News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮೇ 27 ರಿಂದ ‘ಭಾರತ್ ದರ್ಶನ್’ ಅಡಿಯಲ್ಲಿ ತಿರುಪತಿಯಿಂದ ಕಾಶ್ಮೀರಕ್ಕೆ ರೈಲು ಪ್ರವಾಸ

ನವದೆಹಲಿ: ಭಾರತೀಯ ರೈಲ್ವೆ ತನ್ನ ‘ಭಾರತ್ ದರ್ಶನ’ ಕಾರ್ಯಕ್ರಮದಡಿ ತಿರುಪತಿಯಿಂದ ಕಾಶ್ಮೀರಕ್ಕೆ ರೈಲು ಓಡಿಸಲು ನಿರ್ಧರಿಸುತ್ತಿದೆ. ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (ಐಆರ್‌ಸಿಟಿಸಿ) ಪ್ರಕಾರ, ಪ್ರವಾಸ ಪ್ಯಾಕೇಜ್ ದೆಹಲಿ, ಶ್ರೀನಗರ, ಗುಲ್ಮಾರ್ಗ್, ಸೋನ್‌ಮಾರ್ಗ್, ವೈಷ್ಣೋ ದೇವಿ ಮುಂತಾದ ಅನೇಕ ಅದ್ಭುತ...

Read More

ಕಾಶ್ಮೀರ ವಿಷಯವನ್ನು ಕೆದಕುವ ಚೀನಾ ಪ್ರಯತ್ನಕ್ಕೆ ತಣ್ಣೀರೆರೆಚಿದ ವಿಶ್ವಸಂಸ್ಥೆ ಭದ್ರತಾ ಮಂಡಳಿ

ನವದೆಹಲಿ: ಭಾರತಕ್ಕೆ ಮತ್ತೊಂದು ಜಯ ಸಿಕ್ಕಿದೆ, ನ್ಯೂಯಾರ್ಕ್‌ನಲ್ಲಿರುವ ವಿಶ್ವಸಂಸ್ಥೆಯ ಭದ್ರತಾ ಮಂಡಳಿ (ಯುಎನ್‌ಎಸ್‌ಸಿ)ಯಲ್ಲಿ ಕಾಶ್ಮೀರ ಸಮಸ್ಯೆಯನ್ನು ಪ್ರಸ್ತಾಪಿಸಲು ಪ್ರಯತ್ನಿಸಿದ ಚೀನಾದ ಪ್ರಯತ್ನವನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿ (ಯುಎನ್‌ಎಸ್‌ಸಿ) ಮೂಲೆ ಗುಂಪು ಮಾಡಿದೆ. ಯುಎನ್‌ಎಸ್‌ಸಿಯ ಮುಚ್ಚಿದ ಬಾಗಿಲಿನ ಸಭೆಯಲ್ಲಿ ಚೀನಾ ಬುಧವಾರ ಕಾಶ್ಮೀರ...

Read More

ಸಬಲೀಕರಣದತ್ತ ದಿಟ್ಟ ಹೆಜ್ಜೆ ಇಡುತ್ತಿದ್ದಾರೆ ಜಮ್ಮು-ಕಾಶ್ಮೀರದ ಮಹಿಳೆಯರು

“ಜಮ್ಮು ಕಾಶ್ಮೀರದ ಐವರು ಮಹಿಳೆಯರು ಒಟಿಎಸ್ ತೇರ್ಗಡೆಯಾಗಿ ಭಾರತೀಯ ಸೇನಾಧಿಕಾರಿಗಳಾದರು”. ಇಂತಹ ಶೀರ್ಷಿಕೆಯ ಸುದ್ದಿಗಳು ಇತ್ತೀಚಿನ ದಿನಗಳಲ್ಲಿ ದಿನಪತ್ರಿಕೆಗಳಲ್ಲಿ ಪ್ರಕಟವಾಗುತ್ತಿದೆ. ಇಂತಹ ಸುದ್ದಿಗಳು ನಿಜಕ್ಕೂ ಹೊಸತನದ್ದಾಗಿವೆ ಮತ್ತು ಹೆಚ್ಚು ಸಂತೋಷವನ್ನು ನೀಡುತ್ತದೆ. ಅದರಲ್ಲೂ ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಮಹಿಳೆಯರು ಇತ್ತೀಚಿನ ವರ್ಷಗಳಲ್ಲಿ...

Read More

3 ತಿಂಗಳ ಬಳಿಕ ಕಾಶ್ಮೀರದಲ್ಲಿ ರೈಲು ಸೇವೆ ಪುನರಾರಂಭ

ಶ್ರೀನಗರ: 370ನೇ ವಿಧಿಯನ್ನು ರದ್ದುಗೊಳಿಸಿದ ಹಿನ್ನಲೆಯಲ್ಲಿ  ಭದ್ರತಾ ಕಾರಣಗಳಿಂದಾಗಿ ಕಾಶ್ಮೀರದಲ್ಲಿ ಮೂರು ತಿಂಗಳುಗಳ ಕಾಲ ಅಮಾನತುಗೊಂಡಿದ್ದ  ರೈಲು ಸೇವೆಗಳನ್ನು ಮಂಗಳವಾರ ಪುನರಾರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೇ, ಈಗಾಗಲೇ ಅಲ್ಲಿ ಕೇಂದ್ರ ನಗರದ ಮೂಲಕ ಬಟ್ವಾರಾ-ಬಟಮಾಲೂ ಮಾರ್ಗದಲ್ಲಿ ಕೆಲವು ಮಿನಿ ಬಸ್ಸುಗಳು ಕೂಡ...

Read More

ಪಾಕ್ ಪಿಒಕೆಯನ್ನು ಯಾವಾಗ ಹಸ್ತಾಂತರಿಸುತ್ತದೆ ಎಂಬುದು ಮಾತ್ರ ಚರ್ಚಿಸಬೇಕಾಗಿರುವ ವಿಷಯ: ರಾಮ್ ಮಾಧವ್

ಔರಂಗಬಾದ್: ಕಾಶ್ಮೀರ ವಿಷಯದಲ್ಲಿ ಭಾರತದ ವಿರುದ್ಧ ಪರಮಾಣು ಯುದ್ಧ ನಡೆಸುವುದಾಗಿ ಪಾಕಿಸ್ಥಾನದ ಪ್ರಧಾನಿ ಇಮ್ರಾನ್ ಖಾನ್ ಅವರು ಬೆದರಿಕೆಯೊಡ್ಡಿರುವುದಕ್ಕೆ ಪ್ರತಿಕ್ರಿಯೆಯನ್ನು ನೀಡಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಅವರು, “ಪಾಕಿಸ್ಥಾನ ಆಕ್ರಮಿತ ಕಾಶ್ಮೀರವನ್ನು ಭಾರತಕ್ಕೆ ಯಾವಾಗ ಹಸ್ತಾಂತರ ಮಾಡುತ್ತಾರೆ ಎಂಬುದೇ ಆ...

Read More

ವಿಶ್ವಸಂಸ್ಥೆಯಲ್ಲಿ ಪಾಕಿಸ್ಥಾನ ಕೆಳಮಟ್ಟಕ್ಕೆ ಇಳಿದಷ್ಟೂ, ಭಾರತ ಮೇಲೇರಲಿದೆ: ಯುಎನ್ ರಾಯಭಾರಿ

ವಿಶ್ವಸಂಸ್ಥೆ: ಮುಂದಿನ ವಾರ ನಡೆಯಲಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ಥಾನವು ಕೆಳಮಟ್ಟಕ್ಕೆ ಇಳಿಯಲು ಪ್ರಯತ್ನಿಸಿದರೆ ಭಾರತವು ಉನ್ನತಮಟ್ಟವನ್ನು ಏರುತ್ತದೆ ಎಂದು ವಿಶ್ವಸಂಸ್ಥೆಯ ಭಾರತ ರಾಯಭಾರಿ ಸೈಯದ್ ಅಕ್ಬರುದ್ದೀನ್ ಹೇಳಿದ್ದಾರೆ. ಭಯೋತ್ಪಾದನೆಯನ್ನು ನೆಚ್ಚಿಕೊಂಡಿರುವ ಪಾಕಿಸ್ಥಾನಕ್ಕೆ ಭಾರತದ ವಿರುದ್ಧ ದ್ವೇಷ ಕಾರುವುದೇ ದೊಡ್ಡ ಕಾಯಕವಾಗಿಬಿಟ್ಟಿದೆ...

Read More

ಹೊಸ ಕಾಶ್ಮೀರ, ಹೊಸ ಸ್ವರ್ಗವಾಗಿ ಉದಯವಾಗಲಿದೆ : ಮೋದಿ

ನಾಸಿಕ್: ಹೊಸ ಕಾಶ್ಮೀರ, ಹೊಸ ಸ್ವರ್ಗವಾಗಿ ಉದಯವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸರ್ಕಾರ ಎರಡನೆಯ ಅವಧಿಯಲ್ಲಿ ಅಧಿಕಾರಕ್ಕೆ ಬಂದ ನೂರು ದಿನಗಳಲ್ಲಿ ಜಮ್ಮು ಕಾಶ್ಮೀರದ ವಿಶೇಷಾಧಿಕಾರವನ್ನು ತೆಗೆದು ಹಾಕಿ, ಅದನ್ನು ಎರಡು ಕೇಂದ್ರಾಡಳಿತ ಪ್ರದೇಶವಾಗಿ ವಿಭಜಿಸುವ ಮಹತ್ವದ ನಿರ್ಧಾರಗಳನ್ನು...

Read More

ಕಾಶ್ಮೀರಿಗರ ಉನ್ನತಿ ಭಾರತದೊಂದಿಗೆ ಏಕೀಕರಣಗೊಳ್ಳುವುದರಲ್ಲಿದೆ : ಜಾಮಿಯತ್ ಉಲ್ಮಾ- ಇ- ಹಿಂದ್

ನವದೆಹಲಿ: ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿ ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷಾಧಿಕಾರವನ್ನು ವಾಪಾಸ್ ಪಡೆದುಕೊಂಡಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಭಾರತದ ಪ್ರಮುಖ ಮುಸ್ಲಿಂ ಸಂಘಟನೆ ಜಾಮಿಯತ್ ಉಲ್ಮಾ-ಇ-ಹಿಂದ್ ಸಮರ್ಥಿಸಿಕೊಂಡಿದೆ. ಕಾಶ್ಮೀರವನ್ನು ಭಾರತದ ಅವಿಭಾಜ್ಯ ಅಂಗ ಎಂದು ಹೇಳಿದೆ. ಪ್ರತ್ಯೇಕತಾವಾದಿಗಳ ಚಟುವಟಿಕೆಯನ್ನು ವಿರೋಧಿಸಿರುವ...

Read More

ಅಂತಾರಾಷ್ಟ್ರೀಯ ಸಮುದಾಯ ಭಾರತವನ್ನು ನಂಬುತ್ತಿದೆ, ನಮ್ಮನ್ನು ನಂಬುತ್ತಿಲ್ಲ ಎಂದ ಪಾಕ್ ಸಚಿವ

ಇಸ್ಲಾಮಾಬಾದ್: ಅಂತಾರಾಷ್ಟ್ರೀಯ ಸಮುದಾಯ ನಮ್ಮನ್ನು ನಂಬುತ್ತಿಲ್ಲ, ನಮ್ಮನ್ನು ಗಂಭೀರ ರಾಷ್ಟ್ರ ಎಂದು ಪರಿಗಣಿಸುತ್ತಿಲ್ಲ, ಕಾಶ್ಮೀರದ ವಿಷಯದ ಬಗೆಗಿನ ನಮ್ಮ ವಾದವನ್ನು ಗಣನೆಗೆ ತೆಗೆದುಕೊಳ್ಳುತ್ತಿಲ್ಲ ಎಂದು ಪಾಕಿಸ್ಥಾನದ ಆಂತರಿಕ ಸಚಿವ ಇಜಾಝ್ ಅಹ್ಮದ್ ಶಾ ಅವರು ಹತಾಶೆ ತೋಡಿಕೊಂಡಿದ್ದಾರೆ. ಅವರ ಹೇಳಿಕೆ ದೊಡ್ಡ...

Read More

ಸ್ವಾಮಿ ವಿವೇಕಾನಂದರು ಕಂಡಂತೆ ಕಾಶ್ಮೀರ

ಸ್ವಾಮಿ ವಿವೇಕಾನಂದರು ಭಾರತದಾದ್ಯಂತ ಪ್ರಯಾಣಿಸಿ, ಅವರು ನಾಗರಿಕತೆಯ ದೀಪ ಎಂದು ಬಣ್ಣಿಸಿದ ಕಾಶ್ಮೀರದಲ್ಲಿ ಉಳಿದುಕೊಂಡರು. ಮುಸ್ಲಿಂ ದಾಳಿಕೋರರ ಆಕ್ರಮಣದ ಮೂಲಕ ಮತ್ತು ಕಾಶ್ಮೀರಿ ಹಿಂದೂಗಳನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರಗೊಳಿಸುವ ಮೂಲಕ ಕಾಶ್ಮೀರವನ್ನು ಅನಾಗರಿಕತೆಗೆ ಒಳಪಡಿಸಲಾಯಿತು ಎಂದು ಅವರು ಹೇಳಿದ್ದರು. ಇಂದು, ಕಾಶ್ಮೀರದ ಇತಿಹಾಸದ...

Read More

Recent News

Back To Top