Date : Thursday, 25-07-2019
ನವದೆಹಲಿ: ‘ಆಧಾರ್ ಮತ್ತು ಇತರ ಕಾನೂನುಗಳ (ತಿದ್ದುಪಡಿ) ಮಸೂದೆ 2019’ ಗೆ ಅಧಿಕೃತ ತಿದ್ದುಪಡಿಗಳನ್ನು ತರಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆಯನ್ನು ನೀಡಿದೆ. ಸಬ್ಸಿಡಿಗಳ ವಿತರಣೆಯಲ್ಲಿ ವಿಶಿಷ್ಟ ಗುರುತಿನ ಸಂಖ್ಯೆಯಾದ ಆಧಾರ್ ಅನ್ನು ಬಳಕೆ ಮಾಡಿಕೊಳ್ಳಲು ಈ ಮಸೂದೆಯು ರಾಜ್ಯಗಳಿಗೆ ಅನುವು ಮಾಡಿಕೊಡಲಿದೆ. ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿಯನ್ನು ನೀಡಿದ ಕೇಂದ್ರ ಮಾಹಿತಿ...
Date : Monday, 15-07-2019
ಆಧಾರ್ ನೋಂದಣಿ ಈಗ ಬಹುದೊಡ್ಡ ಸಮಸ್ಯೆಯಾಗಿದೆ. ಎಲ್ಲೆಡೆಯೂ ಸಮಸ್ಯೆಗಳ ಸುಳಿ. ಈ ಸಂದರ್ಭದಲ್ಲಿ ಜಿಲ್ಲಾಡಳಿತಗಳು ಸೂಕ್ತ ಕ್ರಮ ಕೈಗೊಳ್ಳಬೇಕು, ಸರಕಾರಗಳು ಸೂಕ್ತ ನಿರ್ದೇಶನ ನೀಡಬೇಕು. ಈಗಲೂ ಅನೇಕ ಮಂದಿಗೆ ಆಧಾರ್ ಕಾರ್ಡ್ ಆಗಿಲ್ಲ, ಆಧಾರ್ ತಿದ್ದುಪಡಿಯೂ ಆಗಿಲ್ಲ. ಇಂತಹ ಸಂದರ್ಭದಲ್ಲಿ ಕೊಡಗು...
Date : Monday, 08-07-2019
ನವದೆಹಲಿ: ರೂ.50 ಸಾವಿರಕ್ಕಿಂತ ಮೇಲ್ಪಟ್ಟ ವಹಿವಾಟುಗಳಿಗೆ ಇನ್ನು ಮುಂದೆ ಪ್ಯಾನ್ಕಾರ್ಡ್ಗಳ ಬದಲು ಆಧಾರ್ ಕಾರ್ಡ್ಗಳನ್ನು ಕೂಡ ಬಳಸಬಹುದಾಗಿದೆ. ಇದುವರೆಗೆ ರೂ.50 ಸಾವಿರಕ್ಕಿಂತ ಮೇಲ್ಪಟ್ಟ ವಹಿವಾಟುಗಳಿಗೆ ಪ್ಯಾನ್ ಕಾರ್ಡ್ ಕಡ್ಡಾಯವಾಗಿತ್ತು. 50,000 ರೂ.ಗಿಂತ ಹೆಚ್ಚಿನ ನಗದು ವಹಿವಾಟುಗಳಿಗೆ ಅಥವಾ ಪ್ಯಾನ್ ಕಡ್ಡಾಯವಾಗಿರುವ ಉಳಿದ...