Date : Thursday, 29-08-2019
ಲೇಹ್: ಕಾಶ್ಮೀರದ ಮೇಲೆ ಪಾಕಿಸ್ಥಾನಕ್ಕೆ ಯಾವುದೇ ಅರ್ಹತೆ ಇಲ್ಲ, ಅದು ಭಾರತಕ್ಕೆ ಮಾತ್ರ ಸೇರಿದ್ದು ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಲಡಾಖಿನ ಲೇಹ್ನಲ್ಲಿ ಹೇಳೀದ್ದಾರೆ. “ನಾನು ಪಾಕಿಸ್ಥಾನಕ್ಕೆ ಒಂದು ಪ್ರಶ್ನೆ ಕೇಳಲು ಬಯಸುತ್ತೇನೆ, ಕಾಶ್ಮೀರದ ವಿಷಯದಲ್ಲಿ ನಿತ್ಯ...
Date : Monday, 26-08-2019
ಬಿಯರಿಟ್ಜ್ : ಭಾರತ ಮತ್ತು ಪಾಕಿಸ್ಥಾನ ಎದುರಿಸುತ್ತಿರುವ ದ್ವಿಪಕ್ಷೀಯ ಸಮಸ್ಯೆಗಳ ನಡುವೆ ಯಾವುದೇ ದೇಶವು ಮಧ್ಯಸ್ಥಿಕೆ ವಹಿಸಲು ಅವಕಾಶವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸಮ್ಮುಖದಲ್ಲಿ ಸೋಮವಾರ ಸ್ಪಷ್ಟವಾಗಿ ಹೇಳಿದ್ದಾರೆ. ಫ್ರಾನ್ಸ್‌ನ ಬಿಯರಿಟ್ಜ್‌ನಲ್ಲಿ...
Date : Friday, 23-08-2019
ಪ್ಯಾರಿಸ್: ಫ್ರಾನ್ಸ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರು ಅಲ್ಲಿನ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಅವರನ್ನು ಭೇಟಿಯಾಗಿ ಗುರುವಾರ ಮಾತುಕತೆಯನ್ನು ನಡೆಸಿದರು. ಈ ವೇಳೆ ಕಾಶ್ಮೀರದ ವಿಷಯದಲ್ಲಿ ಫ್ರಾನ್ಸ್ ಭಾರತಕ್ಕೆ ಬೆಂಬಲವನ್ನು ಸೂಚಿಸಿದೆ. ಹವಾಮಾನ ಬದಲಾವಣೆ, ಸೈಬರ್ ಸುರಕ್ಷತೆ, ರಕ್ಷಣಾ ಮತ್ತು ಬಾಹ್ಯಾಕಾಶ ಸಹಕಾರ...
Date : Wednesday, 21-08-2019
ಕರಾಚಿ: ಭಾರತ ವಿರೋಧಿ ಟ್ವೀಟ್‌ಗಳನ್ನು ಮಾಡುತ್ತಿದ್ದ ಪಾಕಿಸ್ಥಾನಿ ನೂರಾರು ಖಾತೆಗಳನ್ನು ಟ್ವಿಟರ್ ಅಮಾನತುಪಡಿಸಿದೆ. ಭಾರತದಲ್ಲಿ ಅಧಿಕಾರಿಗಳಿಂದ ಆಕ್ಷೇಪ ವ್ಯಕ್ತವಾದ ಹಿನ್ನಲೆಯಲ್ಲಿ, ಮೈಕ್ರೋ ಬ್ಲಾಗಿಂಗ್ ಸೈಟ್ ಟ್ವಿಟರ್ ಈ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಹೇಳಲಾಗಿದೆ. ಕಾಶ್ಮೀರದ ವಿಶೇಷಾಧಿಕಾರ ರದ್ದುಗೊಂಡ ಬಳಿಕ ಪಾಕಿಸ್ಥಾನದಿಂದ ಬೇಕಾಬಿಟ್ಟಿಯಾಗಿ...
Date : Monday, 19-08-2019
ನವದೆಹಲಿ: ಕಾಶ್ಮೀರದ ಪರಿಸ್ಥಿತಿಯ ಬಗ್ಗೆ ಸುಳ್ಳು ಆರೋಪಗಳನ್ನು ಮಾಡಿರುವ ಜಮ್ಮು ಕಾಶ್ಮೀರ ಪೀಪಲ್ಸ್ ಮೂವ್‌ಮೆಂಟ್ ನಾಯಕಿ ಶೆಹ್ಲಾ ರಶೀದ್ ಅವರ ವಿರುದ್ಧ ಸುಪ್ರೀಂ ಕೋರ್ಟ್ ವಕೀಲರೊಬ್ಬರು ಸೋಮವಾರ ದೂರು ದಾಖಲಿಸಿದ್ದಾರೆ. ವಕೀಲ ಶ್ರೀವಾಸ್ತವ ಅವರು ದೂರನ್ನು ಸಲ್ಲಿಸಿದ್ದು, ಭಾರತೀಯ ಸೇನೆ ಮತ್ತು ಭಾರತ...
Date : Monday, 19-08-2019
ನವದೆಹಲಿ: ಕಾಶ್ಮೀರ ವಿಷಯದ ಬಗ್ಗೆ ಮಾತುಕತೆ ನಡೆಯಬೇಕು ಎಂದು ಪದೇ ಪದೇ ವಾದಿಸುತ್ತಿರುವ ಪಾಕಿಸ್ಥಾನಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಕಠಿಣವಾದ ಎಚ್ಚರಿಕೆಯನ್ನು ರವಾನಿಸಿದ್ದಾರೆ. ಇನ್ನು ಮುಂದೆ ಮಾತುಕತೆ ನಡೆಯುವುದಿದ್ದರೆ ಅದು ಪಾಕಿಸ್ಥಾನ ಆಕ್ರಮಿತ ಕಾಶ್ಮೀರದ ಬಗ್ಗೆ ಮಾತ್ರ...
Date : Saturday, 17-08-2019
ನವದೆಹಲಿ: ಸಂವಿಧಾನದ 370ನೇ ವಿಧಿಯನ್ನು ರದ್ದುಪಡಿಸಿದ ಭಾರತದ ನಿರ್ಧಾರ ಬಗ್ಗೆ ಚರ್ಚೆ ನಡೆಸಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಗುಪ್ತ ಸಭೆಯನ್ನು ನಡೆಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಭಾರತ, ” ಕಾಶ್ಮೀರದ ಬಗೆಗಿನ ನಿರ್ಧಾರ ಸಂಪೂರ್ಣ ಆಂತರಿಕವಾದುದು” ಎಂದು ಪುನರುಚ್ಛರಿಸಿದೆ. ಪಾಕಿಸ್ಥಾನದ ಆಪ್ತ...
Date : Friday, 16-08-2019
ನವದೆಹಲಿ: ಜಮ್ಮು ಕಾಶ್ಮೀರಕ್ಕೆ ವಿಶೇಷಾಧಿಕಾರವನ್ನು ನೀಡಿದ್ದ ಸಂವಿಧಾನದ 370ನೇ ಮತ್ತು 35ಎನೇ ವಿಧಿ ಅನ್ನು ತೆಗೆದು ಹಾಕಿದ ಭಾರತದ ನಿರ್ಧಾರವು ಪಾಕಿಸ್ಥಾನಕ್ಕೆ ದೊಡ್ಡ ಹೊಡೆತವನ್ನು ನೀಡಿದೆ. ಈ ನಿರ್ಧಾರದ ಬಳಿಕ ಪಾಕಿಸ್ಥಾನ ವಿಶ್ವಸಂಸ್ಥೆಯ ಬಳಿ ಓಡಿತ್ತು. ಅದರ ಪರಮಾಪ್ತ ಚೀನಾವೂ ಅದಕ್ಕೆ...
Date : Saturday, 10-08-2019
ಶ್ರೀನಗರ: ಜಮ್ಮು ಕಾಶ್ಮೀರಕ್ಕೆ ವಿಶೇಷಾಧಿಕಾರವನ್ನು ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ಬಳಿಕವೂ ಕಣಿವೆ ರಾಜ್ಯ ಸುಸ್ಥಿತಿಯಲ್ಲಿ ಇದೆ. ಅಶಾಂತಿಗೆ ಭಂಗ ಬರುವಂತಹ ಯಾವುದೇ ಘಟನೆಗಳು ಅಲ್ಲಿ ನಡೆದಿಲ್ಲ. ಶುಕ್ರವಾರ ಸೆಕ್ಷನ್ 144 ಅನ್ನು ಕೂಡ ತೆರವುಗೊಳಿಸಲಾಗಿದೆ. ಶಾಲಾ-ಕಾಲೇಜುಗಳನ್ನು ಅಲ್ಲಿ ತೆರೆಯಲಾಗಿದ್ದು, ಶುಕ್ರವಾರ ಜನರು...
Date : Saturday, 10-08-2019
ನವದೆಹಲಿ: ಜಮ್ಮು ಕಾಶ್ಮೀರದ ಶಾಂತಿಗೆ ಧಕ್ಕೆ ತರುವವರ ವಿರುದ್ಧ ತೀಕ್ಷ್ಣ ಕ್ರಮವನ್ನು ಜರುಗಿಸುವುದಾಗಿ ಭಾರತೀಯ ಸೇನೆ ಎಚ್ಚರಿಕೆಯನ್ನು ನೀಡಿದೆ. ಸಂವಿಧಾನದ 370ನೇ ವಿಧಿಯನ್ನು ರದ್ದುಪಡಿಸಿದ ಬೆಳವಣಿಗೆಗೆ ಸಂಬಂಧಿಸಿದಂತೆ ಈ ಎಚ್ಚರಿಕೆಯನ್ನು ಸೇನೆ ನೀಡಿದೆ. ಕಾಶ್ಮೀರದ ಬಗ್ಗೆ ಭಾರತ ತೆಗೆದುಕೊಂಡಿರುವ ನಿರ್ಧಾರದ ವಿರುದ್ಧ...