Date : Thursday, 02-01-2020
ನವದೆಹಲಿ: ಸಿಖ್ ಪಂಥದ ಧರ್ಮಗುರು ಗುರು ಗೋವಿಂದ್ ಸಿಂಗ್ ಅವರ ಜನ್ಮ ದಿನಾಚರಣೆಯನ್ನು ಇಂದು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಗುರುವಿನ ಕೊಡುಗೆಗಳನ್ನು ಸ್ಮರಿಸಿದ್ದಾರೆ. “ಜನ್ಮದಿನಾಚರಣೆಯಂದು ಗುರು ಗೋಬಿಂದ್ ಸಿಂಗ್ ಜಿ...