Date : Monday, 14-10-2019
ನವದೆಹಲಿ: ಟೈಫೂನ್ ಹಗಿಬಿಸ್ನಿಂದಾಗಿ ಜಪಾನ್ ತತ್ತರಿಸಿ ಹೋಗಿದೆ. ಈ ಹಿನ್ನಲೆಯಲ್ಲಿ ಆ ದೇಶಕ್ಕೆ ನೆರವಿನ ಹಸ್ತವನ್ನು ಚಾಚಲು ಪ್ರಧಾನಿ ನರೇಂದ್ರ ಮೋದಿ ಮುಂದಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಲು ಭಾರತೀಯ ನೌಕಾಸೇನೆಯನ್ನು ಅಲ್ಲಿಗೆ ಕಳುಹಿಸಿಕೊಡಲಾಗುತ್ತಿದೆ. ಭಾನುವಾರ ಸರಣಿ ಟ್ವಿಟ್ಗಳನ್ನು ಮಾಡಿರುವ ಪ್ರಧಾನಿ, “ಜಪಾನ್...
Date : Sunday, 13-10-2019
ನವದೆಹಲಿ : ಭಾರತ ಮತ್ತು ಜಪಾನ್ ನಡುವಿನ ಮಿಲಿಟರಿ ಸಮರಾಭ್ಯಾಸ “ಧರ್ಮ ಗಾರ್ಡಿಯನ್ 2019” ಅಕ್ಟೋಬರ್ 19 ರಿಂದ ಭಾರತದಲ್ಲಿ ಆಯೋಜನೆಗೊಳ್ಳುತ್ತಿದೆ. ನವೆಂಬರ್ 2 ರಂದು ಸಮರಭ್ಯಾಸ ಅಂತ್ಯಗೊಳ್ಳಲಿದೆ. ಭಾರತೀಯ ಸೇನೆ ಮತ್ತು ಜಪಾನೀಸ್ ಗ್ರೌಂಡ್ ಸೆಲ್ಫ್ ಡಿಫೆನ್ಸ್ ಫೋರ್ಸ್ಸ್‌ನ...
Date : Thursday, 08-08-2019
ನವದೆಹಲಿ: ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅಗಲುವಿಕೆಗೆ ದೇಶ ವಿದೇಶಗಳ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ. ಜಪಾನ್ ಮತ್ತು ಚೀನಾದ ರಾಯಭಾರಿಗಳೂ ಸ್ವರಾಜ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದು, ಗೌರವ ನಮನಗಳನ್ನು ಸಲ್ಲಿಸಿದ್ದಾರೆ. ಪ್ರತಿಕ್ರಿಯೆ ನೀಡಿರುವ ಭಾರತದಲ್ಲಿನ ಜಪಾನ್ ರಾಯಭಾರಿ...
Date : Thursday, 25-07-2019
ಟೋಕಿಯೋ : ಜಪಾನಿನ ಟೋಕಿಯೋದಲ್ಲಿ 2020ರ ಒಲಿಂಪಿಕ್ ನಡೆಯಲಿದೆ. ಈಗಾಗಲೇ ಜಪಾನ್ ‘ಟೋಕಿಯೋ ಒಲಿಂಪಿಕ್’ಗಾಗಿ ಸಿದ್ಧತೆಗಳನ್ನು ನಡೆಸುತ್ತಿದೆ. ಒಲಿಂಪಿಕ್ ಆಯೋಜಕರು ಕ್ರೀಡಾಕೂಟಕ್ಕಾಗಿ ಚಿನ್ನ, ಬೆಳ್ಳಿ ಮತ್ತು ಕಂಚಿನ ಪದಕಗಳನ್ನು ಅನಾವರಣಗೊಳಿಸಿದ್ದಾರೆ. ವಿಶೇಷವೆಂದರೆ ಈ ಪದಕಗಳನ್ನು ಹಳೆ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ರಿಸೈಕಲ್ ಮಾಡಿ ತಯಾರಿಸಲಾಗಿದೆ....
Date : Saturday, 13-07-2019
ನವದೆಹಲಿ: ಈ ವರ್ಷ ಭಾರತವು ಯುಕೆಯನ್ನು ಹಿಂದಿಕ್ಕೆ ವಿಶ್ವದ ಐದನೇ ಅತೀದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಲಿದೆ ಮತ್ತು 2025ರ ವೇಳೆಗೆ ಜಪಾನ್ ಅನ್ನು ಹಿಂದಿಕ್ಕಿ ವಿಶ್ವದ ಮೂರನೇ ಅತೀದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಲಿದೆ ಎಂದು IHS Markit ತನ್ನ ವರದಿಯಲ್ಲಿ ತಿಳಿಸಿದೆ. 2019 ರ ಮೇ...