Date : Saturday, 19-10-2019
ನವದೆಹಲಿ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಭಾರತವು 2022ರಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಇಂಟರ್ಪೋಲ್ ಸಾಮಾನ್ಯ ಸಭೆಯನ್ನು ಆಯೋಜಿಸುವ ಮಹತ್ವದ ಮತವನ್ನು ಯಶಸ್ವಿಯಾಗಿ ಗೆದ್ದುಕೊಂಡಿದೆ. ಗೃಹ ಸಚಿವ ಅಮಿತ್ ಶಾ ಅವರು ಕಳೆದ ಆಗಸ್ಟ್ 30 ರಂದು ಇಂಟರ್ಪೋಲ್ ಸಾಮಾನ್ಯ ಸಭೆಯನ್ನು ಭಾರತದಲ್ಲಿ ಆಯೋಜಿಸುವ...
Date : Tuesday, 10-09-2019
ನವದೆಹಲಿ: ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್‌ನಾಥ್ ಅವರು ಆರೋಪಿಯಾಗಿರುವ 1984ರ ಸಿಖ್ ದಂಗೆ ಪ್ರಕರಣವನ್ನು ಮರು ತನಿಖೆಗೊಳಪಡಿಸಲು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯವು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ. 1984ರ ಸಿಖ್ ದಂಗೆ ಸಂದರ್ಭದಲ್ಲಿ ಕಮಲ್‌ನಾಥ್ ಅವರು ದೆಹಲಿಯ ರಕಬ್ಗಂಜ್ ಗುರುದ್ವಾರದ ಸಮೀಪ...
Date : Friday, 30-08-2019
ಗುವಾಹಟಿ: ಅಸ್ಸಾಂ ಸರ್ಕಾರ ಆಗಸ್ಟ್ 31 ರ ಶನಿವಾರದಂದು ನ್ಯಾಷನಲ್ ರಿಜಿಸ್ಟರ್ ಆಫ್ ಸಿಟಿಜನ್ಸ್ (ಎನ್‌ಆರ್‌ಸಿ)ನ ಅಂತಿಮ ಪಟ್ಟಿಯನ್ನು ಪ್ರಕಟಿಸಲಿದೆ. ಈ ಪಟ್ಟಿಯನ್ನು ಪ್ರಕಟಿಸುವುದಕ್ಕೂ ಮುಂಚಿತವಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ. ಕೇಂದ್ರ ಸಶಸ್ತ್ರ ಅರೆಸೈನಿಕ ಪಡೆ (ಸಿಎಪಿಎಫ್) ಯ 51...
Date : Tuesday, 20-08-2019
ನವದೆಹಲಿ: ಶ್ರೇಣಿಯನ್ನು ಪರಿಗಣಿಸದೆ ಎಲ್ಲಾ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ (ಸಿಎಪಿಎಫ್) ನಿವೃತ್ತಿ ವಯಸ್ಸನ್ನು ಗೃಹ ವ್ಯವಹಾರ ಸಚಿವಾಲಯ ಸೋಮವಾರ 60 ವರ್ಷಕ್ಕೆ ನಿಗದಿಪಡಿಸಿದೆ. ಗೃಹ ಸಚಿವಾಲಯದ ಆದೇಶದ ಪ್ರಕಾರ, ನಿವೃತ್ತಿ ವಯಸ್ಸು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್), ಗಡಿ ಭದ್ರತಾ ಪಡೆ...
Date : Monday, 29-07-2019
ಶ್ರೀನಗರ: ಶ್ರೀನಗರದ ಎಲ್ಲಾ ಮಸೀದಿಗಳು ಈಗ ಗೃಹ ಸಚಿವಾಲಯದ ಕಣ್ಗಾವಲಿನಲ್ಲಿವೆ. ತಮ್ಮ ವ್ಯಾಪ್ತಿಗೆ ಬರುವ ಎಲ್ಲಾ ಮಸೀದಿಗಳ ಬಗ್ಗೆ ವಿವರಗಳನ್ನು ನೀಡುವಂತೆ ಎಲ್ಲಾ ಪೊಲೀಸ್ ವಲಯಗಳಿಗೆ ಶ್ರೀನಗರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗಳು ಪತ್ರ ಮುಖೇನ ಆದೇಶಿಸಿದ್ದಾರೆ. ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಬರೆದಿರುವ ಪತ್ರದಲ್ಲಿ, “ನಿಮ್ಮ...
Date : Saturday, 27-07-2019
ನವದೆಹಲಿ: ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿ 10,000 ಹೆಚ್ಚುವರಿ ಅರೆಸೈನಿಕ ಸಿಬ್ಬಂದಿಗಳನ್ನು ನಿಯೋಜಿಸುವಂತೆ ನಿರ್ದೇಶಿಸಿ ಕೇಂದ್ರ ಗೃಹ ಸಚಿವಾಲಯವು ಶುಕ್ರವಾರ ತಡರಾತ್ರಿ ಹೊರಡಿಸಿರುವ ಆದೇಶ ಎಲ್ಲರಲ್ಲೂ ಕುತೂಹಲ ಮೂಡುವಂತೆ ಮಾಡಿದೆ. ಶೀಘ್ರದಲ್ಲೇ ಆ ರಾಜ್ಯದಲ್ಲಿ ಮಹತ್ತರ ಬೆಳವಣಿಗೆಯಾಗಲಿದೆಯೇ ಎಂಬ ಪ್ರಶ್ನೆಗಳನ್ನು ಹುಟ್ಟು ಹಾಕಿದೆ....
Date : Friday, 12-07-2019
ನವದೆಹಲಿ: ಇದೇ ಮೊದಲ ಬಾರಿಗೆ, ಅಮಿತ್ ಶಾ ನೇತೃತ್ವದ ಕೇಂದ್ರ ಗೃಹ ಸಚಿವಾಲಯವು ತನ್ನ ಉದ್ಯೋಗಿಗಳಿಗೆ ಇಂಟರ್ನೆಟ್ ಮತ್ತು ಸೋಶಿಯಲ್ ಮೀಡಿಯಾ ನೀತಿಯನ್ನು ತರುತ್ತಿದೆ. ಈ ಮೂಲಕ ಇಂಟರ್ನೆಟ್, ಸೋಶಿಯಲ್ ಮೀಡಿಯಾ ದುರ್ಬಳಕೆಯನ್ನು ತಡೆಯಲು ಮುಂದಾಗಿದೆ. ಈ ನಿಟ್ಟಿನಲ್ಲಿ ಸಚಿವಾಲಯವು ತನ್ನ...