Date : Tuesday, 15-10-2019
ಶಿವಮೊಗ್ಗ: ಮಹಾತ್ಮ ಗಾಂಧಿಯವರ 150 ನೇ ಜನ್ಮ ದಿನಾಚರಣೆಯ ಅಂಗವಾಗಿ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಜಿಲ್ಲಾಡಳಿತ ಶಿವಮೊಗ್ಗ ನಗರದ ಸರ್ಕಾರಿ ಸಾರಿಗೆ ಬಸ್ ನಿಲ್ದಾಣದಲ್ಲಿ 3 ದಿನಗಳ ಫೋಟೋ ಪ್ರದರ್ಶನವನ್ನು ಆಯೋಜಿಸಿದೆ. ಸೋಮವಾರದಿಂದ ಪ್ರದರ್ಶನ ಆರಂಭಗೊಂಡಿದ್ದು, ಒಟ್ಟು ಮೂರು...