News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಎನ್­ಪಿಆರ್, ಎನ್­ಆರ್­ಸಿ ನಡುವೆ ಯಾವುದೇ ಸಂಬಂಧವಿಲ್ಲ : ಅಮಿತ್ ಶಾ ಸ್ಪಷ್ಟನೆ

ನವದೆಹಲಿ: ಕೇಂದ್ರ ಸರ್ಕಾರವು ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್­ಪಿಆರ್) ಅನ್ನು ಎಪ್ರಿಲ್ ತಿಂಗಳಿನಿಂದ ಆರಂಭಿಸಲಿದೆ. ಇದಕ್ಕೆ ಸಂಬಂಧಿಸಿದಂತೆಯೂ ಕೆಲವರು ಊಹಾಪೋಹಗಳನ್ನು ಹಬ್ಬಿಸಲು ಮುಂದಾಗಿದ್ದಾರೆ. ಆದರೆ ಗೃಹ ಸಚಿವ ಅಮಿತ್ ಶಾ ಅವರು ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ, “ಎನ್­ಪಿಆರ್ ಮತ್ತು ಎನ್­ಆರ್­ಸಿ ನಡುವೆ...

Read More

ಪೌರತ್ವ ಕಾಯ್ದೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ : ಅಮಿತ್ ಶಾ

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರಲು ಸರ್ಕಾರ ದೃಢವಾಗಿ ನಿರ್ಧರಿಸಿದೆ, ಅನುಷ್ಠಾನದಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ಸ್ಪಷ್ಟಪಡಿಸಿದ್ದಾರೆ. ಅಲ್ಲದೇ, ಜಾಮಿಯಾ ಮಿಲಿಯಾ ವಿಶ್ವವಿದ್ಯಾಲಯದಲ್ಲಿ ಜನಸಮೂಹದ ಹಿಂಸಾಚಾರವನ್ನು ತಡೆಗಟ್ಟಲು ಪೊಲೀಸರ ಕ್ರಮವು...

Read More

ದೇಶವ್ಯಾಪಿಯಾಗಿ ರಾಷ್ಟ್ರೀಯ ಪೌರತ್ವ ನೋಂದಣಿ ಅನುಷ್ಠಾನಕ್ಕೆ : ಅಮಿತ್ ಶಾ ಘೋಷಣೆ

ನವದೆಹಲಿ: ರಾಷ್ಟ್ರೀಯ ಪೌರತ್ವ ನೋಂದಣಿಯನ್ನು ದೇಶವ್ಯಾಪಿಯಾಗಿ ಅನುಷ್ಠಾನಕ್ಕೆ ತರಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ರಾಜ್ಯಸಭೆಯಲ್ಲಿ ಘೋಷಿಸಿದ್ದಾರೆ. ಎನ್ಆರ್‌ಸಿ ಕುರಿತ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ಅವರು, “ಎನ್ಆರ್‌ಸಿಯನ್ನು ರಾಷ್ಟ್ರವ್ಯಾಪಿಯಾಗಿ ಅನುಷ್ಠಾನಕ್ಕೆ ತರಲಾಗುತ್ತದೆ. ಪೌರತ್ವ ತಿದ್ದುಪಡಿ ಮಸೂದೆಗಿಂತ ಇದು ಭಿನ್ನವಾಗಿರುತ್ತದೆ. ಈ...

Read More

ಅಮಿತ್ ಶಾರನ್ನು ಭೇಟಿಯಾದ ಜಮ್ಮು ಕಾಶ್ಮೀರ, ಲಡಾಖಿನ 100 ಮಂದಿಯ ನಿಯೋಗ

ನವದೆಹಲಿ: ಜಮ್ಮು ಕಾಶ್ಮೀರ, ಲಡಾಖ್ ಭಾಗದ 100 ಮಂದಿಯ ನಿಯೋಗವು ಬುಧವಾರ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದೆ. ಆಗಸ್ಟ್ 5 ರಂದು 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಜಮ್ಮು ಮತ್ತು...

Read More

Recent News

Back To Top