News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 18th January 2025


×
Home About Us Advertise With s Contact Us

ಕಾಂಗ್ರೆಸ್ ಭಾರತದ ಸಂಸ್ಕೃತಿಯನ್ನು ಎಂದಿಗೂ ಗೌರವಿಸಲಿಲ್ಲ: ಮೋದಿ

  ಸಿರ್ಸಾ: ಗುರುನಾನಕ್ ದೇವ್ ಮತ್ತು ಭಕ್ತರ ಅತ್ಯಂತ ಪವಿತ್ರ ಸ್ಥಳವಾದ ಕರ್ತಾರ್ಪುರ್ ಸಾಹಿಬ್ ನಡುವಿನ ಅಂತರವನ್ನು ಹೋಗಲಾಡಿಸಲು ಕಾಂಗ್ರೆಸ್ ಪಕ್ಷ ಎಂದಿಗೂ ಪ್ರಯತ್ನಿಸಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ. “ಕಾಂಗ್ರೆಸ್ ಮತ್ತು ಅದರ ಸಂಸ್ಕೃತಿಯೊಂದಿಗೆ ಬೆಸೆದುಕೊಂಡ ಇತರ ಪಕ್ಷಗಳು, ಭಾರತೀಯರ ನಂಬಿಕೆ, ಪರಂಪರೆ...

Read More

ಹರಿಯಾಣ, ಮಹಾರಾಷ್ಟ್ರದಲ್ಲಿ ಮತ್ತೆ ಅಧಿಕಾರಕ್ಕೇರಲಿದೆ ಬಿಜೆಪಿ: ಸಮೀಕ್ಷೆ

ಮುಂಬಯಿ: ಮಹಾರಾಷ್ಟ್ರ ಮತ್ತು ಹರಿಯಾಣ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಯು ಅಕ್ಟೋಬರ್ 21ರಂದು ಏಕ ಹಂತದಲ್ಲಿ ಜರುಗಲಿದೆ. ಭಾರತೀಯ ಜನತಾ ಪಕ್ಷವು ಎರಡೂ ರಾಜ್ಯಗಳಲ್ಲೂ ಅಧಿಕಾರವನ್ನು ಉಳಿಸಿಕೊಳ್ಳುವ ವಿಶ್ವಾಸವನ್ನು ಹೊಂದಿದೆ. ಕಾಂಗ್ರೆಸ್, ಶರದ್ ಪವರ್ ಅವರ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ), ದುಶ್ಯಂತ್ ಚೌತಾಲ ಅವರ...

Read More

ಸಾರ್ವಜನಿಕರ ಹಣವನ್ನು ಲೂಟಿ ಮಾಡಿದವರನ್ನು ಜೈಲಿಗೆ ಹಾಕುವ ಪ್ರಕ್ರಿಯೆ ಆರಂಭವಾಗಿದೆ : ಮೋದಿ

  ಮುಂಬಯಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ 370ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರದ ಕ್ರಮವನ್ನು ಟೀಕಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಮೇಲೆ ತೀವ್ರ ವಾಗ್ದಾಳಿಯನ್ನು ನಡೆಸಿದರು. “370 ನೇ ವಿಧಿಯನ್ನು ಇತಿಹಾಸವಾಗಿ ಚರ್ಚಿಸುವಾಗ,...

Read More

ಸ್ವಾಭಿಮಾನ ಇದ್ದವರು ಕಾಂಗ್ರೆಸ್ ಪಕ್ಷದ ಸದಸ್ಯರಾಗಲು ಸಾಧ್ಯವಿಲ್ಲ : ಯೋಗಿ ಆದಿತ್ಯನಾಥ

ಕಾನ್ಪುರ: ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿಯನ್ನು ನಡೆಸಿದ್ದು, ಕಾಶ್ಮೀರದ ಅಭಿವೃದ್ಧಿಗೆ ದೊಡ್ಡ ತೊಡಕಾಗಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರ ಸರಕಾರದ ಕ್ರಮವನ್ನು ಟೀಕಿಸಿರುವ ಕಾಂಗ್ರೆಸ್ ಪಕ್ಷದ ಸದಸ್ಯರಾಗಲು ಸ್ವಾಭಿಮಾನ ಇದ್ದವರು ಮುಂದಾಗುವುದಿಲ್ಲ ಎಂದು ಹೇಳಿದ್ದಾರೆ....

Read More

ಕಾಂಗ್ರೆಸ್ ನಾಯಕರ ಹೇಳಿಕೆ ಪಾಕಿಸ್ಥಾನಕ್ಕೆ ಬಲ ನೀಡುತ್ತಿದೆ : ರಾಜನಾಥ್ ಸಿಂಗ್

ನವದೆಹಲಿ: ಅಕ್ಟೋಬರ್ 8ರಂದು ವಿಜಯದಶಮಿಯ ಪ್ರಯುಕ್ತ ಫ್ರಾನ್ಸಿನಲ್ಲಿ ರಫೆಲ್ ಯುದ್ಧ ವಿಮಾನಕ್ಕೆ ಶಸ್ತ್ರ ಪೂಜೆ ನೆರವೇರಿಸಿದ್ದನ್ನು ಟೀಕಿಸಿರುವ ಕಾಂಗ್ರೆಸ್ ವಿರುದ್ಧ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್  ಅವರು ಕಿಡಿಕಾರಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕರುಗಳು ನೀಡುತ್ತಿರುವ ಹೇಳಿಕೆ ಪಾಕಿಸ್ಥಾನಕ್ಕೆ ಬಲ ತುಂಬುತ್ತಿದೆ...

Read More

ಕಾಂಗ್ರೆಸ್­ಗೆ ಕೌಂಟರ್ ನೀಡಲು ನೌಕೆಗೆ ಪೂಜೆ ಮಾಡುತ್ತಿರುವ ನೆಹರೂ ವೀಡಿಯೋ ಹುಡುಕಿ ತೆಗೆದ ನೆಟ್ಟಿಗರು

ನವದೆಹಲಿ: ರಫೆಲ್ ಯುದ್ಧ ವಿಮಾನವನ್ನು ಸ್ವೀಕರಿಸುವ ವೇಳೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶಸ್ತ್ರ ಪೂಜೆಯನ್ನು ನೆರವೇರಿಸಿದ್ದರು. ಇದಕ್ಕೆ ಕಾಂಗ್ರೆಸ್ಸಿಗರು ಟೀಕೆಗಳನ್ನು ವ್ಯಕ್ತಪಡಿಸಿದ್ದರು. ಈ ಪೂಜೆಯನ್ನು ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರು ‘ಪ್ರದರ್ಶನ’ ಎಂದು ಜರೆದಿದ್ದರು, ಇಂತಹುದನ್ನು ಮಾಡಬೇಕಾಗಿರಲಿಲ್ಲ...

Read More

ಜಮ್ಮು ಕಾಶ್ಮೀರ ಸಮಸ್ಯೆಗೆ ನೆಹರೂ, ಕಾಂಗ್ರೆಸ್ ಪಕ್ಷವೇ ಕಾರಣ: ಮಾಯಾವತಿ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿರುವ ನರೇಂದ್ರ ಮೋದಿ ಸರ್ಕಾರ ನಿರ್ಧಾರವನ್ನು ಬಹುಜನ ಸಮಾಜ ಪಕ್ಷದ  ಮುಖ್ಯಸ್ಥೆ ಮಾಯಾವತಿ ಬೆಂಬಲಿಸಿದ್ದು, ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿಯನ್ನು ನಡೆಸಿದ್ದಾರೆ. ಮಾಜಿ ಪ್ರಧಾನಿ ಜವಾಹರ್­ಲಾಲ್ ನೆಹರು ಮತ್ತು ಕಾಂಗ್ರೆಸ್ ಪಕ್ಷ ಜಮ್ಮು ಕಾಶ್ಮೀರದ...

Read More

ಯಾವ ಕ್ಷಣದಲ್ಲಾದರೂ ಬಂಧನಕ್ಕೊಳಪಡುವ ಭೀತಿಯಲ್ಲಿ ಡಿಕೆಶಿ

ನವದೆಹಲಿ: ಕಾಂಗ್ರೆಸ್ ಮುಖಂಡ ಡಿ. ಕೆ.ಶಿವಕುಮಾರ್ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ನವದೆಹಲಿಯಲ್ಲಿನ ಅವರ ನಿವಾಸದಲ್ಲಿ ದೊರೆತ 8.60 ಕೋಟಿ ರೂಪಾಯಿಗಳಷ್ಟು ನಗದಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಹೊರಡಿಸಿರುವ ಸಮನ್ಸ್‌ ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ  ಅರ್ಜಿಯನ್ನು ಗುರುವಾರ ಹೈಕೋರ್ಟ್‌ ನಿರಾಕರಿಸಿದೆ. ಈ ಹಿನ್ನಲೆಯಲ್ಲಿ ಪ್ರಕರಣದ ಆರೋಪಿಗಳಾಗಿರುವ...

Read More

ಹೌದು, ಮೋದಿ ತೆಗಳುವಿಕೆ ಒಳ್ಳೆಯದಲ್ಲ: ಕಾಂಗ್ರೆಸ್ ಮುಖಂಡ ಅಭಿಷೇಕ್ ಸಿಂಘ್ವಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಮಾಡಿದ ಕಾರ್ಯಗಳ ಬಗ್ಗೆ ಶ್ಲಾಘನೆಗಳನ್ನು ವ್ಯಕ್ತಪಡಿಸಿದ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಅವರನ್ನು ಮತ್ತೊಬ್ಬ ಕಾಂಗ್ರೆಸ್ ಮುಖಂಡ ಅಭಿಷೇಕ್ ಸಿಂಘ್ವಿ ಬೆಂಬಲಿಸಿದ್ದಾರೆ. ಪ್ರಧಾನಿಯನ್ನು ಟೀಕಿಸುವುದು ತಪ್ಪು ಮತ್ತು ವಿಷಯಾಧಾರಿತವಾಗಿ ಮಾತ್ರ ಟೀಕೆಗಳನ್ನು ಮಾಡಬೇಕೇ ಹೊರತು ವ್ಯಕ್ತಿಗತವಾಗಿ ಮಾಡಬಾರದು...

Read More

70 ವರ್ಷಗಳಲ್ಲಿ ಕಾಂಗ್ರೆಸ್ ಹಗರಣಗಳಿಂದಾದ ನಷ್ಟ ರೂ. 4.82 ಲಕ್ಷ ಕೋಟಿ

ನವದೆಹಲಿ: ಭಾರತದ ಅತ್ಯಂತ ಹಳೆಯ ರಾಜಕೀಯ ಪಕ್ಷವಾದ ಕಾಂಗ್ರೆಸ್ ತನ್ನ ಆಡಳಿತದ ಅವಧಿಯಲ್ಲಿ ನಿರಂತರವಾಗಿ ಹಗರಣಗಳು ನಡೆಯಲು ಅವಕಾಶ ಮಾಡಿಕೊಟ್ಟಿತು, ಇದರ ಪರಿಣಾಮವಾಗಿ ಕಳೆದ 70 ವರ್ಷಗಳಲ್ಲಿ ರೂ.4.82 ಲಕ್ಷ ಕೋಟಿಯಷ್ಟು ಸರ್ಕಾರ ಬೊಕ್ಕಸಕ್ಕೆ ನಷ್ಟವಾಗಿದೆ. 2 ಜಿ, ಬೊಫೋರ್ಸ್, ಅಗಸ್ಟಾ ವೆಸ್ಟ್­ಲ್ಯಾಂಡ್ ಹೆಲಿಕಾಪ್ಟರ್, ಸ್ಕಾರ್ಪೀನ್ ಸಬ್ ಮರೀನ್,...

Read More

Recent News

Back To Top