Date : Thursday, 20-02-2020
ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ 2.83 ಲಕ್ಷ ಕೋಟಿ ರೂಪಾಯಿಗಳ ಮಾರುಕಟ್ಟೆ ಬಂಡವಾಳೀಕರಣಕ್ಕಿಂತಲೂ ಮುಂದಿರುವ, ಭಾರತದ ಅತ್ಯಧಿಕ ಮೌಲ್ಯದ ಸಾಲದಾತ 6.64 ಲಕ್ಷ ಕೋಟಿ ರೂ.ಗಳ ಮಾರುಕಟ್ಟೆ ಬಂಡವಾಳವನ್ನು ಹೊಂದಿರುವ ಎಚ್‌ಡಿಎಫ್‌ಸಿ ಬ್ಯಾಂಕ್ ಫೆಬ್ರವರಿ 18 ರಂದು 25 ವರ್ಷಗಳನ್ನು...
Date : Friday, 23-08-2019
ಸೂರತ್: ಎಲ್ಲರಿಗೂ ಮಾದರಿ ಎನಿಸುವ ಪರಿಸರ ಸ್ನೇಹಿಯಾದ ಕ್ರಮವನ್ನು ತೆಗೆದುಕೊಂಡಿರುವ ಗುಜರಾತ್ ವಿಶ್ವವಿದ್ಯಾನಿಲಯದ ಅಧೀನದಲ್ಲಿರುವ ಶೈಕ್ಷಣಿಕ ಸಂಸ್ಥೆಯೊಂದು, ತನ್ನ ಆವರಣದಲ್ಲಿ ತಪ್ಪು ಮಾಡುವ ವಿದ್ಯಾರ್ಥಿಗಳಿಗೆ ಗಿಡ ನೆಡುವ ಶಿಕ್ಷೆಯನ್ನು ನೀಡುತ್ತಿದೆ. ಶ್ರೀ ಗಿಜುಭಾಯ್ ಛಗನ್ಭಾಯ್ ಪಟೇಲ್ ಇನ್ಸ್ಟಿಟ್ಯೂಟ್ ಆಫ್ ಆರ್ಕಿಟೆಕ್ಚರ್, ಇಂಟೀರಿಯರ್ ಡಿಸೈನ್ ಆ್ಯಂಡ್ ಫೈನ್...