Date : Friday, 27-12-2019
ಬೆಂಗಳೂರು: ಹಿಂಸಾತ್ಮಕ ಪ್ರತಿಭಟನೆಯನ್ನು ನಡೆಸಿ ಸಾರ್ವಜನಿಕ ಆಸ್ತಿಪಾಸ್ತಿಯನ್ನು ನಷ್ಟ ಮಾಡುವವರ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮದ ಎಚ್ಚರಿಕೆಯನ್ನು ನೀಡಿದೆ. ಉತ್ತರಪ್ರದೇಶದ ಮಾದರಿಯಲ್ಲೇ ಗಲಭೆಕೋರರಿಂದ ಆಸ್ತಿಪಾಸ್ತಿಗಳಿಗೆ ಆದ ನಷ್ಟವನ್ನು ಭರಿಸಲಾಗುವುದು ಎಂದು ರಾಜ್ಯ ಪ್ರವಾಸೋದ್ಯಮ ಸಚಿವ ಸಿ. ಟಿ. ರವಿ ಹೇಳಿದ್ದಾರೆ....
Date : Friday, 27-12-2019
ನವದೆಹಲಿ: ಕೇಂದ್ರವು ಬುಧವಾರ ಬಿಡುಗಡೆ ಮಾಡಿದ ಉತ್ತಮ ಆಡಳಿತ ಸೂಚ್ಯಂಕದಲ್ಲಿ ತಮಿಳುನಾಡು ಅಗ್ರಸ್ಥಾನದಲ್ಲಿದ್ದು, ನಂತರದ ಸ್ಥಾನದಲ್ಲಿ ಮಹಾರಾಷ್ಟ್ರ, ಕರ್ನಾಟಕ, ಛತ್ತೀಸ್‌ಗಢ ಮತ್ತು ಆಂಧ್ರಪ್ರದೇಶ ಇವೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಪ್ರಯುಕ್ತ ಕೇಂದ್ರ ಸರ್ಕಾರ ಡಿಸೆಂಬರ್ 25...
Date : Wednesday, 25-12-2019
ಬೆಂಗಳೂರು: ನೆಲಮಂಗಲದಲ್ಲಿ ಡಿಟೆನ್ಷನ್ ಸೆಂಟರ್ ನಿರ್ಮಾಣವಾಗಿದೆ ಎಂದು ಊಹಾಪೋಹಗಳನ್ನು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ತಳ್ಳಿ ಹಾಕಿದ್ದಾರೆ. ಅಪರಾಧಗಳನ್ನು ಎಸಗಿರುವ ನೈಜೀರಿಯಾದ ನಾಗರಿಕರನ್ನು ಮತ್ತು ವಲಸಿಗರನ್ನು ಇಡಲು ಮಾಡಿರುವ ವ್ಯವಸ್ಥೆಯಷ್ಟೇ ಎಂದಿದ್ದಾರೆ. ಈ ಕಟ್ಟಡ ಮೊದಲು ಸಮಾಜ ಕಲ್ಯಾಣ...
Date : Wednesday, 11-12-2019
ನವದೆಹಲಿ: 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿಯನ್ನು ಅಭೂತಪೂರ್ವವಾಗಿ ಗೆಲ್ಲಿಸಿದ ಕರ್ನಾಟಕದ ಜನತೆಗೆ ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಎದ್ದು ನಿಂತು ಗೌರವವನ್ನು ಸೂಚಿಸಿದರು. ದಾಖಲೆಯ ಮಟ್ಟದಲ್ಲಿ ಪಕ್ಷವನ್ನು ಗೆಲ್ಲಿಸಿದ್ದಕ್ಕಾಗಿ ಕರ್ನಾಟಕದ ಜನತೆಗೆ ಅವರು ಧನ್ಯವಾದಗಳನ್ನು ಸಲ್ಲಿಸಿದರು....
Date : Thursday, 21-11-2019
ಬೆಂಗಳೂರು: ಕೈಗಾರಿಕೆಗಳಲ್ಲಿ ರಾತ್ರಿ ಪಾಳಿಯಲ್ಲಿ ದುಡಿಯಲು ಇಚ್ಛಿಸುವ ಮಹಿಳೆಯರಿಗೆ ಅವಕಾಶ ನೀಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ರಾತ್ರಿ 7 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ದುಡಿಯಲು ಮಹಿಳೆಯರಿಗೆ ಅವಕಾಶ ನೀಡಲಾಗಿದೆ. ರಾತ್ರಿ ಪಾಳಿಯಲ್ಲಿ ದುಡಿಯುವಂತೆ ಮಹಿಳೆಯರಿಗೆ ಕೈಗಾರಿಕೆಗಳು ಒತ್ತಡ ಹೇರಬಾರದು, ಮಹಿಳೆ...
Date : Thursday, 21-11-2019
ಬೆಂಗಳೂರು: ಕರ್ನಾಟಕ ಸರ್ಕಾರವು ರೆಗ್ಯುಲೇಟರಿ ಸ್ಯಾಂಡ್‌ಬಾಕ್ಸ್ ಸ್ಥಾಪಿಸುವ ನಿಟ್ಟಿನಲ್ಲಿ ಕಾನೂನು ನಿಯಮ ತರಲು ಯೋಜಿಸುತ್ತಿದೆ, ಇದು ತಂತ್ರಜ್ಞಾನ ಉದ್ಯಮಿಗಳಿಗೆ ತಮ್ಮ ಉತ್ಪನ್ನಗಳನ್ನು ಸುಲಲಿತ ವಿಧಾನದಲ್ಲಿ ಪರೀಕ್ಷೆಗೊಳಪಡಿಸಲು ಅನುವು ಮಾಡಿಕೊಡುತ್ತದೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸರ್ಕಾರದಿಂದ ಅತೀ ದೊಡ್ಡ ಘೋಷಣೆ ಇದಾಗಿದೆ. ಒಮ್ಮೆ ಕಾರ್ಯರೂಪಕ್ಕೆ ಬಂದರೆ,...
Date : Saturday, 02-11-2019
ನವದೆಹಲಿ: ಕರ್ನಾಟಕದ ನೆರೆ ಪೀಡಿತ ಜಿಲ್ಲೆಗಳ ಜನರ ಬೆಂಬಲಕ್ಕೆ ಧಾವಿಸಿದೆ ನರೇಂದ್ರ ಮೋದಿ ಸರ್ಕಾರ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ)ದಡಿ ನೆರೆ ಸಂತ್ರಸ್ಥರಿಗೆ ಹೆಚ್ಚುವರಿ ಉದ್ಯೋಗ ನೀಡಲು ನಿರ್ಧರಿಸಿದೆ. ಕರ್ನಾಟಕದ 22 ಜಿಲ್ಲೆಗಳ ನೆರೆ ಪೀಡಿತ 103 ತಾಲ್ಲೂಕುಗಳನ್ನು...
Date : Thursday, 31-10-2019
ಬೆಂಗಳೂರು: ಸಾಮೂಹಿಕ ವಿವಾಹವನ್ನು ನೆರವೇರಿಸುವ ಮಹತ್ವದ ನಿರ್ಧಾರವನ್ನು ಯಡಿಯೂರಪ್ಪ ಸರ್ಕಾರ ತೆಗೆದುಕೊಂಡಿದೆ. ಒಂದು ವರ್ಷದಲ್ಲಿ ಸುಮಾರು 1 ಸಾವಿರ ಜೋಡಿಗಳಿಗೆ ವಿವಾಹ ಮಾಡಿಸುವ ಮಹತ್ತರವಾದ ಆಶಯವನ್ನು ಅದು ಹೊಂದಿದೆ. ಮುಜರಾಯಿ ಇಲಾಖೆಯ ಎ ದರ್ಜೆ 100 ದೇವಾಲಯಗಳಲ್ಲಿ ಸಾಮೂಹಿಕ ವಿವಾಹ ನೆರವೇರಲಿದೆ. ಈ...
Date : Thursday, 31-10-2019
ಬೆಂಗಳೂರು: ಟಿಪ್ಪು ಸುಲ್ತಾನ್ ಹೆಸರನ್ನು ಶಾಲಾ ಪಠ್ಯಪುಸ್ತಕಗಳಿಂದ ತೆಗೆದುಹಾಕುವ ಪ್ರಸ್ತಾಪವನ್ನು ಪರಿಗಣಿಸುತ್ತಿರುವುದಾಗಿ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬುಧವಾರ ಹೇಳಿದ್ದಾರೆ. “ಟಿಪ್ಪು ಜಯಂತಿ ಆಚರಣೆಯನ್ನು ನಾವು ಈಗಾಗಲೇ ರದ್ದುಗೊಳಿಸಿದ್ದೇವೆ. ಇದೀಗ ಪಠ್ಯಪುಸ್ತಕಗಳಲ್ಲಿ ಇರುವ ಟಿಪ್ಪು ಸುಲ್ತಾನನ ಬಗೆಗಿನ ಎಲ್ಲಾ ಪಠ್ಯವನ್ನು ಕೈಬಿಡಲು ನಿರ್ಧರಿಸಿದ್ದೇವೆ....
Date : Friday, 25-10-2019
ಬೆಂಗಳೂರು: ತಮಿಳುನಾಡನ್ನು 60 ರನ್ಗಳಿಂದ ಸೋಲಿಸುವ ಮೂಲಕ ಕರ್ನಾಟಕ ವಿಜಯ್ ಹಜಾರೆ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ಇದು ಕರ್ನಾಟಕ ಗೆಲ್ಲುತ್ತಿರುವ 4ನೇ ವಿಜಯ್ ಹಜಾರೆ ಟ್ರೋಫಿಯಾಗಿದೆ. ಒಂದೂ ಪಂದ್ಯ ಸೋಲದೆಯೇ ಫೈನಲ್ ಪ್ರವೇಶಿಸಿದ ತಮಿಳುನಾಡು, ಫೈನಲ್ ಪಂದ್ಯದಲ್ಲಿ ಹಿನ್ನಡೆಯನ್ನು ಅನುಭವಿಸಿ ಟ್ರೋಫಿಯನ್ನು ಕೈಚೆಲ್ಲಿತು. ಕರ್ನಾಟಕ...