Date : Friday, 29-01-2021
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2020-21 ರ ಆರ್ಥಿಕ ಸಮೀಕ್ಷೆಯನ್ನು ಇಂದು ಲೋಕಸಭೆಯಲ್ಲಿ ಮಂಡಿಸಿದರು. ಸಮೀಕ್ಷೆಯು ಐಎಂಎಫ್ ಆಧಾರದಲ್ಲಿ 2022ರ ಹಣಕಾಸು ವರ್ಷದಲ್ಲಿ ಜಿಡಿಪಿ ಬೆಳವಣಿಗೆಯನ್ನು ಶೇಕಡಾ 11 ಕ್ಕೆ ನಿರೀಕ್ಷಿಸಿದೆ. 2021 ನೇ ಹಣಕಾಸು ವರ್ಷದಲ್ಲಿ ಬೆಳವಣಿಗೆ...
Date : Monday, 02-03-2020
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನದ ದ್ವಿತೀಯಾರ್ಧವು ಇಂದು ಪುನರಾರಂಭಗೊಳ್ಳಲಿದೆ. ಅಧಿವೇಶನದ ಸಂದರ್ಭದಲ್ಲಿ ಬಹುತೇಕ ವಿಷಯಗಳು ಪ್ರಸ್ತಾಪಗೊಳ್ಳುವ ನಿರೀಕ್ಷೆ ಇದೆ. ಅದರಲ್ಲೂ ದೆಹಲಿ ದಂಗೆಯ ಬಗ್ಗೆ ಬಿರುಸಿನ ಚರ್ಚೆ ನಡೆಯುವ ನಿರೀಕ್ಷೆ ಇದೆ. ರಾಷ್ಟ್ರ ರಾಜಧಾನಿಯಲ್ಲಿನ ಹಿಂಸಾಚಾರವನ್ನು ತಡೆಯುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು...
Date : Saturday, 01-02-2020
ನವದೆಹಲಿ: ಇಂದು ಕೇಂದ್ರ ಬಜೆಟ್ ಮಂಡನೆಯಾಗುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೆಂಪು ಬಟ್ಟೆಯಲ್ಲಿ ಸುತ್ತಿದ ಬಜೆಟ್ ದಾಖಲೆಯೊಂದಿಗೆ ಸಂಸತ್ತಿಗೆ ಆಗಮಿಸಿದ್ದಾರೆ. ಈ ಬಜೆಟಿನಲ್ಲಿ ನರೇಂದ್ರ ಮೋದಿ ಸರ್ಕಾರವು ಮೂಲಸೌಕರ್ಯಕ್ಕಾಗಿ ಸರ್ಕಾರದ ಬಜೆಟ್ ಅನ್ನು ಹೆಚ್ಚಿಸುವ ಮತ್ತು ಕೆಲವು ಆದಾಯ ತೆರಿಗೆ ಪ್ರೋತ್ಸಾಹವನ್ನು ನೀಡುವ...
Date : Wednesday, 01-01-2020
ನವದೆಹಲಿ: ಕೇಂದ್ರ ಸರ್ಕಾರವು ಸಬ್ ಕಾ ವಿಶ್ವಾಸ್ (ಲೆಗಸಿ ಡಿಸ್ಪ್ಯೂಟ್ ರೆಸೊಲ್ಯುಶನ್) ಯೋಜನೆಯನ್ನು ವಿಸ್ತರಣೆ ಮಾಡಿದೆ. ತೆರಿಗೆದಾರರ ವ್ಯಾಪಕ ಸ್ಪಂದನೆಯ ಹಿನ್ನಲೆಯಲ್ಲಿ ಯೋಜನೆಯನ್ನು 2020ರ ಜನವರಿ 15ರವರೆಗೆ ಯೋಜನೆಯನ್ನು ವಿಸ್ತರಣೆ ಮಾಡಲಾಗಿದೆ. ಶೇಕಡಾ 73ರಷ್ಟು ಜನರು ಈ ಯೋಜನೆಯನ್ನು ಪಡೆದುಕೊಳ್ಳಲು ಮುಂದಾಗಿದ್ದಾರೆ ಮತ್ತು 30,627 ಕೋಟಿ...
Date : Friday, 27-12-2019
ನವದೆಹಲಿ: ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್‌ಐ) ಸೇವೆ ಮತ್ತು ಕೊಡುಗೆಯನ್ನು ಸ್ಮರಿಸುವ ಸಲುವಾಗಿ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದ್ದಾರೆ. ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಸಿಂಗ್ ಠಾಕೂರ್, ಕಂದಾಯ ಕಾರ್ಯದರ್ಶಿ ಅಜಯ್...
Date : Tuesday, 17-12-2019
ನವದೆಹಲಿ: ಮೋದಿ ಸರ್ಕಾರ ತನ್ನದೇ ಜನರ ಮೇಲೆ ಯುದ್ಧ ಘೋಷಿಸಿದೆ ಎಂದು ಹೇಳಿಕೆ ನೀಡಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ವಾಗ್ದಾಳಿ ನಡೆಸಿದ್ದು, ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ಅಧ್ಯಕ್ಷೆ ಮೊಸಳೆ ಕಣ್ಣೀರು ಹರಿಸುತ್ತಿದ್ದಾರೆ...
Date : Friday, 13-12-2019
ನ್ಯೂಯಾರ್ಕ್: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೋರ್ಬ್ಸ್ ನಿಯತಕಾಲಿಕೆಯ ವಿಶ್ವದ 100 ಪ್ರಭಾವಿ ಮಹಿಳೆಯರ ಸಾಲಿನಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಇವರು ಮಾತ್ರವಲ್ಲದೇ, ಎಚ್‌ಸಿಎಲ್ ಕಾರ್ಪೊರೇಷನ್ ಸಿಇಓ ಮತ್ತು ಎಕ್ಸಿಕ್ಯೂಟಿವ್ ಡೈರೆಕ್ಟರ್ ರೋಶ್ನಿ ನಾಡರ್ ಮಲ್ಹೋತ್ರ, ಬಯೋಕಾನ್ ಸಂಸ್ಥಾಪಕ ಕಿರಣ್ ಮಜೂಂದಾರ್...
Date : Tuesday, 12-11-2019
ನವದೆಹಲಿ: ಕೇಂದ್ರ ಸರ್ಕಾರವು ಗ್ರಾಮೀಣಾಭಿವೃದ್ಧಿಗೆ ಬದ್ಧವಾಗಿದೆ ಮತ್ತು ರೈತರ ಉನ್ನತಿಯನ್ನು ಆದ್ಯತೆಯ ಪಟ್ಟಿಯಲ್ಲಿ ಇರಿಸಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಹೇಳಿದ್ದಾರೆ. “ನಮ್ಮ ಸರ್ಕಾರವು ಆಹಾರ ಅಭಿವೃದ್ಧಿ, ರಾಷ್ಟ್ರೀಯ ಭದ್ರತೆ ಮತ್ತು ರೈತರ ವಿಷಯಗಳನ್ನು ಆದ್ಯತೆಯ ಪಟ್ಟಿಯಲ್ಲಿ ಇರಿಸಿದೆ. ಗ್ರಾಮೀಣ ಅಭಿವೃದ್ಧಿ...
Date : Thursday, 17-10-2019
ವಾಷಿಂಗ್ಟನ್: ಹೂಡಿಕೆದಾರರಿಗೆ ಹೂಡಿಕೆ ಮಾಡಲು ಭಾರತಕ್ಕಿಂತ ಉತ್ತಮ ಸ್ಥಳವಿಲ್ಲ, ಪ್ರಜಾಪ್ರಭುತ್ವವನ್ನು ಪ್ರೀತಿಸುವ ಮತ್ತು ಹೂಡಿಕೆಯನ್ನು ಗೌರವಿಸುವ ವಾತಾವರಣ ಭಾರತದಲ್ಲಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ. ಯುಎಸ್- ಇಂಡಿಯಾ ಸ್ಟ್ರಾಟೆಜಿಕ್ ಮತ್ತು ಪಾರ್ಟ್‌ನರ್‌ಶಿಪ್ ಫೋರಂ ಸಹಯೋಗದೊಂದಿಗೆ ಫೆಡರೇಶನ್ ಆಫ್ ಇಂಡಿಯನ್...
Date : Wednesday, 16-10-2019
ನವದೆಹಲಿ: ಯುಪಿಎ ಅಧಿಕಾರದಲ್ಲಿದ್ದಾಗ ಸರ್ಕಾರಿ ಬ್ಯಾಂಕುಗಳಲ್ಲಿ ಭಾರಿ ಪ್ರಮಾಣದ ಕೆಟ್ಟ ಸಾಲಗಳು ಇದ್ದವು ಎನ್ನುವ ಮೂಲಕ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತನ್ನ ಸ್ಥೂಲ ಅರ್ಥಶಾಸ್ತ್ರದ ವಿರೋಧಿಗಳಿಗೆ ತಿರುಗೇಟು ನೀಡಿದ್ದಾರೆ. ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಸಂಕಷ್ಟಕ್ಕೆ ದೂಡಿದ್ದು ಮಾಜಿ ಪ್ರಧಾನಿ ಮನಮೋಹನ್...