Date : Friday, 13-09-2019
ನವದೆಹಲಿ: ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಮಂಡಳಿಗೆ ನಡೆದ ಚುನಾವಣೆಯಲ್ಲಿ ಎಬಿವಿಪಿ ಅಭೂತಪೂರ್ವವಾದ ಜಯವನ್ನು ಗಳಿಸಿದೆ. ಶುಕ್ರವಾರ ಸಂಜೆ ಫಲಿತಾಂಶ ಹೊರಬಿದ್ದಿದ್ದು, ನಾಲ್ಕು ಪ್ರಮುಖ ಸ್ಥಾನಗಳ ಪೈಕಿ ಮೂರನ್ನು ಎಬಿವಿಪಿ ತನ್ನದಾಗಿಸಿಕೊಂಡಿದೆ. ಕಾಂಗ್ರೆಸ್ ನೇತೃತ್ವದ ಎನ್‌ಎಸ್‌ಯುಐ ಕೇವಲ ಒಂದು ಸ್ಥಾನವನ್ನು ಪಡೆದುಕೊಂಡಿದೆ. ನಾಲ್ಕು ಪ್ರಮುಖ...
Date : Wednesday, 11-09-2019
ನವದೆಹಲಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ (ಎಬಿವಿಪಿ) ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸುನಿಲ್ ಅಂಬೇಕರ್ ಬರೆದ “ದಿ ಆರ್ಎಸ್ಎಸ್: ರೋಡ್ಮ್ಯಾಪ್ಸ್ ಫಾರ್ ದಿ 21st ಸೆಂಚುರಿ” ಪುಸ್ತಕವನ್ನು ಅಕ್ಟೋಬರ್ 1ರಂದು ದೆಹಲಿಯ ಅಂಬೇಡ್ಕರ್ ಇಂಟರ್ನ್ಯಾಷನಲ್ ಸೆಂಟರ್ನಲ್ಲಿ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಬಿಡುಗಡೆಗೊಳಿಸಲಿದ್ದಾರೆ....
Date : Sunday, 01-09-2019
ಜೈಪುರ : ರಾಜಸ್ಥಾನ ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟ ಚುನಾವಣೆಯಲ್ಲಿ ಎಬಿವಿಪಿ ಭರ್ಜರಿ ಜಯಭೇರಿ ಬಾರಿಸಿದೆ. ಈ ಮೂಲಕ ವಿಶ್ವವಿದ್ಯಾಲಯದ ಮೇಲೆ ತನ್ನ ಹಿಡಿತವನ್ನು ಸಾಧಿಸಿದೆ. ಈ ಚುನಾವಣೆಯಲ್ಲಿ ಕಾಂಗ್ರೇಸ್ ವಿದ್ಯಾರ್ಥಿ ಘಟಕ ಎನ್ ಎಸ್ ಯು ಐ ಭಾರೀ ಹಿನ್ನಡೆಯನ್ನು ಅನುಭವಿಸಿದೆ....
Date : Wednesday, 21-08-2019
ನವದೆಹಲಿ: ದೆಹಲಿ ವಿಶ್ವವಿದ್ಯಾಲಯದಲ್ಲಿ ಎಬಿವಿಪಿ ಮಂಗಳವಾರ ವಿನಾಯಕ ದಾಮೋದರ್ ಸಾವರ್ಕರ್, ನೇತಾಜಿ ಸುಭಾಷ್ ಚಂದ್ರ ಬೋಸ್ ಮತ್ತು ಭಗತ್ ಸಿಂಗ್ ಅವರ ಪ್ರತಿಮೆಗಳನ್ನು ಸ್ಥಾಪಿಸಿದೆ. ಕಲಾ ವಿಭಾಗದ ಉತ್ತರ ದಿಕ್ಕಿನ ಆವರಣದಲ್ಲಿ ಈ ಪ್ರತಿಮೆಗಳನ್ನು ಸ್ಥಾಪನೆ ಮಾಡಲಾಗಿದೆ. ಬಿಳಿ ಅಮೃತಶಿಲೆಯಲ್ಲಿ ರಚಿಸಲಾದ ಈ...
Date : Tuesday, 09-07-2019
ಇಂದು ರಾಷ್ಟ್ರೀಯ ವಿದ್ಯಾರ್ಥಿ ದಿವಸ್. 1949 ಜುಲೈ 9 ರಂದು ವಿದ್ಯಾರ್ಥಿ ಮತ್ತು ಶಿಕ್ಷಕರನ್ನು ಒಳಗೊಂಡು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಅನ್ನು ಸ್ಥಾಪಿಸಲಾಯಿತು. ಹೀಗಾಗಿ ಪ್ರತಿ ವರ್ಷ ಜುಲೈ 9 ಅನ್ನು ಎ.ಬಿ.ವಿ.ಪಿ.ಯು ರಾಷ್ಟ್ರೀಯ ವಿದ್ಯಾರ್ಥಿ ದಿವಸ್ ಆಗಿ ಆಚರಿಸುತ್ತಾ...