Date : Friday, 23-08-2019
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ಮಾದರಿ “ಸಂಪೂರ್ಣ ನಕಾರಾತ್ಮಕ”ವಲ್ಲ ಮತ್ತು ಅವರ ಕೆಲಸವನ್ನು ಗುರುತಿಸದಿರುವುದು ಮತ್ತು ಎಲ್ಲಾ ಸಮಯದಲ್ಲೂ ಅವರನ್ನು ಹೀಗಳೆಯುವುದು ನಮಗೆ ಸಹಾಯವಾಗುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಹೇಳಿದ್ದಾರೆ. ಪ್ರಧಾನಿ ಮೋದಿಯವರ ಕೆಲಸ, 2014 ಮತ್ತು 2019 ರ...
Date : Monday, 19-08-2019
ಸೋನಿಯಾಗಾಂಧಿ ಅವರು ಮತ್ತೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (Indian National Congress) ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸುದ್ದಿ ಎಷ್ಟು ಮಂದಿ ಕಾಂಗ್ರೆಸ್ಸಿಗರಿಗೆ ಸಂತಸ, ಸಮಾಧಾನ ತಂದಿದೆಯೋ ಗೊತ್ತಿಲ್ಲ. ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದಾಗ ರಾಹುಲ್‌ಗಾಂಧಿ ಪಕ್ಷಾಧ್ಯಕ್ಷ ಹುದ್ದೆಗೆ ರಾಜೀನಾಮೆ...
Date : Wednesday, 31-07-2019
ಮುಂಬಯಿ: ಮಹಾರಾಷ್ಟ್ರದಲ್ಲಿ ಪ್ರತಿಪಕ್ಷಗಳಿಗೆ ತೀವ್ರ ಹಿನ್ನಡೆಯಾಗಿದೆ, ಶರದ್ ಪವರ್ ನೇತೃತ್ವದ ಎನ್ಸಿಪಿ ಪಕ್ಷದ ಮೂವರು ಶಾಸಕರು ಮತ್ತು ಕಾಂಗ್ರೆಸ್ ಪಕ್ಷದ ಓರ್ವ ಶಾಸಕ ಇಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ನೇತೃತ್ವದಲ್ಲಿ ಬಿಜೆಪಿಯನ್ನು ಸೇರ್ಪಡೆಗೊಂಡಿದ್ದಾರೆ. ಈ ನಾಲ್ವರನ್ನು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ...
Date : Saturday, 27-07-2019
ನವದೆಹಲಿ: ಕಾಂಗ್ರೆಸ್ ಮುಖಂಡ ಜ್ಯೋತಿರಾದಿತ್ಯ ಸಿಂಧಿಯಾ ಅವರು ಕೊನೆಗೂ ದೆಹಲಿಯಲ್ಲಿನ ತಮ್ಮ ಅಧಿಕೃತ ಬಂಗಲೆಯನ್ನು ಖಾಲಿ ಮಾಡಿದ್ದಾರೆ. ಎಸ್ಟೇಟ್ ಇಲಾಖೆಯೊಂದಿಗಿನ ಎಲ್ಲಾ ಬಾಕಿಗಳನ್ನು ಪಾವತಿಸಿ ಅವರು ಬಂಗಲೆಯನ್ನು ಖಾಲಿ ಮಾಡಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ. ಬಂಗಲೆ ತನಗೆ ನೀಡಬೇಕೆಂದು ಅವರು ಕೇಂದ್ರ ಸರ್ಕಾರಕ್ಕೆ...
Date : Wednesday, 24-07-2019
ಬೆಂಗಳೂರು: ವಿಶ್ವಾಸಮತ ಗಳಿಸುವಲ್ಲಿ ಮೈತ್ರಿ ಸರ್ಕಾರ ವಿಫಲವಾದ ಹಿನ್ನಲೆಯಲ್ಲಿ ಬಿಜೆಪಿಯು ಸರ್ಕಾರ ರಚನೆಗೆ ತಯಾರಿಗಳನ್ನು ಮಾಡಿಕೊಳ್ಳುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಬಳಿಕ ರಾಜ್ಯಪಾಲ ವಜುಭಾಯ್ ವಾಲ ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಅವಕಾಶ...
Date : Wednesday, 17-07-2019
ನವದೆಹಲಿ: ಕರ್ನಾಟಕದ ರಾಜಕೀಯ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಬುಧವಾರ ಮಹತ್ವದ ತೀರ್ಪನ್ನು ಪ್ರಕಟಿಸಿದೆ. ಶಾಸಕರು ನೀಡಿರುವ ರಾಜೀನಾಮೆಯ ಬಗ್ಗೆ ಸ್ಪೀಕರ್ ಅವರೇ ನಿರ್ಧಾರವನ್ನು ತೆಗೆದುಕೊಳ್ಳಬೇಕು ಎಂದಿದೆ. ಅಲ್ಲದೇ ಗುರುವಾರ ವಿಧಾನಸಭೆಯಲ್ಲಿ ನಡೆಯಲಿರುವ ವಿಶ್ವಾಸಮತಯಾಚನೆಯ ವೇಳೆ ಶಾಸಕರು ಭಾಗವಹಿಸಲೇ ಬೇಕು ಎಂದು ಒತ್ತಾಯಪಡಿಸುವಂತಿಲ್ಲ...
Date : Saturday, 13-07-2019
ಲಕ್ನೋ: ದೇಶದಲ್ಲಿ ನಡೆಯುತ್ತಿರುವ ಗುಂಪು ಹಲ್ಲೆಗಳಿಗೆ ಕಾಂಗ್ರೆಸ್ ಪಕ್ಷವೇ ಕಾರಣ ಎಂದು ಜಮಾತ್ ಇ ಉಲೇಮಾದ ಪ್ರಮುಖ ಇಸ್ಲಾಮಿಕ್ ಸೆಮಿನರಿಯೊಬ್ಬರು ಆರೋಪಿಸಿದ್ದಾರೆ. “ದೇಶದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಗುಂಪು ಹಲ್ಲೆ ಪ್ರಕರಣಗಳಿಗೆ ಕಾಂಗ್ರೆಸ್ ಪಕ್ಷವೇ ಕಾರಣ ಹೊರತು, ಆಡಳಿತರೂಢ ಬಿಜೆಪಿ ಪಕ್ಷವಲ್ಲ”...
Date : Thursday, 11-07-2019
ಪಣಜಿ: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ದೊಡ್ಡ ಆಘಾತವಾಗಿದೆ. ಗೋವಾದ 15 ಮಂದಿ ಕಾಂಗ್ರೆಸ್ ಶಾಸಕರ ಪೈಕಿ 10 ಮಂದಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ತಮ್ಮ ಗುಂಪನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಿ ಎಂದು ಈ ಶಾಸಕರು ಮಾಡಿದ ಮನವಿಯನ್ನು ಅಲ್ಲಿನ ಸ್ಪೀಕರ್ ರಾಜೇಶ್ ಪಟ್ನೇಕರ್ ಅವರು...
Date : Wednesday, 03-07-2019
ನವದೆಹಲಿ: ಕಾಂಗ್ರೆಸ್ ಪಾಳಯದಲ್ಲಿ ಅಧ್ಯಕ್ಷ ಹುದ್ದೆಯ ಬಗೆಗಿನ ಡ್ರಾಮ ಮುಂದುವರೆದಿದೆ. ರಾಹುಲ್ ಗಾಂಧಿಯವರು ನಾನು ಪಕ್ಷದ ಅಧ್ಯಕ್ಷನಾಗಿ ಉಳಿದಿಲ್ಲ ಎಂದು ಬುಧವಾರ ಘೋಷಣೆ ಮಾಡಿದ್ದಾರೆ. ಅಲ್ಲದೇ, ನೂತನ ಅಧ್ಯಕ್ಷರನ್ನು ಪಕ್ಷ ಆರಿಸಲೇ ಬೇಕಾಗಿದೆ ಎಂದಿದ್ದಾರೆ. ಅವರು ಹೇಳುವಂತೆ ಈಗಾಗಲೇ ಅವರು ಪಕ್ಷದ...