Date : Thursday, 12-03-2020
ಬೆಂಗಳೂರು: ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿನ ವೈದ್ಯರ ಕೊರತೆ ಸಮಸ್ಯೆಯನ್ನು ನೀಗಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ. ವಿಧಾನ ಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯ ಎ.ಟಿ. ರಾಮಸ್ವಾಮಿ ಅವರ...