Date : Friday, 27-09-2019
ಬೆಂಗಳೂರು: ಚಾಮರಾಜನಗರದ ದೀನಬಂಧು ಸೇವಾ ಟ್ರಸ್ಟ್ನ ಸಂಸ್ಥಾಪಕ ಜಿ.ಎಸ್. ಜಯದೇವ್ ಅವರನ್ನು ಕರ್ನಾಟಕ ಸರ್ಕಾರವು ಪ್ರತಿಷ್ಠಿತ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ-ಕರ್ನಾಟಕ 2019 ಕ್ಕೆ ಆಯ್ಕೆ ಮಾಡಿದೆ. ಕರ್ನಾಟಕ ಹೈಕೋರ್ಟ್ನ ನಿವೃತ್ತ ನ್ಯಾಯಾಧೀಶ ಭೀಮನಗೌಡ ಸಂಗನಗೌಡ ಪಾಟೀಲ್ ನೇತೃತ್ವದ ಆಯ್ಕೆ ಸಮಿತಿಯು ಜಯದೇವ್ ಅವರ ಹೆಸರನ್ನು...