Date : Friday, 01-11-2019
ನವದೆಹಲಿ: ದೆಹಲಿಯ ವಾಯುಮಾಲಿನ್ಯದ ವಿಷಯವನ್ನು ರಾಜಕೀಯಗೊಳಿಸುತ್ತಿರುವ ಮತ್ತು ನೆರೆಯ ರಾಜ್ಯಗಳ ಮೇಲೆ ಆರೋಪ ಹೊರಿಸುತ್ತಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವ್ಡೇಕರ್ ವಾಗ್ದಾಳಿ ನಡೆಸಿದ್ದಾರೆ. ಕೃಷಿ ತ್ಯಾಜ್ಯ ಸುಡುವಿಕೆಯಿಂದಾಗಿ ದೆಹಲಿ ಗ್ಯಾಸ್ ಚೇಂಬರ್ ಆಗಿ ಪರಿವರ್ತನೆಗೊಂಡಿದೆ...