Date : Thursday, 21-11-2019
ನವದೆಹಲಿ: ಆಯುಷ್ಮಾನ್ ಯೋಜನೆಯ ಬಳಿಕ ಇದೀಗ ಕೇಂದ್ರ ಸರ್ಕಾರವು ಮಧ್ಯಮ ವರ್ಗದವರಿಗೆ ಮತ್ತೊಂದು ಆರೋಗ್ಯ ಯೋಜನೆಯನ್ನು ಶೀಘ್ರದಲ್ಲೇ ಪ್ರಾರಂಭಿಸಲು ಸಿದ್ಧವಾಗಿದೆ. ಈ ಯೋಜನೆಯು ‘ಆಯುಷ್ಮಾನ್ ಭಾರತ್’ನಂತೆಯೇ ಇರಲಿದೆ ಎಂದು ಮೂಲಗಳು ತಿಳಿಸಿವೆ. ನೀತಿ ಅಯೋಗ ಈಗಾಗಲೇ ‘ಹೊಸ ಭಾರತಕ್ಕಾಗಿ ಆರೋಗ್ಯ ವ್ಯವಸ್ಥೆ’...
Date : Wednesday, 02-10-2019
ನವದೆಹಲಿ: ಆಯುಷ್ಮಾನ್ ಭಾರತ್ ಜನ ಆರೋಗ್ಯ ಯೋಜನೆ (AB-JAY) ಅನ್ನು ವಿಶ್ವದ ಅತಿದೊಡ್ಡ ಆರೋಗ್ಯ ಯೋಜನೆ ಎಂದು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಇನ್ನು 5-7 ವರ್ಷಗಳ ಅವಧಿಯಲ್ಲಿ ಈ ಯೋಜನೆಯೂ ಆರೋಗ್ಯ ಕ್ಷೇತ್ರದಲ್ಲಿ 11 ಲಕ್ಷ ಉದ್ಯೋಗಾವಕಾಶಗಳನ್ನು ಸೃಷ್ಟಿಸಲಿದೆ ಎಂದಿದ್ದಾರೆ....
Date : Tuesday, 24-09-2019
ಕಡಿಮೆ ಆದಾಯವಿರುವ ಕುಟುಂಬಗಳು ಆರೋಗ್ಯ ಸಮಸ್ಯೆಯನ್ನು ಎದುರಿಸಲು ಹೆಣಗಾಡಬೇಕಾಗುತ್ತದೆ. ಕೆಲವೊಮ್ಮೆ ಚಿಕಿತ್ಸೆಗಳು ಕುಟುಂಬದ ಜೀವನ ಪರ್ಯಂತದ ಉಳಿತಾಯವನ್ನೇ ಕಿತ್ತು ತಿನ್ನುತ್ತವೆ. ಇಂತಹ ಸಂದರ್ಭದಲ್ಲಿ ಆಯುಷ್ಮಾನ್ ಭಾರತ್ ಎಂಬ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಭಾರತದ ಬಡ, ಮಧ್ಯಮವರ್ಗದ ಕುಟುಂಬಗಳ ಪಾಲಿಗೆ ಸಂಜೀವಿನಿಯಾಗಿ...
Date : Saturday, 31-08-2019
ನವದೆಹಲಿ: ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರವು ಆಯುಷ್ಮಾನ್ ಭಾರತ್ ಅಡಿಯಲ್ಲಿ ಹಲವಾರು ಬದಲಾವಣೆಗಳನ್ನು ತಂದಿದೆ, ಅವುಗಳಲ್ಲಿ ಕ್ಯಾನ್ಸರ್ ಚಿಕಿತ್ಸೆಯ ಸುಧಾರಣೆ, ಮೊಣಕಾಲು ಕಸಿ ಮುಂತಾದ ಪ್ರಮುಖ ಇಂಪ್ಲಾಂಟ್ ಶಸ್ತ್ರಚಿಕಿತ್ಸೆಗಳಲ್ಲಿ ಹೆಚ್ಚಿನ ಆಯ್ಕೆಗಳನ್ನು ಸೇರಿಸಲಾಗಿದೆ. ಆಯುಷ್ಮಾನ್ ಭಾರತ್ ಬಡವರಿಗೆ ಸರ್ಕಾರದ ಆರೋಗ್ಯ ವಿಮಾ ಯೋಜನೆಯಾಗಿದೆ. ಯೋಜನೆಯಡಿಯಲ್ಲಿ 1,300 ವೈದ್ಯಕೀಯ ಪ್ಯಾಕೇಜ್‌ಗಳ ವೆಚ್ಚವನ್ನು ಪರಿಶೀಲಿಸಿದ ನಂತರ ನೀತಿ...
Date : Tuesday, 20-08-2019
ಭಾರತದಲ್ಲಿ ಜನಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಸರ್ಕಾರ ಅನುಷ್ಠಾನಕ್ಕೆ ತಂದಿದೆ. ಆದರೂ ಅರಿವು, ಜಾಗೃತಿಗಳ ಕಾರಣಗಳಿಂದಾಗಿ ಒಟ್ಟು ಜನಸಂಖ್ಯೆಯ ಕೆಲವೇ ಪಾಲು ಜನರು ಈ ಯೋಜನೆಗಳ ಪ್ರಯೋಜನಗಳನ್ನು ಪಡೆದುಕೊಳ್ಳುತ್ತಿದ್ದಾರೆ. ನಾಗರಿಕರು ಎದುರಿಸುತ್ತಿರುವ ಅನೇಕ ಸಮಸ್ಯೆಗಳನ್ನು ಹೊಡೆದೋಡಿಸುವ ಉದ್ದೇಶದಿಂದ ಭಾರತವು ದೇಶದ ಬಡ ವರ್ಗಕ್ಕೆ ಕಲ್ಯಾಣ ಹಲವು...