Date : Monday, 26-08-2019
ಶ್ರೀನಗರ: ಜಮ್ಮು ಕಾಶ್ಮೀರ ರಾಜಧಾನಿ ಶ್ರೀನಗರದ ಸಿವಿಲ್ ಸೆಕ್ರೆಟರಿಯೇಟ್ ಕಟ್ಟಡದ ಮೇಲ್ಭಾಗದಿಂದ ಜಮ್ಮು ಮತ್ತು ಕಾಶ್ಮೀರದ ರಾಜ್ಯ ಧ್ವಜವನ್ನು ಭಾನುವಾರ ತೆಗೆದುಹಾಕಲಾಗಿದೆ. ಈ ಮೂಲಕ ಇಲ್ಲಿ ಭಾರತದ ರಾಷ್ಟ್ರೀಯ ಧ್ವಜ ಏಕೈಕ ಧ್ವಜವಾಗಿ ಘನತೆ ಮತ್ತು ಹೆಮ್ಮೆಯಿಂದ ಹಾರುತ್ತಿದೆ. ಸಂವಿಧಾನದ ವಿಧಿ 370...
Date : Tuesday, 13-08-2019
ನವದೆಹಲಿ: ಸಂವಿಧಾನದ 370 ನೇ ವಿಧಿಯನ್ನು ರದ್ದುಪಡಿಸಿದ ನಿರ್ಧಾರದ ನೇತೃತ್ವವನ್ನು ವಹಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಸ್ವಾತಂತ್ರ್ಯ ದಿನಾಚರಣೆಯಂದು ಶ್ರೀನಗರದ ಲಾಲ್ ಚೌಕ್‌ನಲ್ಲಿ ಭಾರತದ ತ್ರಿವರ್ಣವನ್ನು ಹಾರಿಸುವ ಮೂಲಕ ಕಾಶ್ಮೀರವನ್ನು ಸಂಯೋಜಿಸುವ ನಿಟ್ಟಿನಲ್ಲಿ ಇನ್ನೂ ಒಂದು ಹೆಜ್ಜೆ ಮುಂದೆ ಇಡಲಿದ್ದಾರೆ...
Date : Wednesday, 31-07-2019
ನವದೆಹಲಿ: ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯಂದು ಜಮ್ಮು ಕಾಶ್ಮೀರ ರಾಜ್ಯದ ಪ್ರತಿ ಪಂಚಾಯತ್‌ಗಳಲ್ಲಿ ತ್ರಿವರ್ಣ ಧ್ವವಜನ್ನು ಹಾರಿಸಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದ್ದು, ಈ ಹಿನ್ನಲೆಯಲ್ಲಿ ಭದ್ರತೆಗಾಗಿ ಕಾಶ್ಮೀರಕ್ಕೆ ಹೆಚ್ಚುವರಿ ಸೇನೆಯನ್ನು ಕಳುಹಿಸಿಕೊಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. “ಈ ಸ್ವಾತಂತ್ರ್ಯ ದಿನಾಚರಣೆಯ...