News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಅಸ್ಸಾಂನಲ್ಲಿ ಕಾಂಗ್ರೆಸ್ ಬಂಧನ ಕೇಂದ್ರ ಸ್ಥಾಪಿಸಿತ್ತು ಎಂಬುದಕ್ಕೆ ಸಾಕ್ಷಿ ನೀಡಿದ ಬಿಜೆಪಿ

ನವದೆಹಲಿ: ಬಂಧನ ಕೇಂದ್ರಗಳಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರು ಸುಳ್ಳು ಹೇಳುತ್ತಿದ್ದಾರೆ ಎಂದು ಕಾಂಗ್ರೆಸ್­ನ ಮುಖಂಡ ರಾಹುಲ್ ಗಾಂಧಿಯವರು ನೀಡಿದ ಹೇಳಿಕೆಗೆ ಬಿಜೆಪಿ ತೀಕ್ಷ್ಣ ತಿರುಗೇಟನ್ನು ನೀಡಿದೆ. ಅಕ್ರಮ ವಲಸಿಗರಿಗಾಗಿ ಬಂಧನ ಕೇಂದ್ರಗಳನ್ನು ಅಸ್ಸಾಂನಲ್ಲಿ ಕಾಂಗ್ರೆಸ್ ನಿರ್ಮಾಣ ಮಾಡಿತ್ತು ಎಂಬುದನ್ನು ದೃಢಪಡಿಸುವ ಪತ್ರಿಕಾ...

Read More

ಹೊರಗಿನವರು ಅಸ್ಸಾಂನಲ್ಲಿ ಭೂಮಿ ಖರೀದಿಸುವಂತಿಲ್ಲ: ಶಾಸನ ತರಲು ಮುಂದಾದ ಅಸ್ಸಾಂ ಸರ್ಕಾರ

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದಂತೆ ಅಸ್ಸಾಂನಲ್ಲಿ ತೀವ್ರ ವಿರೋಧಗಳು ವ್ಯಕ್ತವಾಗಿತ್ತು, ಇದೀಗ ಅಲ್ಲಿನ ಸರ್ಕಾರ ಅಲ್ಲಿನ ನಾಗರಿಕರನ್ನು ಸಮಾಧಾನಪಡಿಸುವ ನಿಟ್ಟಿನಲ್ಲಿ ಮಹತ್ತರ ಹೆಜ್ಜೆಯನ್ನು ಮುಂದಿಟ್ಟಿದೆ. ಮುಖ್ಯಮಂತ್ರಿ ಸರ್ಬಾನಂದ ಸೋನಾವಾಲ್ ನೇತೃತ್ವದ ಅಸ್ಸಾಂ ಸರ್ಕಾರವು ಸ್ಥಳೀಯೇತರ ವ್ಯಕ್ತಿಗಳು ತಮ್ಮ ರಾಜ್ಯದಲ್ಲಿ ಭೂಮಿಯನ್ನು...

Read More

ನಿಮ್ಮ ಹಕ್ಕುಗಳನ್ನು ಯಾರಿಗೂ ಕಸಿದುಕೊಳ್ಳಲು ಸಾಧ್ಯವಿಲ್ಲ : ಪೌರತ್ವ ಮಸೂದೆ ಬಗ್ಗೆ ಅಸ್ಸಾಂಗೆ ಮೋದಿ ಭರವಸೆ

ನವದೆಹಲಿ: ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿರುವ ಪೌರತ್ವ ತಿದ್ದುಪಡಿ ಮಸೂದೆಯು ಅಸ್ಸಾಂ ಒಪ್ಪಂದವನ್ನು ದುರ್ಬಲಗೊಳಿಸುತ್ತದೆ ಎಂಬ ತಪ್ಪು ತಿಳುವಳಿಕೆಯನ್ನು ದೂರಮಾಡುವ ಪ್ರಯತ್ನವನ್ನು ಪ್ರಧಾನಿ ನರೇಂದ್ರ ಮೋದಿ ಮಾಡಿದ್ದಾರೆ. ಅಸ್ಸಾಂ ಜನರ ಹಕ್ಕುಗಳನ್ನು ಕಾಪಾಡಲು ಕೇಂದ್ರವು ಸಂಪೂರ್ಣವಾಗಿ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ...

Read More

ಅಸ್ಸಾಂ: ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಉದ್ಯೋಗ ಇಲ್ಲ

ಗುವಾಹಟಿ: ಜನಸಂಖ್ಯಾ ನಿಯಂತ್ರಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಅಸ್ಸಾಂ ಸರ್ಕಾರ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಎರಡಕ್ಕಿಂತ ಹೆಚ್ಚಿನ ಮಕ್ಕಳನ್ನು ಹೊಂದಿದರೆ ಸರ್ಕಾರಿ ಕೆಲಸವನ್ನು ನೀಡಲಾಗುವುದಿಲ್ಲ ಎಂದು ಘೋಷಿಸಲಾಗಿದೆ. 2021ಕ್ಕೆ ಅನುಷ್ಠಾನಕ್ಕೆ ಬರುವಂತೆ ಈ ನಿಯಮವನ್ನು ಜಾರಿಗೆ ತರಲು ಮುಂದಾಗಿದೆ. 2021ರಿಂದ ಎರಡಕ್ಕಿಂತ...

Read More

ಪ್ಲಾಸ್ಟಿಕ್ ಕೊಡಿ, ಗಿಡ ಮತ್ತು ಬಟ್ಟೆ ಚೀಲ ಪಡೆದುಕೊಳ್ಳಿ: ಅಸ್ಸಾಂ ಜಿಲ್ಲೆಯ ಮಾದರಿ ಕಾರ್ಯಕ್ರಮ

ಗುವಾಹಟಿ: ಪ್ಲಾಸ್ಟಿಕ್ ಅನ್ನು ನಿರ್ಮೂಲನೆಗೊಳಿಸುವ ನಿಟ್ಟಿನಲ್ಲಿ ಅಸ್ಸಾಂನ ಬೊನ್ಗೈಗಾಂವ್ ಜಿಲ್ಲೆಯಲ್ಲಿ ಮಹತ್ವದ ಕಾರ್ಯಕ್ರಮವನ್ನು ರೂಪಿಸಲಾಗಿದೆ. ಒಂದು ಕೆಜಿ ಪ್ಲಾಸ್ಟಿಕ್ ತ್ಯಾಜ್ಯವನ್ನು ತಂದುಕೊಟ್ಟರೆ ಒಂದು ಗಿಡ ಮತ್ತು ಬಟ್ಟೆಯ ಚೀಲವನ್ನು ನೀಡುವುದಾಗಿ ಜನರಿಗೆ ಕರೆ ನೀಡಿದೆ. ಮಹಿಳಾ ಸ್ವಸಹಾಯ ಗುಂಪಗಳು ತಯಾರಿಸಿದ ಬಟ್ಟೆ ಚೀಲಗಳನ್ನು...

Read More

ಅಸ್ಸಾಂನಲ್ಲಿ ಅಕ್ರಮ ವಲಸಿಗರನ್ನು ನೆಲೆಸಲು ಬಿಡುವುದಿಲ್ಲ: ಅಮಿತ್ ಶಾ

ಗುವಾಹಟಿ: ಅಕ್ರಮ ವಲಸಿಗರನ್ನು ಅಸ್ಸಾಂನಲ್ಲಿ ಯಾವುದೇ ಕಾರಣಕ್ಕೂ ನೆಲೆಸಲು ಬಿಡುವುದಿಲ್ಲ ಮತ್ತು ಇತರ ಯಾವುದೇ ರಾಜ್ಯಗಳ ಒಳಗೆ ನುಸುಳಲು ಬಿಡುವುದಿಲ್ಲ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಹೇಳಿದ್ದಾರೆ. ಎರಡು ದಿನಗಳ ಭೇಟಿಗಾಗಿ ಅಸ್ಸಾಂಗೆ ತೆರಳಿರುವ ಅಮಿತ್ ಶಾ ಅವರು...

Read More

NRCಯ ಅಂತಿಮ ಪಟ್ಟಿ ಪ್ರಕಟ: ಪಟ್ಟಿಯಿಂದ ಹೊರಗುಳಿದ 19 ಲಕ್ಷ ಮಂದಿ

ಗುವಾಹಟಿ: ಭಾರೀ ಬಿಗಿ ಭದ್ರತೆಯ ನಡುವೆ ಶನಿವಾರ ಅಸ್ಸಾಂನಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ (NRC)ಯ ಅಂತಿಮ ಪಟ್ಟಿಯನ್ನು ಶನಿವಾರ ಬಿಡುಗಡೆಗೊಳಿಸಲಾಗಿದೆ. ಈ ಪಟ್ಟಿ ಸುಮಾರು 3.3 ಕೋಟಿ ಜನಸಂಖ್ಯೆಯನ್ನು ಒಳಗೊಂಡಿದೆ, 19 ಲಕ್ಷ ಜನರನ್ನು ಕೈಬಿಡಲಾಗಿದೆ. ಎನ್‌ಆರ್‌ಸಿ ಟ್ವಿಟರ್‌ನಲ್ಲಿ ಬಿಡುಗಡೆ ಮಾಡಿದ ಮಾಹಿತಿಯ...

Read More

ಅಸ್ಸಾಂ NRC ಅಂತಿಮ ಪಟ್ಟಿ ಆ. 31 ಕ್ಕೆ ಪ್ರಕಟ : ಇಂದು ಮಹತ್ವದ ಸಭೆ ನಡೆಸಿದ ಅಮಿತ್ ಶಾ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಅಸ್ಸಾಂನ ನಾಗರಿಕರ ರಾಷ್ಟ್ರೀಯ ನೋಂದಣಿ (ನ್ಯಾಷನಲ್ ರಿಜಿಸ್ಟಾರ್ ಆಫ್ ಸಿಟಿಜನ್ಸ್)ಯ ಅಂತಿಮ ಪಟ್ಟಿಗೆ ಸಂಬಂಧಿಸಿದ ವಿಷಯಗಳ ಕುರಿತು ಪರಿಶೀಲನಾ ಸಭೆ ನಡೆಸಿದ್ದಾರೆ. ಆಗಸ್ಟ್ 31 ಕ್ಕೆ ಅಂತಿಮ ಪಟ್ಟಿ ಪ್ರಕಟಗೊಳ್ಳುವ ನಿರೀಕ್ಷೆ ಇದೆ. ಪರಿಶೀಲನಾ...

Read More

ರೊಹಿಂಗ್ಯಾಗಳ ಏಜೆಂಟರನ್ನು ಪತ್ತೆ ಹಚ್ಚಲು ಸಹಾಯ ಮಾಡುವಂತೆ ನಾಗರಿಕರಿಗೆ ಮಣಿಪುರ ಸಿಎಂ ಕರೆ

ಇಂಫಾಲ: ರೋಹಿಂಗ್ಯಾ ವಲಸಿಗರನ್ನು ರಾಜ್ಯಕ್ಕೆ ಅಕ್ರಮವಾಗಿ ಸಾಗಿಸಲು ಸಹಾಯ ಮಾಡುತ್ತಿರುವ ವ್ಯಕ್ತಿಗಳನ್ನು ಗುರುತಿಸುವಂತೆ ಮಣಿಪುರ ಮುಖ್ಯಮಂತ್ರಿ ಎನ್. ಬಿರೆನ್ ಸಿಂಗ್ ಅವರು ತಮ್ಮ ರಾಜ್ಯದ ನಾಗರಿಕರಿಗೆ ಕರೆ ನೀಡಿದ್ದಾರೆ. ಆಗಸ್ಟ್ 13 ರಂದು ದೇಶಭಕ್ತರ ದಿನಾಚರಣೆಯನ್ನು ನಡೆಸಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಬಿರೆನ್, ರೊಹಿಂಗ್ಯಾಗಳ...

Read More

1 ಕೆಜಿಗೆ ರೂ. 70,501 ಕ್ಕೆ ಮಾರಾಟವಾಗಿದೆ ಅಸ್ಸಾಂನ ಮತ್ತೊಂದು ವಿಶಿಷ್ಟ ಚಹಾ

ಗುವಾಹಟಿ: ಅಸ್ಸಾಂನ ಮನೋಹರಿ ಗೋಲ್ಡ್ ಟೀ 1 ಕೆಜಿಗೆ ಬರೋಬ್ಬರಿ 50 ಸಾವಿರ ರೂಪಾಯಿಗೆ ಹರಾಜಾಗಿ ದಾಖಲೆಯನ್ನು ಮಾಡಿತ್ತು. ಆದರೀಗ ಅದರ ದಾಖಲೆಯನ್ನು ಅಸ್ಸಾಂನ ಮತ್ತೊಂದು ಅಪರೂಪದ ಚಹಾ ‘ಆರ್ಥಡಕ್ಸ್ ಗೋಲ್ಡನ್ ಟಿಪ್ಸ್’ ಮುರಿದು ಹಾಕಿದೆ. ಗುವಾಹಟಿ ಚಹಾ ಹರಾಜು ಕೇಂದ್ರದಲ್ಲಿ...

Read More

Recent News

Back To Top