Date : Tuesday, 16-07-2019
ನವದೆಹಲಿ: ಭಾರತೀಯ ರೈಲ್ವೆಯು 2020 ರ ಹಣಕಾಸು ವರ್ಷದ ಅಂತ್ಯದ ವೇಳೆಗೆ, ಎಲ್ಲಾ ಲೊಕೊಮೊಟಿವ್‌ಗಳನ್ನು ಗ್ಲೋಬಲ್ ಪೊಸಿಷನಿಂಗ್ ಸಿಸ್ಟಮ್ (ಜಿಪಿಎಸ್) ಸಾಧನಗಳೊಂದಿಗೆ ಸಜ್ಜುಗೊಳಿಸಲು ಮತ್ತು ಪ್ರಯಾಣಿಕರ ಸುರಕ್ಷತೆಯನ್ನು ಸುಧಾರಿಸುವ ಸಲುವಾಗಿ ಪ್ರಮುಖ ಜಂಕ್ಷನ್‌ಗಳಲ್ಲಿ ಮತ್ತು ಎಕ್ಸ್‌ಪ್ರೆಸ್ ರೈಲುಗಳಲ್ಲಿ ಸಿಸಿಟಿವಿಗಳನ್ನು ಅಳವಡಿಸಲು ನಿರ್ಧರಿಸಿದೆ ಎಂದು...