Date : Thursday, 16-01-2020
ನವದೆಹಲಿ: ಕಳೆದ ವರ್ಷದ ಆಗಸ್ಟ್ 5 ರಂದು ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರದ ಸಕಾರಾತ್ಮಕ ಪರಿಣಾಮದ ಬಗ್ಗೆ ಜನರಿಗೆ ಅರಿವು ಮೂಡಿಸುವ ಸಲುವಾಗಿ 36 ಕೇಂದ್ರ ಸಚಿವರುಗಳು ತಂಡ ಈ ವಾರದ ಕೊನೆಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ...
Date : Thursday, 09-01-2020
ನವದೆಹಲಿ: ಕನಿಷ್ಠ 15 ವಿದೇಶಿ ರಾಯಭಾರಿಗಳ ತಂಡ ಗುರುವಾರ ಜಮ್ಮು ಮತ್ತು ಕಾಶ್ಮೀರದ ವಿವಿಧ ನಗರಕ್ಕೆ ಭೇಟಿಯನ್ನು ನೀಡಲಿದೆ. ಅಲ್ಲಿನ ಸ್ಥಿತಿಗತಿಗಳನ್ನು ಅರಿತುಕೊಳ್ಳುವ ಸಲುವಾಗಿ ಈ ತಂಡ ಅಲ್ಲಿಗೆ ಭೇಟಿಯನ್ನು ನೀಡುತ್ತಿದೆ ಎಂದು ಮೂಲಗಳು ತಿಳಿಸಿವೆ. ಜಮ್ಮು ಮತ್ತು ಕಾಶ್ಮೀರದಿಂದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಂಡ ಬಳಿಕ ಮತ್ತು...
Date : Wednesday, 25-12-2019
ನವದೆಹಲಿ: 370ನೇ ವಿಧಿಯನ್ನು ರದ್ದುಪಡಿಸಿ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಂಡ ನಾಲ್ಕು ತಿಂಗಳ ಬಳಿಕ, ಕೇಂದ್ರ ಸರ್ಕಾರವು ಕಣಿವೆ ರಾಜ್ಯದಲ್ಲಿ ನಿಯೋಜನೆಗೊಂಡಿರುವ ಸಾವಿರಾರು ಯೋಧರನ್ನು ನಿಧಾನಕ್ಕೆ ಹಿಂಪಡೆಯಲು ಆರಂಭಿಸಿದೆ. 72 ಕಂಪನಿಗಳನ್ನು ಅಥವಾ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ (ಸಿಎಪಿಎಫ್) ಸುಮಾರು...
Date : Thursday, 21-11-2019
ವಾಷಿಂಗ್ಟನ್ ಡಿಸಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ 370ನೇ ವಿಧಿಯನ್ನು ರದ್ದುಪಡಿಸಿದ ಭಾರತದ ಕ್ರಮವನ್ನು ಯುಎಸ್ ಕಾಂಗ್ರೆಸ್ಸಿಗ ಪೀಟ್ ಓಲ್ಸನ್ ಶ್ಲಾಘಿಸಿದ್ದಾರೆ. 70 ವರ್ಷಗಳ ಕಾಲ ಇದ್ದ 370ನೇ ವಿಧಿಯ ತಾತ್ಕಾಲಿಕ ನಿಬಂಧನೆಯು ಅಲ್ಲಿನ ಜನರನ್ನು ಇತರ ಎಲ್ಲ ಭಾರತೀಯರಿಗಿಂತ ವಿಭಿನ್ನ...
Date : Wednesday, 20-11-2019
ನವದೆಹಲಿ: ಆಗಸ್ಟ್ 5 ರಂದು ಜಮ್ಮು ಮತ್ತು ಕಾಶ್ಮೀರದಿಂದ 370ನೇ ವಿಧಿಯನ್ನು ರದ್ದುಗೊಳಿಸಿದಾಗಿನಿಂದ, ಕಲ್ಲು ತೂರಾಟ, ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ 190 ಪ್ರಕರಣಗಳು ವರದಿಯಾಗಿದ್ದು, 765 ಜನರನ್ನು ಬಂಧಿಸಲಾಗಿದೆ ಎಂದು ಕೇಂದ್ರ ಸರ್ಕಾರ ಇಂದು ಮಾಹಿತಿಯನ್ನು ಬಿಡುಗಡೆ ಮಾಡಿದೆ. 2019 ರ...
Date : Tuesday, 12-11-2019
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಸಮೀಪ ಅಕ್ಟೋಬರ್ ತಿಂಗಳಲ್ಲಿ ಪಾಕಿಸ್ಥಾನವು ನಡೆಸಿದ ಕದನ ವಿರಾಮ ಉಲ್ಲಂಘನೆಯು 2019ರ ಹತ್ತು ತಿಂಗಳುಗಳಲ್ಲಿ ಅತಿ ಹೆಚ್ಚಿನ ಸಂಖ್ಯೆಯ ಕದನ ವಿರಾಮ ಉಲ್ಲಂಘನೆಯಾಗಿದೆ ಎಂದು ಸೇನೆಯ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ನವೆಂಬರ್...
Date : Thursday, 31-10-2019
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ, ಲಡಾಖ್ ಇಂದಿನಿಂದ ಕೇಂದ್ರಾಡಳಿತ ಪ್ರದೇಶಗಳಾಗಿ ಅಸ್ತಿತ್ವಕ್ಕೆ ಬಂದಿವೆ. ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ಮೂರು ತಿಂಗಳ ತರುವಾಯ ಎರಡೂ ಕೇಂದ್ರಾಡಳಿತ ಪ್ರದೇಶಗಳು ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿವೆ. ಜಮ್ಮು ಮತ್ತು ಕಾಶ್ಮೀರ ವಿಧಾನ ಸಭೆ ಇರುವ ಕೇಂದ್ರಾಡಳಿತ...
Date : Thursday, 24-10-2019
ಶ್ರೀನಗರ: ಸಂವಿಧಾನ 370 ನೇ ವಿಧಿಯನ್ನು ರದ್ದುಪಡಿಸಿದ ನಂತರದ ಇದೇ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ನಡೆಯುತ್ತಿದೆ. ಗುರುವಾರ ಅಲ್ಲಿನ ಬ್ಲಾಕ್ ಡೆವಲಪ್‌ಮೆಂಟ್ ಕೌನ್ಸಿಲ್ (ಬಿಡಿಸಿ) ಚುನಾವಣೆಯನ್ನು ಎದುರಿಸಲಿದೆ. ಈ ಚುನಾವಣೆ 310 ಮತಗಟ್ಟೆಗಳಲ್ಲಿ 1065 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದೆ....
Date : Wednesday, 23-10-2019
ನವದೆಹಲಿ: ಪಾಕಿಸ್ಥಾನದ ಗೂಢಾಚಾರ ಸಂಸ್ಥೆಯಾದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ)ನ ಸೈಬರ್ ಜಿಹಾದಿಗಳು ವಿವಿಧ ಸೋಶಿಯಲ್ ಮೀಡಿಯಾ ವೇದಿಕೆಗಳನ್ನು ಬಳಸಿಕೊಂಡು ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಭಾರತದ ಇತರ ಭಾಗಗಳಲ್ಲಿ ಅಶಾಂತಿ ಸೃಷ್ಟಿಸುವ ಪ್ರಯತ್ನವನ್ನು ನಡೆಸುತ್ತಿವೆ. ಭಾರತ ಸರ್ಕಾರವು ಅದರ 500ಕ್ಕೂ ಹೆಚ್ಚು URL ಅನ್ನು ಗುರುತಿಸಿದ್ದು,...
Date : Tuesday, 22-10-2019
ಶ್ರೀನಗರ : ಜಮ್ಮು ಕಾಶ್ಮೀರದಲ್ಲಿ ಟೆರಿಟೋರಿಯಲ್ ಆರ್ಮಿ ಬೆಟಾಲಿಯನ್‌ಗಾಗಿ ನಡೆದ ನೇಮಕಾತಿ ಪ್ರಕ್ರಿಯೆಯು ಸೋಮವಾರ ಕೊನೆಗೊಂಡಿದ್ದು, ಬಾರಾಮುಲ್ಲಾ ಸೇರಿದಂತೆ ಜಮ್ಮು ಮತ್ತು ಕಾಶ್ಮೀರದ ವಿವಿಧ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯ ಯುವಕರು ಇದರಲ್ಲಿ ಭಾಗವಹಿಸಿದ್ದರು. ಸುಮಾರು 20 ಸಾವಿರ ಮಂದಿ ಭಾಗಿಯಾಗಿದ್ದಾರೆ. ಅಂತಿಮ...