News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 18th January 2025


×
Home About Us Advertise With s Contact Us

‘ಭಾರತ ಆವಿಷ್ಕಾರ ಸೂಚ್ಯಂಕ’ದಲ್ಲಿ ಕರ್ನಾಟಕಕ್ಕೆ ನಂ.1 ಸ್ಥಾನ

ನವದೆಹಲಿ: ನೀತಿ ಆಯೋಗವು ಇದೇ ಮೊದಲ ಬಾರಿಗೆ ‘ಭಾರತ ಆವಿಷ್ಕಾರ ಸೂಚ್ಯಂಕ’ವನ್ನು ಬಿಡುಗಡೆ ಮಾಡಿದ್ದು, ಈ ಸೂಚ್ಯಂಕದಲ್ಲಿ ಕರ್ನಾಟಕ ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಆವಿಷ್ಕಾರ ಮಾಡಲು ಇರುವ ಅವಕಾಶಗಳು ಹಾಗೂ ಸರಕಾರದ ನೆರವನ್ನು ಆಧರಿಸಿ ಈ ಸೂಚ್ಯಂಕವನ್ನು ನೀತಿ ಆಯೋಗ ತಯಾರಿಸಿದೆ. ತಮಿಳುನಾಡು,...

Read More

ಹೆಚ್ಚುವರಿ ನೆರೆ ಪರಿಹಾರ ಘೋಷಣೆ ಮಾಡಿದ ಸಿಎಂ ಯಡಿಯೂರಪ್ಪ

ಬೆಂಗಳೂರು : ನೆರೆಯಿಂದಾಗಿ ತತ್ತರಿಸಿದ ಕರ್ನಾಟಕದ ಜನರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಹೆಚ್ಚುವರಿ ಪರಿಹಾರವನ್ನು ಘೋಷಣೆ ಮಾಡಿದ್ದಾರೆ. ನೆರೆಯ ಸಂದರ್ಭ ಬೆಳೆ ಹಾನಿಗೊಳಗಾಗಿರುವ ರೈತರಿಗೆ ಒಂದು ಎಕರೆಗೆ 10,000 ರೂಪಾಯಿಗಳ ಹೆಚ್ಚುವರಿ ಪರಿಹಾರವನ್ನು ಅವರು ಘೋಷಣೆ ಮಾಡಿದ್ದಾರೆ. ವಿಧಾನಸಭೆಯಲ್ಲಿ ನೆರೆ ಪರಿಹಾರದ...

Read More

ಶ್ರೀವಿದ್ಯಾ ಕಣ್ಣನ್ ಅವರಿಗೆ ಅತ್ಯುತ್ತಮ ಮಹಿಳಾ ಉದ್ಯಮಿ 2019ಕ್ಕಾಗಿ ‘ಪ್ರಿಯದರ್ಶನಿ ಅವಾರ್ಡ್’

ಬೆಂಗಳೂರು: ಬೆಂಗಳೂರಿನ ಕನ್ಸಲ್ಟಿಂಗ್ ಆ್ಯಂಡ್ ಟೆಕ್ನಾಲಜಿ ಕಂಪನಿ ಅವಾಲಿ ಸೊಲ್ಯೂಷನ್ಸ್ ಸಂಸ್ಥಾಪಕಿ ಶ್ರೀವಿದ್ಯಾ ಕಣ್ಣನ್ ಅವರು ಅತ್ಯುತ್ತಮ ಮಹಿಳಾ ಉದ್ಯಮಿ 2019 ಕ್ಕಾಗಿ ‘ಪ್ರಿಯದರ್ಶನಿ ಅವಾರ್ಡ್’ ಪಡೆದುಕೊಂಡಿದ್ದಾರೆ. ಪ್ರತಿಷ್ಠಿತ ಭಾರತ-ಅಫ್ಘಾನಿಸ್ಥಾನ ಅಂತಾರಾಷ್ಟ್ರೀಯ ವ್ಯಾಪಾರ ಮತ್ತು ಹೂಡಿಕೆ ಸಮಾವೇಶದಲ್ಲಿ  FIWE ಆಯೋಜನೆಗೊಳಿಸಿದ್ದ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಪ್ರದಾನಿಸಲಾಯಿತು. ರಾಷ್ಟ್ರೀಯ...

Read More

ಶಾಲಾ ಶಿಕ್ಷಣ ಗುಣಮಟ್ಟ ಸೂಚ್ಯಂಕ : ಕೇರಳ, ರಾಜಸ್ಥಾನ, ಕರ್ನಾಟಕಕ್ಕೆ ಅಗ್ರ ಸ್ಥಾನ

ನವದೆಹಲಿ: ನೀತಿ ಆಯೋಗ ಸೋಮವಾರ ಶಾಲಾ ಶಿಕ್ಷಣ ಗುಣಮಟ್ಟ ಸೂಚ್ಯಂಕವನ್ನು (SEQI) ಬಿಡುಗಡೆ ಮಾಡಿದ್ದು, ಇದರಲ್ಲಿ ಶಾಲಾ ಶಿಕ್ಷಣ ಕ್ಷೇತ್ರಗಳಲ್ಲಿ ತಾವು ಮಾಡಿದ ಸಾಧನೆಗಳಿಗೆ ಅನುಗುಣವಾಗಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸ್ಥಾನ ಪಡೆದಿವೆ. ಕೇರಳವು 20 ದೊಡ್ಡ ರಾಜ್ಯಗಳಲ್ಲಿ ಪೈಕಿ ಅಗ್ರ...

Read More

ಬಿಬಿಎಂಪಿ ಚುನಾವಣೆ: ಬಿಜೆಪಿಗೆ ಒಲಿದ ಮೇಯರ್, ಉಪ ಮೇಯರ್ ಪಟ್ಟ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆ ಇಂದು ನಡೆದಿದ್ದು, ಮೇಯರ್ ಆಗಿ ಬಿಜೆಪಿಯ ಎಂ. ಗೌತಮ್ ಕುಮಾರ್ ಅವರು ಆಯ್ಕೆಯಾಗಿದ್ದಾರೆ. ಅವರ ಪರವಾಗಿ 129 ಮತಗಳು ಬಿದ್ದಿವೆ. ಉಪ ಮೇಯರ್ ಆಗಿ ರಾಮ್ ಮೋಹನ್ ರಾಜ್ ಅವರು ಆಯ್ಕೆಯಾಗಿದ್ದಾರೆ. ಈ ಬಗ್ಗೆ...

Read More

ಪ್ರಸಾದ ತಯಾರಿಸುವಲ್ಲಿ ಸಿಸಿಟಿವಿ ಅಳವಡಿಸಲು, ಏಕ ಬಳಕೆ ಪ್ಲಾಸ್ಟಿಕ್ ನಿಷೇಧಿಸಲು ದೇಗುಲಗಳಿಗೆ ಮನವಿ

ಮಂಗಳೂರು: ದಸರಾ ಹಬ್ಬ ಆಗಮಿಸಿದೆ. ಇದೇ ಸಂದರ್ಭದಲ್ಲಿ ದೇವಾಲಯಗಳಲ್ಲಿ ಅಡುಗೆ, ಪ್ರಸಾದ ತಯಾರಿಸುವ ಜಾಗಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಕಡ್ಡಾಯವಾಗಿ ಅಳವಡಿಸಲೇಬೇಕು ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಎಲ್ಲಾ ದೇವಸ್ಥಾನಗಳಿಗೂ ಆದೇಶವನ್ನು ಹೊರಡಿಸಿದ್ದಾರೆ. ದೇಗುಲದಲ್ಲಿ ಅನಾಹುತ ನಡೆಯವುದನ್ನು ತಪ್ಪಿಸುವ...

Read More

ಕರ್ನಾಟಕ ಉಪಚುನಾವಣೆಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ

ನವದೆಹಲಿ: ಕರ್ನಾಟಕದಲ್ಲಿ ಘೋಷಣೆಯಾಗಿದ್ದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಸುಪ್ರೀಂಕೋರ್ಟ್ ಗುರುವಾರ ತಡೆಯಾಜ್ಞೆಯನ್ನು ನೀಡಿದೆ. ಇದರಿಂದ ಅನರ್ಹ ಶಾಸಕರಿಗೆ ಅತೀದೊಡ್ಡ ರಿಲೀಫ್ ಸಿಕ್ಕಿದೆ. ಈ ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 22 ಕ್ಕೆ ಮುಂದೂಡಲಾಗಿದೆ. ವಿಚಾರಣೆ ಪೂರ್ಣವಾಗಿ ತೀರ್ಪು ಬಂದ ಬಳಿಕವೇ ಚುನಾವಣೆಯನ್ನು...

Read More

ಇತರ ಭಾಷೆ ಕಲಿಯುವ ವೇಳೆ ಮಾತೃಭಾಷೆಗೂ ಮಹತ್ವ ನೀಡಿ: ವೆಂಕಯ್ಯ ನಾಯ್ಡು

ನವದೆಹಲಿ: ಯಾವುದೇ ಭಾಷೆಯ ಹೇರಿಕೆ ಇಲ್ಲ, ಯಾವುದೇ ಭಾಷೆಗೆ ವಿರೋಧವೂ ಇಲ್ಲ ಎಂದು ಪ್ರತಿಪಾದಿಸಿರುವ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು, ಸಾಧ್ಯವಾದಷ್ಟು ಭಾಷೆಗಳನ್ನು ಕಲಿಯುವಂತೆ ಕರೆ ನೀಡಿದ್ದಾರೆ. ನಾಸಾ ಮತ್ತು ಅಮೆರಿಕಾದ ಇತರ ಸ್ಥಳಗಳಿಗೆ ಭೇಟಿ ನೀಡಿ ಇತ್ತೀಚೆಗೆ ತಾಯ್ನಾಡಿಗೆ ಮರಳಿರುವ...

Read More

ಜಮ್ಮು ಕಾಶ್ಮೀರದ ಪ್ರವಾಸೋದ್ಯಮದಲ್ಲಿ ಹೂಡಿಕೆ ಮಾಡಲು ಮುಂದಾದ ಕರ್ನಾಟಕ

ಬೆಂಗಳೂರು: ಕರ್ನಾಟಕ ಸರ್ಕಾರವು ಜಮ್ಮು ಕಾಶ್ಮೀರ ಮತ್ತು ಲಡಾಖ್ ಪ್ರದೇಶದಲ್ಲಿ ಪ್ರವಾಸೋದ್ಯಮ ಮತ್ತು ಆತಿಥ್ಯ ವಲಯದಲ್ಲಿ ಹೂಡಿಕೆಯನ್ನು ಮಾಡಲು ಆಸಕ್ತಿಯನ್ನು ತೋರಿಸಿದೆ. 370ನೇ ವಿಧಿಯನ್ನು ರದ್ದುಗೊಳಿಸಿದ ಬಳಿಕ ಇಲ್ಲಿ ಭಾರತದ ಇತರ ರಾಜ್ಯಗಳು ಭೂಮಿ ಖರೀದಿಗೆ ಹೆಚ್ಚಿನ ಆಸಕ್ತಿಯನ್ನು ತೋರಿಸುತ್ತಿವೆ. ಜಮ್ಮು...

Read More

ಪರಿಶಿಷ್ಟ ಜಾತಿ, ಪಂಗಡಗಳ ಅಭಿವೃದ್ದಿಗೆ ವಿವಿಧ ಕ್ರಮ ಘೋಷಿಸಿದ ಬಿ.ಎಸ್. ಯಡಿಯೂರಪ್ಪ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭಿವೃದ್ದಿಗೆ ಸಿಎಂ ಬಿಎಸ್‌ ಯಡಿಯೂರಪ್ಪನವರು ಬದ್ಧತೆಯನ್ನು ಪ್ರದರ್ಶಸಿದ್ದಾರೆ. ಕರ್ನಾಟಕ ಅನುಸೂಚಿತ ಜಾತಿಗಳ ಉಪಹಂಚಿಕೆ ಮತ್ತು ಬುಡಕಟ್ಟು ಉಪಹಂಚಿಕೆ ಅಧಿನಿಯಮ-2013 ಅನ್ನು ಅನುಷ್ಠಾನಗೊಳಿಸುವುದು ಸೇರಿದಂತೆ ಸಾಕಷ್ಟು ಕ್ರಮಗಳನ್ನು ಪ್ರಕಟಿಸಿದ್ದಾರೆ. ಸೋಮವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ...

Read More

Recent News

Back To Top