Date : Monday, 11-11-2019
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ 2024ರ ವೇಳೆಗೆ ಐದು ಟ್ರಿಲಿಯನ್ ಡಾಲರ್ ಆರ್ಥಿಕತೆಯ ಗುರಿಯನ್ನು ನಿಗದಿಪಡಿಸಿದ್ದಾರೆ. ಆದರೆ ಭಾರತವು ಹೊಂದಿರುವ ಪ್ರತಿಭೆಯನ್ನು ಗಮನಿಸಿದರೆ ನಾವು ಮುಂದಿನ 10-15 ವರ್ಷಗಳಲ್ಲಿ 10 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲಿದ್ದೇವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. “ಪ್ರಧಾನಿ ಮೋದಿ 2024...
Date : Friday, 18-10-2019
ವಾಷಿಂಗ್ಟನ್: ವಿಶ್ವದ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ಎಂಬ ಸ್ಥಾನವನ್ನು ಭಾರತ ಉಳಿಸಿಕೊಂಡಿದೆ ಮತ್ತು ಅದನ್ನು ಇನ್ನಷ್ಟು ವೇಗವಾಗಿ ಬೆಳೆಸಲು ಪ್ರಯತ್ನಗಳನ್ನು ನಡೆಸುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಭಾರತಕ್ಕೆ ಕಡಿಮೆ ಬೆಳವಣಿಗೆಯ...
Date : Saturday, 14-09-2019
ನವದೆಹಲಿ: ಭಾರತದ ಆರ್ಥಿಕತೆಯು ಉತ್ತಮ ಸ್ಥಿತಿಯಲ್ಲಿದ್ದು, ವಿದೇಶಿ ನೇರ ಬಂಡವಾಳ ಹೂಡಿಕೆ ಮತ್ತು ಹೆಚ್ಚಿನ ವಿದೇಶಿ ಸಂಗ್ರಹದೊಂದಿಗೆ ಆರ್ಥಿಕತೆಯು ಬಲಿಷ್ಠವಾದ ಚೇತರಿಕೆಯನ್ನು ಕಾಣುತ್ತಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಹೇಳಿದ್ದಾರೆ. ಹಣದುಬ್ಬರ ನಿಯಂತ್ರಣದಲ್ಲಿದೆ ಮತ್ತು ಕೈಗಾರಿಕಾ...
Date : Thursday, 29-08-2019
ನವದೆಹಲಿ: ಕುಂಠಿತಗೊಂಡಿರುವ ಆರ್ಥಿಕತೆಗೆ ಉತ್ತೇಜನವನ್ನು ನೀಡುವ ಸಲುವಾಗಿ ಕೇಂದ್ರ ಸರ್ಕಾರವು, ಸಿಂಗಲ್ ಬ್ರ್ಯಾಂಡ್ ರಿಟೇಲ್, ಡಿಜಿಟಲ್ ಮಾಧ್ಯಮ ಮತ್ತು ಉತ್ಪಾದನಾ ವಲಯ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ವಿದೇಶಿ ನೇರ ಹೂಡಿಕೆಗೆ ನಿಯಮಗಳನ್ನು ಸಡಿಲಗೊಳಿಸಲು ನಿರ್ಧರಿಸಿದೆ. ಬುಧವಾರ ಸಂಜೆ ನಡೆದ ಸಂಪುಟ ಸಭೆಯ ಬಳಿಕ ಪ್ರತಿಕ್ರಿಯೆಯನ್ನು ನೀಡಿರುವ ಕೇಂದ್ರ ಸಚಿವ ಪಿಯೂಶ್...
Date : Friday, 23-08-2019
ಗೋರಖ್‌ಪುರ: ಭಾರತವು 300 ವರ್ಷಗಳಲ್ಲೇ ಮೊದಲ ಬಾರಿಗೆ ತನ್ನ ಬಡತನವನ್ನು ಹೋಗಲಾಡಿಸಬಹುದು ಎಂಬ ವಿಶ್ವಾಸ ಮತ್ತು ಆಶಾವಾದವನ್ನು ಬೆಳೆಸುವ ಆರ್ಥಿಕ ವಾತಾವರಣವನ್ನು ಹೊಂದಿದೆ ಎಂದು ಇನ್ಫೋಸಿಸ್ ಸಹ ಸಂಸ್ಥಾಪಕ ಎನ್ ಆರ್ ನಾರಾಯಣ ಮೂರ್ತಿ ಹೇಳಿದ್ದಾರೆ. ಗೋರಖ್‌ಪುರದಲ್ಲಿ ಮದನ್ ಮೋಹನ್ ಮಾಳವಿಯಾ ತಂತ್ರಜ್ಞಾನ ವಿಶ್ವವಿದ್ಯಾಲಯದ ನಾಲ್ಕನೇ ಘಟಿಕೋತ್ಸವವನ್ನು ಉದ್ದೇಶಿಸಿ...
Date : Saturday, 13-07-2019
ನವದೆಹಲಿ: ಈ ವರ್ಷ ಭಾರತವು ಯುಕೆಯನ್ನು ಹಿಂದಿಕ್ಕೆ ವಿಶ್ವದ ಐದನೇ ಅತೀದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಲಿದೆ ಮತ್ತು 2025ರ ವೇಳೆಗೆ ಜಪಾನ್ ಅನ್ನು ಹಿಂದಿಕ್ಕಿ ವಿಶ್ವದ ಮೂರನೇ ಅತೀದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಲಿದೆ ಎಂದು IHS Markit ತನ್ನ ವರದಿಯಲ್ಲಿ ತಿಳಿಸಿದೆ. 2019 ರ ಮೇ...