Date : Saturday, 14-03-2020
ವಾಷಿಂಗ್ಟನ್: ಭಾರತದಲ್ಲಿ ನಾನು ಉತ್ತಮ ಸಮಯವನ್ನು ಕಳೆದಿದ್ದೇನೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ ಪುನರುಚ್ಚರಿಸಿದ್ದು, ತಾವು ಮತ್ತು ಪ್ರಧಾನಿ ನರೇಂದ್ರ ಮೋದಿ ಹಲವಾರು ವಿಷಯಗಳ ಬಗ್ಗೆ ಚರ್ಚಿಸಿದ್ದೇವೆ ಎಂದಿದ್ದಾರೆ. “ನಾವು ಭಾರತದಲ್ಲಿ ಉತ್ತಮ ಸಮಯವನ್ನು ಹೊಂದಿದೆವು. ಅದು ನಿಜಕ್ಕೂ...
Date : Thursday, 27-02-2020
ವಾಷಿಂಗ್ಟನ್ : ಭಾರತದೊಂದಿಗಿನ ಅಮೆರಿಕದ ಸಂಬಂಧವು ಅಸಾಧಾರಣವಾಗಿದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಭಾರತಕ್ಕೆ ನೀಡಿದ ಚೊಚ್ಚಲ ಭೇಟಿಯ ಸಂದರ್ಭದಲ್ಲಿ ದ್ವಿಪಕ್ಷೀಯ ಸಂಬಂಧದಲ್ಲಿ ಅಮೆರಿಕವು ಸಾಕಷ್ಟು ಪ್ರಗತಿಯನ್ನು ಸಾಧಿಸಲಾಗಿದೆ, ಅಮೆರಿಕಾ ಭಾರತದೊಂದಿಗೆ ದೊಡ್ಡ ಮಟ್ಟದ ವ್ಯವಹಾರವನ್ನು ನಡೆಸಲಿದೆ ಎಂದಿದ್ದಾರೆ. ಬುಧವಾರ ಭಾರತದಿಂದ ಹಿಂದಿರುಗಿದ...
Date : Thursday, 20-02-2020
ಗಾಂಧಿನಗರ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಅಲ್ಲಿನ ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಮುಂದಿನ ವಾರ ಅಹ್ಮದಾಬಾದ್ ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ಸಂದರ್ಭದಲ್ಲಿ ಅವರನ್ನು ಶಂಖನಾದ ಮತ್ತು ನೃತ್ಯ ಪ್ರದರ್ಶನಗಳ ಮೂಲಕ ಸ್ವಾಗತಿಸಲಾಗುತ್ತದೆ ಎಂದು ಗುಜರಾತ್ ಸರ್ಕಾರ ತಿಳಿಸಿದೆ. ಅಮೆರಿಕದ ಅಧ್ಯಕ್ಷರ ಅಧಿಕೃತ...
Date : Tuesday, 07-01-2020
ನವದೆಹಲಿ: ಭಾರತ ಮತ್ತು ಅಮೆರಿಕ ನಡುವಿನ ಸಂಬಂಧಗಳು ಬಲದಿಂದ ಬಲಿಷ್ಠತೆವರೆಗೆ ಬೆಳೆದಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ದೂರವಾಣಿ ಕರೆಯ ಸಂದರ್ಭದಲ್ಲಿ ತಿಳಿಸಿದ್ದಾರೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ. ಅಧ್ಯಕ್ಷ ಟ್ರಂಪ್ ಮತ್ತು ಅವರ...
Date : Saturday, 26-10-2019
ನವದೆಹಲಿ: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಶುಕ್ರವಾರ ದೀಪಾವಳಿ ಆಚರಿಸಿಕೊಳ್ಳುತ್ತಿರುವ ತನ್ನ ದೇಶದ ನಿವಾಸಿಗಳಿಗೆ ಶುಭಾಶಯಗಳನ್ನು ಕೋರಿದ್ದಾರೆ. ಅಮೆರಿಕಾದ್ಯಂತ ದೀಪಾವಳಿ ಹಬ್ಬವನ್ನು ಆಚರಿಸುತ್ತಿರುವುದು ಅದರ ಪ್ರಮುಖ ಮೌಲ್ಯಗಳಲ್ಲಿ ಒಂದಾದ ಧಾರ್ಮಿಕ ಸ್ವಾತಂತ್ರ್ಯದ ಪ್ರಮುಖ ಜ್ಞಾಪನೆಯಾಗಿದೆ ಎಂದು ಹೇಳಿದ್ದಾರೆ. “ದೀಪಾವಳಿ ಪ್ರಾರಂಭವಾಗುತ್ತಿದ್ದಂತೆ, ಮೆಲನಿಯಾ ಮತ್ತು ನಾನು...
Date : Friday, 27-09-2019
ನ್ಯೂಯಾರ್ಕ್: ಪಾಕಿಸ್ಥಾನದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಬಗ್ಗೆ ಧ್ವನಿ ಎತ್ತಿರುವ ಮುಹಾಜಿರ್ ಹೋರಾಟಗಾರ್ತಿ ಕಖಸ್ಹಾನ್ ಹೈದರ್ ಅವರು, ಐಎಸ್‌ಐ ಮತ್ತು ಪಾಕಿಸ್ಥಾನದ ಸೇನೆಯಿಂದ ತಮ್ಮನ್ನು ಕಾಪಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅಮೇರಿಕನ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಮನವಿಯನ್ನು...
Date : Wednesday, 25-09-2019
ನ್ಯೂಯಾರ್ಕ್: ಪಾಕಿಸ್ಥಾನದಿಂದ ಹೊರಹೊಮ್ಮುತ್ತಿರುವ ಭಯೋತ್ಪಾದನೆಯನ್ನು ಚೆನ್ನಾಗಿಯೇ ನಿಭಾಯಿಸುವ ಸಾಮರ್ಥ್ಯ ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ಇದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಪಾದಿಸಿದ್ದಾರೆ. ಇದೇ ವೇಳೆ, ಭಾರತ-ಯುಎಸ್ ವ್ಯಾಪಾರ ಒಪ್ಪಂದವನ್ನು ಶೀಘ್ರದಲ್ಲೇ ಅಂತಿಮಗೊಳಿಸಲಾಗುವುದೂ ಎಂದೂ ಅವರು ತಿಳಿಸಿದ್ದಾರೆ. “ಪಾಕಿಸ್ಥಾನ ನಡೆಸುತ್ತಿರುವ ಗಡಿಯಾಚೆಗಿನ ಭಯೋತ್ಪಾದನೆಯ...
Date : Tuesday, 24-09-2019
ನ್ಯೂಯಾರ್ಕ್: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಸಂದರ್ಭದಲ್ಲಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪಾಕಿಸ್ಥಾನ ಪ್ರಧಾನಿ ಇಮ್ರಾನ್ ಖಾನ್ ಮಾತುಕತೆ ನಡೆಸಿದ ವೇಳೆ ಅರ್ಥಹೀನ ಪ್ರಶ್ನೆ ಕೇಳಿದ ಪಾಕಿಸ್ಥಾನದ ವರದಿಗಾರನನ್ನು ಟ್ರಂಪ್ ವ್ಯಂಗ್ಯವಾಡಿದ್ದಾರೆ. ಇದು ಇಮ್ರಾನ್ ಖಾನ್ ಅವರ ಮುಖ ಕೆಂಪಾಗುವಂತೆ...
Date : Monday, 23-09-2019
ಹೋಸ್ಟನ್ : ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾನುವಾರ ಟೆಕ್ಸಾಸ್‌ನ ಹೋಸ್ಟನ್‌ನಲ್ಲಿ ನಡೆದ ‘ಹೌಡಿ, ಮೋದಿ’ ಕಾರ್ಯಕ್ರಮದಲ್ಲಿ ವೇದಿಕೆಯನ್ನು ಹಂಚಿಕೊಳ್ಳುವ ಮೂಲಕ ಐಕ್ಯತೆ, ಸ್ನೇಹ ಮತ್ತು ದೂರದೃಷ್ಟಿಯ ಭವ್ಯತೆಯನ್ನು ಅನಾವರಣಗೊಳಿಸಿದರು. ಉಭಯ ನಾಯಕರು ಭಯೋತ್ಪಾದನೆ, ವ್ಯಾಪಾರ ಮತ್ತು...
Date : Monday, 23-09-2019
ಹೋಸ್ಟನ್: ಅಮೆರಿಕಾದ ಟೆಕ್ಸಾಸ್‌ನ ಹೋಸ್ಟನ್‌ನಲ್ಲಿ ನಡೆದ ‘ಹೌಡಿ, ಮೋದಿ’ ಕಾರ್ಯಕ್ರಮ ವಿದೇಶಿ ನೆಲದಲ್ಲಿ ಭಾರತದ ಶ್ರೇಷ್ಠತೆಯನ್ನು ಅನಾವರಣಗೊಳಿಸಿದೆ. 50 ಸಾವಿರ ಅನಿವಾಸಿ ಭಾರತೀಯರು, ಅಮೆರಿಕಾದ ಜನಪ್ರತಿನಿಧಿಗಳು ಭಾಗವಹಿಸಿದ್ದ ಈ ಕಾರ್ಯಕ್ರಮ ಭಾರತ ಮತ್ತು ಅಮೆರಿಕಾದ ನಡುವಣ ಸಂಬಂಧವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ದಿದೆ....