News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 18th January 2025


×
Home About Us Advertise With s Contact Us

ಜಾಧವ್­ಗಾಗಿ ಸೇನಾಕಾಯ್ದೆಗೆ ತಿದ್ದುಪಡಿ ತರುತ್ತಿದೆ ಪಾಕ್

ನವದೆಹಲಿ: ತನ್ನ ಜೈಲಿನಲ್ಲಿರುವ ಭಾರತೀಯ ಪ್ರಜೆ ಕುಲಭೂಷಣ್ ಜಾಧವ್ ಅವರಿಗೆ ಅಂತಾರಾಷ್ಟ್ರೀಯ ನ್ಯಾಯಾಲಯ (ಐಸಿಜೆ)ದ ತೀರ್ಪಿನ ಅನುಸಾರವಾಗಿ ನಾಗರಿಕ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸುವ ಹಕ್ಕನ್ನು ನೀಡಲು ಪಾಕಿಸ್ಥಾನವು ತನ್ನ ಸೇನಾ ಕಾಯ್ದೆಗೆ ತಿದ್ದುಪಡಿ ತರುತ್ತಿದೆ ಎಂದು ಮೂಲಗಳು ತಿಳಿಸಿವೆ. ಮಿಲಿಟರಿ ನ್ಯಾಯಾಲಯಗಳ...

Read More

ಕುಲಭೂಷಣ್­ಗೆ ಆ. 2ರಂದು ರಾಜತಾಂತ್ರಿಕ ಸಂಪರ್ಕ ಒದಗಿಸುವ ಆಫರ್ ನೀಡಿ, ಭಾರತದ ಪ್ರತಿಕ್ರಿಯೆಗೆ ಕಾಯುತ್ತಿದೆ ಪಾಕ್

ನವದೆಹಲಿ: ಭಾರತೀಯ ಪ್ರಜೆ ಕುಲಭೂಷಣ್ ಜಾಧವ್ ಅವರಿಗೆ ಶುಕ್ರವಾರ (ಆಗಸ್ಟ್ 2) ರಾಜತಾಂತ್ರಿಕ ಸಂಪರ್ಕವನ್ನು ಒದಗಿಸಲು ಅನುವು ಮಾಡಿಕೊಡುವುದಾಗಿ ಪಾಕಿಸ್ಥಾನ ಹೇಳಿದೆ. ಪಾಕಿಸ್ಥಾನದ ವಿದೇಶಾಂಗ ವ್ಯವಹಾರಗಳ ವಕ್ತಾರರು ಈ ಬಗ್ಗೆ ಘೋಷಣೆ ಮಾಡಿದ್ದು, ಭಾರತದ ಪ್ರತಿಕ್ರಿಯೆಗಾಗಿ ಕಾಯುತ್ತಿರುವುದಾಗಿ ಅವರು ಹೇಳಿದ್ದಾರೆ. ಅಂತಾರಾಷ್ಟ್ರೀಯ...

Read More

ಕುಲಭೂಷಣ್­ರ ಶೀಘ್ರ ವಾಪಸ್ಸಾತಿಗೆ ಕೇಂದ್ರ ಪ್ರಯತ್ನ ನಡೆಸಲಿದೆ: ಜೈಶಂಕರ್

ನವದೆಹಲಿ: ಪಾಕಿಸ್ಥಾನದಲ್ಲಿ ಬಂಧನದಲ್ಲಿರುವ ಭಾರತೀಯ ಪ್ರಜೆ ಕುಲಭೂಷಣ್ ಜಾಧವ್ ಅವರನ್ನು ಭಾರತಕ್ಕೆ ಆದಷ್ಟು ಬೇಗ ವಾಪಾಸ್ ತರುವ ನಿಟ್ಟಿನಲ್ಲಿ ಸರ್ವ ಪ್ರಯತ್ನಗಳನ್ನು ನಡೆಸಲಿದ್ದೇವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ  ಎಸ್. ಜೈಶಂಕರ್ ಗುರುವಾರ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ. ಅಂತಾರಾಷ್ಟ್ರೀಯ ನ್ಯಾಯಾಲಯ ಜಾಧವ್ ಅವರ...

Read More

ಸತ್ಯ ಮತ್ತು ನ್ಯಾಯ ಮೇಲುಗೈ ಸಾಧಿಸಿದೆ : ಕುಲಭೂಷಣ್ ತೀರ್ಪಿನ ಬಗ್ಗೆ ಮೋದಿ

ನವದೆಹಲಿ: ಕುಲಭೂಷಣ್ ಜಾಧವ್ ಅವರ ಮರಣದಂಡನೆಯನ್ನು ಪಾಕಿಸ್ಥಾನ ಮರುಪರಿಶೀಲನೆ ನಡೆಸಬೇಕು ಮತ್ತು ಅವರಿಗೆ ರಾಜತಾಂತ್ರಿಕ ನೆರವನ್ನು ನೀಡಲು ಭಾರತಕ್ಕೆ ಅನುವು ಮಾಡಿಕೊಡಬೇಕು ಎಂದು ಅಂತಾರಾಷ್ಟ್ರೀಯ ನ್ಯಾಯಾಲಯವು ನೀಡಿದ ತೀರ್ಪು, ಭಾರತಕ್ಕೆ ಜಾಧವ್ ಪ್ರಕರಣದಲ್ಲಿ ಭಾರಿ ದೊಡ್ಡ ಗೆಲುವು ತಂದುಕೊಟ್ಟಿದೆ. ಈ ತೀರ್ಪಿನ ಬಗ್ಗೆ ಪ್ರತಿಕ್ರಿಯೆ ನೀಡಿರುವ...

Read More

ಇಂದು ಸಂಜೆ 6.30 ಕ್ಕೆ ಕುಲಭೂಷಣ್ ಜಾಧವ್ ಪ್ರಕರಣದ ತೀರ್ಪು

ನವದೆಹಲಿ: ಇಂದು ಭಾರತೀಯ ಕಾಲಮಾನದ ಪ್ರಕಾರ ಸಂಜೆ 6.30ಕ್ಕೆ  ಭಾರತೀಯ ನೌಕಾದಳದ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಪ್ರಕರಣದ ತೀರ್ಪು ಪ್ರಕಟವಾಗಲಿದೆ. ವಾದ-ಪ್ರತಿವಾದ ಆಲಿಸಿರುವ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಮುಖ್ಯ ನ್ಯಾಯಾಧೀಶರಾದ ಅಬ್ದುಲಕಾವೀ ಅಹಮದ್ ಯೂಸೂಫ್ ತೀರ್ಪು ಪ್ರಕಟಿಸಲಿದ್ದಾರೆ. ಕುಲಭೂಷಣ್ ಜಾಧವ್ ಅವರನ್ನು ಚಹಬಾರ್­ನಿಂದ ಅಪಹರಣ...

Read More

Recent News

Back To Top