Date : Monday, 19-08-2019
ನವದೆಹಲಿ: ತ್ರಿವಳಿ ತಲಾಖ್ ಎಂಬ ಅನಿಷ್ಟ ಪದ್ಧತಿ ಇಷ್ಟು ವರ್ಷಗಳ ಕಾಲ ಮುಂದುವರೆಯಲು ಓಲೈಕೆಯ ರಾಜಕೀಯವೇ ಕಾರಣ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಹೇಳಿದ್ದಾರೆ. ಭಾನುವಾರ ದೆಹಲಿಯಲ್ಲಿ ಶ್ಯಾಮಾ ಪ್ರಸಾದ್ ಮುಖರ್ಜಿ ರಿಸರ್ಚ್ ಫೌಂಡೇಶನ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ‘ತ್ರಿಪಲ್...
Date : Wednesday, 14-08-2019
ವಾರಣಾಸಿ: ಉತ್ತರ ಪ್ರದೇಶದ ವಾರಣಾಸಿಯಲ್ಲಿರುವ ಮುಸ್ಲಿಂ ಮಹಿಳಾ ಪ್ರತಿಷ್ಠಾನದ ಸದಸ್ಯರು ತಮ್ಮ ಸಹೋದರ ಪ್ರಧಾನಿ ನರೇಂದ್ರ ಮೋದಿಯವರಿಗೆ ರಕ್ಷಾಬಂಧನ ಹಬ್ಬದ ಪ್ರಯುಕ್ತ ರಕ್ಷೆಯನ್ನು ಕಳುಹಿಸಿಕೊಡಲು ನಿರ್ಧರಿಸಿದ್ದಾರೆ. ಇದಕ್ಕಾಗಿ ವಿಶೇಷ ರಾಖಿಗಳನ್ನು ಸಿದ್ಧಪಡಿಸಿದ್ದಾರೆ. ತ್ರಿವಳಿ ತಲಾಖ್ ಎಂಬ ದುಷ್ಟ ಪದ್ಧತಿಯಿಂದ ತಮ್ಮನ್ನು ರಕ್ಷಣೆ ಮಾಡಿದ್ದಕ್ಕಾಗಿ...
Date : Thursday, 01-08-2019
ನವದೆಹಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಬುಧವಾರ ಮುಸ್ಲಿಂ ಮಹಿಳಾ (ವಿವಾಹ ಹಕ್ಕುಗಳ ರಕ್ಷಣಾ ಕಾಯ್ದೆ) ಮಸೂದೆ 2019ಗೆ ಅಂಕಿತವನ್ನು ಹಾಕಿದ್ದಾರೆ. ತಲಾಖ್ ಎಂದು ಮೂರು ಬಾರಿ ಉಚ್ಛರಿಸುವ ಮೂಲಕ ಪತ್ನಿಯರಿಗೆ ವಿಚ್ಛೇಧನವನ್ನು ನೀಡುವುದನ್ನು ಅಪರಾಧೀಕರಣಗೊಳಿಸುವ ಮಸೂದೆ ಇದಾಗಿದೆ. ಇಂತಹ ತಪ್ಪು ಎಸಗುವವರಿಗೆ...
Date : Wednesday, 31-07-2019
ರಾಜ್ಯಸಭೆಯಲ್ಲಿ ತ್ರಿವಳಿ ತಲಾಖ್ ಮಸೂದೆಯ ಅಂಗೀಕಾರ ಆಧುನಿಕ ಭಾರತದ ಸಂಸದೀಯ ಇಚ್ಛಾಶಕ್ತಿಯನ್ನು ಪುನಃಸ್ಥಾಪಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ಇತಿಹಾಸ ಪುಟಗಳಲ್ಲಿ “ಹೀರೋ” ಆಗಿ ಹೊರಹೊಮ್ಮಿದ್ದಾರೆ. ಇಸ್ಲಾಮಿಕ್ ನಾಗರಿಕತೆಯಲ್ಲಿ ಶ್ರೇಷ್ಠ ಸಾಮಾಜಿಕ ಸುಧಾರಣೆಯನ್ನು ತಂದವರು ಎಂಬ ಕೀರ್ತಿಯನ್ನು ಅವರು ಪಡೆದುಕೊಳ್ಳಲಿದ್ದಾರೆ. ದೀರ್ಘಕಾಲದಿಂದ...
Date : Thursday, 25-07-2019
ಹೈದರಾಬಾದ್: ತ್ರಿವಳಿ ತಲಾಖ್ ಬಗೆಗಿನ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ನಿಲುವಿನಿಂದ ಪ್ರೇರಿತರಾಗಿರುವ ಅನೇಕ ಮುಸ್ಲಿಂ ಮಹಿಳೆಯರು ಬುಧವಾರ ಹೈದರಾಬಾದ್‌ನಲ್ಲಿ ಬಿಜೆಪಿ ಸದಸ್ಯತ್ವವನ್ನು ಪಡೆದುಕೊಂಡರು. ದಬೀರ್‌ಪುರ ಮತ್ತು ಯಕುತ್‌ಪುರ ಸೇರಿದಂತೆ ಹೈದರಾಬಾದ್‌ನ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಬಿಜೆಪಿಯ ಸದಸ್ಯತ್ವ ಅಭಿಯಾನದ ಸಂದರ್ಭದಲ್ಲಿ ಅವರು...
Date : Thursday, 18-07-2019
ಕೋಲ್ಕತ್ತಾ: ಹನುಮಾನ್ ಚಾಲೀಸಾ ಪಠಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಾರಣಕ್ಕೆ, ತ್ರಿವಳಿ ತಲಾಖ್ ಪ್ರಕರಣದ ಅರ್ಜಿದಾರೆ ಇಶ್ರತ್ ಜಹಾನ್ ಅವರನ್ನು ಅವರ ನಾಲ್ಕು ಮಕ್ಕಳ ಸಮೇತ ಬಾಡಿಗೆ ಮನೆಯಿಂದ ಹೊರಹಾಕಿದ ಘಟನೆ ಪಶ್ಚಿಮ ಬಂಗಾಳದ ಹೌರಾ ಪಟ್ಟಣದಲ್ಲಿ ನಡೆದಿದೆ. ಮುಸ್ಲಿಂ ಸಮುದಾಯದ ಜನರಿಂದ ಅವರಿಗೆ ತೀವ್ರ ಸ್ವರೂಪದ...