Date : Tuesday, 20-08-2019
ಚೆನ್ನೈ: ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಭಾರತವು ಅನೇಕ ಅದ್ಭುತ ಸಾಧನೆಗಳನ್ನು ಮಾಡುತ್ತಿದೆ. ವಿಶ್ವದ ಬಾಹ್ಯಾಕಾಶ ದಿಗಂತದಲ್ಲಿ ಇಸ್ರೋ ಪ್ರಬಲವಾಗಿ ನಿಂತಿದೆ. ಇಸ್ರೋದ ಹಲವು ಸಾಧನೆಗಳ ಹಿಂದಿನ ವ್ಯಕ್ತಿ ಅಥವಾ ಆ ಸಾಧನೆಯ ಪ್ರಮುಖ ಭಾಗವಾಗಿದ್ದಾರೆ ಇಸ್ರೋ ಅಧ್ಯಕ್ಷ ಡಾ.ಕೆ.ಸಿವನ್. ಅವರ ಬೃಹತ್ ಸಾಧನೆಗೆ ಪುರಸ್ಕಾರವಾಗಿ,...
Date : Tuesday, 20-08-2019
ನವದೆಹಲಿ: ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ 2 ಯಶಸ್ವಿಯಾಗಿ ಮಂಗಳವಾರ ಚಂದ್ರನ ಕಕ್ಷೆಯನ್ನು ಸೇರಿದೆ ಎಂದು ಇಸ್ರೋ ದೃಢಪಡಿಸಿದೆ. ಬರೋಬ್ಬರಿ 30 ದಿನಗಳ ಪ್ರಯಾಣವನ್ನು ನಡೆಸಿರುವ ಚಂದ್ರಯಾನ ನೌಕೆ ಯಶಸ್ವಿಯಾಗಿ ತನ್ನ ಗುರಿಯತ್ತ ಹೆಜ್ಜೆಯನ್ನು ಇಟ್ಟಿದೆ. ಗಗನ ನೌಕೆಯನ್ನು ಭೂಮಿಯ ಕಕ್ಷೆಯಿಂದ ಚಂದ್ರನ...
Date : Wednesday, 14-08-2019
ನವದೆಹಲಿ: ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-2 ಬುಧವಾರ ಮುಂಜಾನೆ ಭೂ ಕಕ್ಷೆಯನ್ನು ತೊರೆದು ಚಂದ್ರನತ್ತ ಪ್ರಯಾಣವನ್ನು ಆರಂಭಿಸಿದೆ. ಇಲ್ಲಿಯವರೆಗೂ ಭೂ ಪ್ರದಕ್ಷಿಣೆಯಲ್ಲಿದ್ದ ಗಗನ ನೌಕೆಯನ್ನು ಇಸ್ರೋ ವಿಜ್ಞಾನಗಳ ತಂಡ ಚಂದ್ರನತ್ತ ತಿರುಗಿಸುವ ಕಾರ್ಯವನ್ನು ಅತ್ಯಂತ ಯಶಸ್ವಿಯಾಗಿ ಮಾಡಿದೆ. ಮುಂಜಾನೆ 2.21ರ ಸುಮಾರಿಗೆ ಗಗನ...
Date : Tuesday, 13-08-2019
ಅಹ್ಮದಾಬಾದ್: ಭಾರತದ ‘ಚಂದ್ರಯಾನ್ -2’ ಯೋಜನೆಯಂತೆಯೇ ಸಾಗುತ್ತಿದ್ದು, ಇದು ಆಗಸ್ಟ್ 20 ರಂದು ಚಂದ್ರನ ಕಕ್ಷೆಯನ್ನು ತಲುಪಿ ಸೆಪ್ಟೆಂಬರ್ 7 ರಂದು ಚಂದ್ರನ ಮೇಲ್ಮೈಗೆ ಇಳಿಯಲಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಧ್ಯಕ್ಷ ಡಾ. ಕೆ. ಸಿವನ್ ಸೋಮವಾರ...
Date : Monday, 12-08-2019
ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯ ಸಂಸ್ಥಾಪಕ ಮತ್ತು ಭಾರತೀಯ ಬಾಹ್ಯಾಕಾಶ ಯೋಜನೆಗಳ ಪಿತಾಮಹ ಎಂದು ಕರೆಯಲ್ಪಡುವ ವಿಕ್ರಮ್ ಸಾರಾಭಾಯ್ ಅವರ 100 ನೇ ಜನ್ಮದಿನಾಚರಣೆಯನ್ನು ಇಂದು ಆಚರಿಸಲಾಗುತ್ತಿದ್ದು, ಗೂಗಲ್ ವಿಶೇಷವಾದ ಡೂಡಲ್ ಅನ್ನು ರಚನೆ ಮಾಡುವ ಮೂಲಕ ಅವರಿಗೆ ಗೌರವಾರ್ಪಣೆಯನ್ನು...
Date : Tuesday, 23-07-2019
ಬೆಂಗಳೂರು: ಲೂನಾರ್ ಮಿಷನ್ ಅನ್ನು ಯಶಸ್ವಿಯಾಗಿ ನಡೆಸಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ), ಶೀಘ್ರ ಭವಿಷ್ಯದಲ್ಲಿ ಸೂರ್ಯನ ಕರೋನ (ಪ್ರಭಾವಲಯ) ವನ್ನು ಅಧ್ಯಯನ ನಡೆಸುವ ಸೋಲಾರ್ ಮಿಷನ್ ಅನ್ನು ಹಮ್ಮಿಕೊಳ್ಳಲಿದೆ. ಇದಕ್ಕಾಗಿ ಅದು ಈಗಿನಿಂದಲೇ ಸಜ್ಜಾಗುತ್ತಿದೆ. ಭಾರತದ ಅತೀ ಭಾರವಾದ ಮತ್ತು ಅತ್ಯಂತ...
Date : Tuesday, 23-07-2019
ವಾಷಿಂಗ್ಟನ್: ಭಾರತದ ಚಂದ್ರಯಾನ -2 ಉಡಾವಣೆಯನ್ನು ಯಶಸ್ವಿಗೊಳಿಸಿರುವ ಭಾರದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋಗೆ ಜಾಗತಿಕ ವಲಯದಿಂದ ಅಭಿನಂದನೆಗಳ ಮಹಾಪೂರ ಹರಿದು ಬಂದಿದೆ. ಅಮೆರಿಕಾದ ನ್ಯಾಷನಲ್ ಏರೋನಾಟಿಕ್ಸ್ ಆ್ಯಂಡ್ ಸ್ಪೇಸ್ ಆಡ್ಮಿನಿಸ್ಟ್ರೇಶನ್ (ನಾಸಾ) ಎರಡನೇ ಚಂದ್ರಯಾನ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪ್ರಾರಂಭಿಸಿದ್ದಕ್ಕಾಗಿ ಭಾರತೀಯ ಬಾಹ್ಯಾಕಾಶ...
Date : Monday, 22-07-2019
ನವದೆಹಲಿ: ಚಂದ್ರಯಾನ-2 ಯಶಸ್ವಿ ಉಡಾವಣೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಅತೀವ ಸಂತೋಷವನ್ನು ವ್ಯಕ್ತಪಡಿಸಿದ್ದು, ಭಾರತದ ಅಮೋಘ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕಾದ ಕ್ಷಣ ಇದೆಂದು ಬಣ್ಣಿಸಿದ್ದಾರೆ. ಸರಣಿ ಟ್ವಿಟ್ ಮಾಡಿರುವ ಮೋದಿಯವರು, ಚಂದ್ರಯಾನ- 2 ಉಡಾವಣೆಯು ನಮ್ಮ ವಿಜ್ಞಾನಿಗಳ ಸಾಧನೆ ಮತ್ತು ವಿಜ್ಞಾನದ...
Date : Monday, 22-07-2019
ಹೈದರಾಬಾದ್: ಕೋಟ್ಯಾಂತರ ಭಾರತೀಯರ ಹಾರೈಕೆ ಫಲಿಸಿದೆ. ಹೆಮ್ಮೆಯ ಇಸ್ರೋ ಚಂದ್ರಯಾನ-2 ಅನ್ನು ಯಶಸ್ವಿಯಾಗಿ ಉಡಾವಣೆಗೊಳಿಸಿದೆ. ಇನ್ನು 48 ದಿನಗಳಲ್ಲಿ ಇದು ಚಂದ್ರನ ದಕ್ಷಿಣ ಧ್ರುವವನ್ನು ತಲುಪಲಿದೆ. ಈ ಮೂಲಕ ಭಾರತ ಚಂದ್ರನ ದಕ್ಷಿಣ ಧ್ರುವವನ್ನು ತಲುಪಿದ ವಿಶ್ವದ ಮೊದಲ ರಾಷ್ಟ್ರ ಎಂಬ...
Date : Monday, 22-07-2019
ಹೈದರಾಬಾದ್: ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ, ಇಂದು ತನ್ನ ಮಹತ್ವಾಕಾಂಕ್ಷೆಯ ಚಂದ್ರಯಾನ-2 ಅನ್ನು ಉಡಾವಣೆಗೊಳಿಸಲಿದೆ. ಮಧ್ಯಾಹ್ನ 2.51 ರ ಸುಮಾರಿಗೆ ಆಂಧ್ರದ ಶ್ರೀಹರಿಕೋಟದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ-2 ಉಡಾವಣೆಯಾಗಲಿದೆ ಎಂದು ಇಸ್ರೋ ತಿಳಿಸಿದೆ. “ಚಂದ್ರಯಾನ-2 ಸೋಮವಾರ ಅತ್ಯಂತ ಯಶಸ್ವಿಯಾಗಿ...