Date : Friday, 20-09-2019
ಅಮೆರಿಕಾದ ಹೋಸ್ಟನ್ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಸ್ವಾಗತಿಸುವುದಕ್ಕಾಗಿ ಭಾರತೀಯ ಸಮುದಾಯವು ಮುಂದಿನ ಭಾನುವಾರ “ಹೌಡಿ, ಮೋದಿ!” ಎಂಬ ಮೆಗಾ ಕಾರ್ಯಕ್ರಮವನ್ನು ಆಯೋಜನೆಗೊಳಿಸುತ್ತಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕೂಡ ಈ ಸಮಾರಂಭದಲ್ಲಿ ಮೋದಿಯೊಂದಿಗೆ ವೇದಿಕೆಯನ್ನು ಹಂಚಿಕೊಳ್ಳಲಿದ್ದಾರೆ. ಈ ಕಾರ್ಯಕ್ರಮವು ಅಮೆರಿಕದ ಸಂಸ್ಕೃತಿ,...
Date : Thursday, 19-09-2019
ಪ್ರಧಾನಿ ನರೇಂದ್ರ ಮೋದಿ ಅವರು ಇದೇ ತಿಂಗಳು ಅಮೆರಿಕದ ಟೆಕ್ಸಾಸ್‌ನ ಹೋಸ್ಟನ್‌ಗೆ ಭೇಟಿ ನೀಡಲು ಸಜ್ಜಾಗುತ್ತಿದ್ದಾರೆ, ಅಲ್ಲಿ ವಾಸಿಸುತ್ತಿರುವ ಅನಿವಾಸಿ ಭಾರತೀಯರು ಅವರಿಗೆ ಬೃಹತ್ ಸ್ವಾಗತವನ್ನು ನೀಡಲು ಸಿದ್ಧರಾಗುತ್ತಿದ್ದಾರೆ. ಮೋದಿ ಸ್ವಾಗತಕ್ಕಾಗಿ ‘ಹೌಡಿ ಮೋದಿ’ ಎಂದು ಸಮಾರಂಭವನ್ನು ಹೋಸ್ಟನ್ನಲ್ಲಿ ಆಯೋಜನೆಗೊಳಿಸುತ್ತಿದ್ದಾರೆ. ‘ಹೌಡಿ’ ಎನ್ನುವುದು...
Date : Monday, 16-09-2019
ನವದೆಹಲಿ: ಅಮೆರಿಕಾದ ಟೆಕ್ಸಾಸ್‌ನ ಹೌಸ್ಟನ್ನಲ್ಲಿ ಸೆಪ್ಟಂಬರ್ 22ರಂದು ನಡೆಯಲಿರುವ ‘ಹೌಡಿ ಮೋದಿ’ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜೊತೆಗೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾಗಿಯಾಗುತ್ತಿರುವುದು ದೃಢಪಟ್ಟಿದೆ. ಟ್ರಂಪ್ ಅವರ ನಿರ್ಧಾರದಿಂದ ಸಂತೋಷವಾಗಿದೆ ಎಂದು ಮೋದಿ ಹೇಳಿಕೊಂಡಿದ್ದಾರೆ. ಟ್ರಂಪ್ ಉಪಸ್ಥಿತಿಯನ್ನು...
Date : Tuesday, 10-09-2019
ವಾಷಿಂಗ್ಟನ್: ಫ್ಲೋರಿಡಾದ ಫೆಡರಲ್ ಜಡ್ಜ್ ಆಗಿ ಭಾರತೀಯ ಅಮೇರಿಕನ್ ಅನುರಾಗ್ ಸಿಂಘಲ್ ಅವರನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸೋಮವಾರ ನಾಮನಿರ್ದೇಶನಗೊಳಿಸಿದ್ದಾರೆ. ವೈಟ್ ಹೌಸ್ ಸೆನೆಟ್‌ಗೆ ಒಟ್ಟು 17 ನ್ಯಾಯಾಂಗ ನಾಮನಿರ್ದೇಶನಗಳನ್ನು ಕಳುಹಿಸಿಕೊಟ್ಟಿದೆ. ಅವರಲ್ಲಿ ಅನುರಾಗ್ ಸಿಂಘಲ್ ಅವರು ಕೂಡ ಒಬ್ಬರು....
Date : Sunday, 01-09-2019
ನ್ಯೂಯಾರ್ಕ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತೀಯ ಮೂಲದ ಶಿರೀನ್ ಮ್ಯಾಥ್ಯು ಅವರನ್ನು ಫೆಡರಲ್ ಜಡ್ಜ್ ಆಗಿ ನೇಮಕಗೊಳಿಸಿದ್ದಾರೆ. ಶಿರೀನ್ ಅವರು ಜೋನ್ಸ್ ಡೇ ಎಂಬ ಎಲೈಟ್ ಲಾ ಸಂಸ್ಥೆಯ ಭಾಗವಾಗಿದ್ದು, ಇಲ್ಲಿ ಅವರು ವೈಟ್ ಕಾಲರ್ ಕ್ರೈಮ್‌ಗಳಲ್ಲಿ ತಜ್ಞತೆಯನ್ನು...
Date : Monday, 26-08-2019
ಬಿಯರಿಟ್ಜ್ : ಭಾರತ ಮತ್ತು ಪಾಕಿಸ್ಥಾನ ಎದುರಿಸುತ್ತಿರುವ ದ್ವಿಪಕ್ಷೀಯ ಸಮಸ್ಯೆಗಳ ನಡುವೆ ಯಾವುದೇ ದೇಶವು ಮಧ್ಯಸ್ಥಿಕೆ ವಹಿಸಲು ಅವಕಾಶವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸಮ್ಮುಖದಲ್ಲಿ ಸೋಮವಾರ ಸ್ಪಷ್ಟವಾಗಿ ಹೇಳಿದ್ದಾರೆ. ಫ್ರಾನ್ಸ್‌ನ ಬಿಯರಿಟ್ಜ್‌ನಲ್ಲಿ...
Date : Tuesday, 23-07-2019
ನವದೆಹಲಿ: ಕಾಶ್ಮೀರದ ವಿಷಯದಲ್ಲಿ ಮಧ್ಯಪ್ರವೇಶ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ನನಗೆ ಮನವಿ ಮಾಡಿಕೊಂಡಿದ್ದಾರೆ ಎಂಬ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಯನ್ನು ಮೋದಿ ವಿರುದ್ಧದ ಅಸ್ತ್ರವಾಗಿ ಪ್ರಯೋಗಿಸಲು ಪ್ರತಿಪಕ್ಷಗಳು ನಿರ್ಧರಿಸಿವೆ. ಇದೇ ವಿಷಯವನ್ನು ಮುಂದಿಟ್ಟುಕೊಂಡು ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ದೊಡ್ಡ...
Date : Tuesday, 23-07-2019
ವಾಷಿಂಗ್ಟನ್: ಕಾಶ್ಮೀರ ಬಿಕ್ಕಟ್ಟು ಬಗೆಹರಿಸಲು ಮಧ್ಯಪ್ರವೇಶ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಯವರು ನನಗೆ ಮನವಿ ಮಾಡಿಕೊಂಡಿದ್ದರು ಎಂಬ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮುಜುಗರದ ಹೇಳಿಕೆಗೆ ಪ್ರಭಾವಿ ಡೆಮಾಕ್ರಟಿಕ್ ಕಾಂಗ್ರೆಸ್ಸಿಗರೊಬ್ಬರು ಮಂಗಳವಾರ ಕ್ಷಮೆಯಾಚಿಸಿದ್ದಾರೆ. ಅಲ್ಲದೇ, ಈ ವಿಷಯದ ಬಗ್ಗೆ ಯಾವುದೇ ಮೂರನೇ ವ್ಯಕ್ತಿಯ ಮಧ್ಯಪ್ರವೇಶ ಸಾಧ್ಯವಿಲ್ಲ...
Date : Tuesday, 23-07-2019
ನವದೆಹಲಿ: ಕಾಶ್ಮೀರ ವಿವಾದವನ್ನು ಬಗೆಹರಿಸುವ ನಿಟ್ಟಿನಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಯಾವತ್ತೂ ಆಹ್ವಾನವನ್ನು ನೀಡಿಲ್ಲ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಮಂಗಳವಾರ ರಾಜ್ಯಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಕಾಶ್ಮೀರ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಮೋದಿ...