Date : Friday, 13-03-2020
ನವದೆಹಲಿ: ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರ ತುಟ್ಟಿಭತ್ಯೆಯನ್ನು ಹೆಚ್ಚಳ ಮಾಡುವ ಮೂಲಕ ಮೋದಿ ಸರ್ಕಾರ ನೌಕರರಿಗೆ ಸಿಹಿ ಸುದ್ದಿಯನ್ನು ನೀಡಿದೆ. ತುಟ್ಟಿಭತ್ಯೆಯನ್ನು ಶೇ.4ರಷ್ಟು ಏರಿಸುವುದಕ್ಕೆ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಈ ಪ್ರಕಾರ ಈ ಬಾರಿ ನೌಕರರ ವೇತನ...