Date : Tuesday, 13-08-2019
ನವದೆಹಲಿ: ಸಂವಿಧಾನದ 370 ನೇ ವಿಧಿಯನ್ನು ರದ್ದುಪಡಿಸಿದ ನಿರ್ಧಾರದ ನೇತೃತ್ವವನ್ನು ವಹಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಸ್ವಾತಂತ್ರ್ಯ ದಿನಾಚರಣೆಯಂದು ಶ್ರೀನಗರದ ಲಾಲ್ ಚೌಕ್‌ನಲ್ಲಿ ಭಾರತದ ತ್ರಿವರ್ಣವನ್ನು ಹಾರಿಸುವ ಮೂಲಕ ಕಾಶ್ಮೀರವನ್ನು ಸಂಯೋಜಿಸುವ ನಿಟ್ಟಿನಲ್ಲಿ ಇನ್ನೂ ಒಂದು ಹೆಜ್ಜೆ ಮುಂದೆ ಇಡಲಿದ್ದಾರೆ...
Date : Tuesday, 13-08-2019
ನವದೆಹಲಿ : ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಈ ಸ್ವಾತಂತ್ರ್ಯ ದಿನಾಚರಣೆಯ ವೇಳೆ ಹೊಸದಾಗಿ ರಚನೆಯಾದ ಕೇಂದ್ರಾಡಳಿತ ಪ್ರದೇಶವಾದ ಲಡಾಕ್‌ನ ಲೇಹ್‌ನಲ್ಲಿ ಧ್ವಜಾರೋಹಣವನ್ನು ನೆರವೇರಿಸುವ ಸಾಧ್ಯತೆ ಇದೆ. ಭಾರತೀಯ ಸೇನೆಯಲ್ಲಿ ಗೌರವಾನ್ವಿತ ಲೆಫ್ಟಿನೆಂಟ್ ಕರ್ನಲ್ ಆಗಿರುವ...
Date : Tuesday, 13-08-2019
ನವದೆಹಲಿ: ಕಾಶ್ಮೀರ ಪರಿಸ್ಥಿತಿಯ ಬಗ್ಗೆ ಅಧಿಕೃತವಲ್ಲದ ಮತ್ತು ದುರುದ್ದೇಶಪೂರಿತ ವಿಷಯಗಳನ್ನು ಹರಡುವ ಟ್ವಿಟರ್ ಖಾತೆಗಳನ್ನು ಸ್ಥಗಿತಗೊಳಿಸುವಂತೆ ಎಲೆಕ್ಟ್ರಾನಿಕ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಟ್ವಿಟರ್‌ಗೆ ಪತ್ರ ಮುಖೇನ ಸೂಚನೆಯನ್ನು ನೀಡಿದೆ. ಗೃಹ ವ್ಯವಹಾರಗಳ ಸಚಿವಾಲಯದ ಶಿಫಾರಸಿನ ಆಧಾರದ ಮೇಲೆ ಈ ಕೋರಿಕೆ ಪತ್ರವನ್ನು ಸಾಮಾಜಿಕ...
Date : Monday, 12-08-2019
ನವದೆಹಲಿ: ಈದ್ ಅಲ್ ಅಧಾ (ಬಕ್ರೀದ್) ಹಬ್ಬದ ಸಂದರ್ಭದಲ್ಲಿ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸುವ ಸಲುವಾಗಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಸೋಮವಾರ ಕಾಶ್ಮೀರ ಕಣಿವೆಯಲ್ಲಿ ವೈಮಾನಿಕ ಸಮೀಕ್ಷೆಯನ್ನು ನಡೆಸಿದರು. ಜಮ್ಮು ಮತ್ತು ಕಾಶ್ಮೀರದಾದ್ಯಂತ ಈದ್-ಅಲ್-ಅಧಾವನ್ನು ಶಾಂತಿಯುತವಾಗಿ ಆಚರಿಸಲಾಗಿದೆ, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲಾಗಿದೆ. ದೋವಲ್...
Date : Monday, 29-07-2019
ಶ್ರೀನಗರ: ಶ್ರೀನಗರದ ಎಲ್ಲಾ ಮಸೀದಿಗಳು ಈಗ ಗೃಹ ಸಚಿವಾಲಯದ ಕಣ್ಗಾವಲಿನಲ್ಲಿವೆ. ತಮ್ಮ ವ್ಯಾಪ್ತಿಗೆ ಬರುವ ಎಲ್ಲಾ ಮಸೀದಿಗಳ ಬಗ್ಗೆ ವಿವರಗಳನ್ನು ನೀಡುವಂತೆ ಎಲ್ಲಾ ಪೊಲೀಸ್ ವಲಯಗಳಿಗೆ ಶ್ರೀನಗರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗಳು ಪತ್ರ ಮುಖೇನ ಆದೇಶಿಸಿದ್ದಾರೆ. ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಬರೆದಿರುವ ಪತ್ರದಲ್ಲಿ, “ನಿಮ್ಮ...
Date : Thursday, 11-07-2019
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಒಂದು ವಾರಗಳ ಸೇನಾ ನೇಮಕಾತಿ ಸಮಾವೇಶವನ್ನು ಆಯೋಜನೆಗೊಳಿಸಲಾಗಿದ್ದು, ಇದಕ್ಕಾಗಿ 5,000 ಕ್ಕೂ ಹೆಚ್ಚು ಕಾಶ್ಮೀರಿ ಯುವಕರು ನೋಂದಾಯಿಸಿಕೊಂಡಿದ್ದಾರೆ ಎಂದು ರಕ್ಷಣಾ ವಕ್ತಾರರು ಬುಧವಾರ ತಿಳಿಸಿದ್ದಾರೆ. “ಬಾರಾಮುಲ್ಲಾ ಜಿಲ್ಲೆಯ ಪಟ್ಟನ್ ಪ್ರದೇಶದ ಹೈದರ್‌ಬೀಗ್‌ನಲ್ಲಿ ಸೇನಾ ನೇಮಕಾತಿ ಸಮಾವೇಶ...