುವ ಅಭಿಯಾನಕ್ಕೆ ತಿರುಗೇಟು ನೀಡಲು ಬಿಜೆಪಿ ಸಜ್ಜಾಗಿದೆ. ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಇಂದು ರಾಜಸ್ಥಾನದ ಜೋಧಪುರದಲ್ಲಿ ಸಿಎಎ ಪರವಾದ ಅಭಿಯಾನಕ್ಕೆ ಚಾಲನೆಯನ್ನು ನೀಡುತ್ತಿದ್ದಾರೆ. ದೇಶದಾದ್ಯಂತ...